ALERT : ‘instagram’ ಫ್ರೆಂಡ್ ನಂಬಿ ನಗ್ನ ವಿಡಿಯೋ ಕಳುಹಿಸಿದ ವಿವಾಹಿತ ಮಹಿಳೆ : ನಂತರ ಆ ಯುವಕ ಮಾಡಿದ್ದೇನು ಗೊತ್ತಾ?

ಬೆಂಗಳೂರು : ಸಾಮಾಜಿಕ ಜಾಲತಾಣವನ್ನು ಕೇವಲ ನಮಗೆ ಮನೋರಂಜನೆಗಾಗಿ ಹಾಗೂ ಒಳ್ಳೆಯ ಉದ್ದೇಶಕ್ಕಾಗಿ ಮಾತ್ರ ಬಳಸಬೇಕು. ಆದರೆ ಇತ್ತೀಚಿಗೆ ಅದರ ತದ್ವಿರುದ್ಧವಾಗಿ ಯಾವ ಯಾವುದಕ್ಕೂ ಅನೈತಿಕ ಚಟುವಟಿಕೆಗಳಿಗೆ ಈ ಒಂದು ಸಾಮಾಜಿಕ ಜಾಲತಾಣ ದುರ್ಬಳಕೆ ಆಗುತ್ತಿದೆ. ಇದೀಗ ಬೆಂಗಳೂರಿನಲ್ಲಿ ವಿವಾಹಿತ ಮಹಿಳೆಯೊಬ್ಬರು ಇನ್ಸ್ಟಾಗ್ರಾಮ್ ಫ್ರೆಂಡ್ ಒಬ್ಬನನ್ನು ನಂಬಿ ನಗ್ನ ಚಿತ್ರ ಕಳುಹಿಸಿ ಚಿನ್ನ ಹಾಗೂ ನಗದು ಹಣವನ್ನು ಕಳೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೌದು ಬೆಂಗಳೂರಿನಲ್ಲಿ ವಿವಾಹಿತ ಮಹಿಳೆಗೆ ಕಳೆದ ಮೂರು ವರ್ಷಗಳ ಹಿಂದೆ ಅಭಿಷೇಕ್ ನಾಯಕ್ … Continue reading ALERT : ‘instagram’ ಫ್ರೆಂಡ್ ನಂಬಿ ನಗ್ನ ವಿಡಿಯೋ ಕಳುಹಿಸಿದ ವಿವಾಹಿತ ಮಹಿಳೆ : ನಂತರ ಆ ಯುವಕ ಮಾಡಿದ್ದೇನು ಗೊತ್ತಾ?