Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಕ್ಕಳ ಪೋಷಕರ ಗಮನಕ್ಕೆ: ಜೂನ್.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ, ತಪ್ಪದೇ ಹಾಕಿಸಿ

​’ವಿಕಸಿತ ಭಾರತ @2047′ ಗುರಿಯತ್ತ ಹೆಜ್ಜೆ: ನಾಳೆ ನೀತಿ ಆಯೋಗದ 11ನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ ಪ್ರಧಾನಿ ಮೋದಿ!

12 ವರ್ಷಗಳ ಸಾರ್ಥಕ ಸೇವೆ: ಪ್ರಧಾನಿ ಮೋದಿ ಅವರನ್ನು ಅಭಿನಂದಿಸಿದ ಹೆಚ್.ಡಿ. ಕುಮಾರಸ್ವಾಮಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ALERT : ಸಾರ್ವಜನಿಕರೇ ಎಚ್ಚರ : ಸ್ನಾನಕ್ಕೆ ಹೋಗುವಾಗ ಅಪ್ಪಿತಪ್ಪಿಯೂ `ಗೀಸರ್’ ಆನ್ ಮಾಡಬೇಡಿ.!
KARNATAKA

ALERT : ಸಾರ್ವಜನಿಕರೇ ಎಚ್ಚರ : ಸ್ನಾನಕ್ಕೆ ಹೋಗುವಾಗ ಅಪ್ಪಿತಪ್ಪಿಯೂ `ಗೀಸರ್’ ಆನ್ ಮಾಡಬೇಡಿ.!

By kannadanewsnow57

ಬೆಂಗಳೂರು : ಇತ್ತೀಚಿಗೆ ಮೈಸೂರಲ್ಲಿ ಸ್ನಾನಕ್ಕೆ ಎಂದು ಗೀಸರ್ ಆನ್ ಮಾಡಿದ್ದಾಗ ಗೀಸರ್ ಅನೀಲ ಸೋರಿಕೆಯಾಗಿ ಇಬ್ಬರು ಸಹೋದರಿಯರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿತ್ತು. ಅಲ್ಲದೇ ಬೆಂಗಳೂರಲ್ಲಿ ಇತ್ತೀಚೆಗಷ್ಟೇ ಸ್ನಾನ ಮಾಡುವುದಕ್ಕೆ ಬಾತ್ ರೂಮ್ ಗೆ ಹೋದ ತಾಯಿ ಮಗು ಗ್ಯಾಸ್ ಗೀಸರ್ ನಿಂದಾಗಿ ಸಾವನ್ನಪ್ಪಿದ್ದರು. ಇದೆ ರೀತಿ ಇನ್ನು ಹಲವಾರು ದುರಂತಗಳು ನಡೆದಿದ್ದವು. ಆದರೆ ಗೀಸರ್ ಬಳಸೋಕು ಮುನ್ನ ಅದನ್ನು ಯಾವ ರೀತಿ ಬಳಸಬೇಕು? ಯಾವ ಮುನ್ನೆಚರಿಕೆ ವಹಿಸಬೇಕು ಅನ್ನೋದನ್ನ ತಿಳಿಯೋಣ.

ಮೊದಲಿಗೆ ಗೀಸರ್ ಬಗ್ಗೆ ಮಾಹಿತಿ ತಿಳಿದುಕೊಂಡರೆ ಬಹಳ ಒಳ್ಳೆಯದು ಮನೆಯ ಬಾತ್ ರೂಮ್ ನಲ್ಲಿ ಗೀಸರ್ ಅನ್ನು ಫಿಕ್ಸ್ ಮಾಡುವ ಸಂದರ್ಭದಲ್ಲಿ, ಪರಿಣಿತರೊಂದಿಗೆ ಅಥವಾ ಎಲೆಕ್ಟ್ರೀಷಿಯನ್ ಜೊತೆಗೆ ಈ ಗೀಸರ್ ಗೆ ಸಂಬಂಧ ಪಟ್ಟ ಮಾಹಿತಿಯನ್ನು ಸರಿಯಾಗಿ ಕೇಳಿ ತಿಳಿದುಕೊಳ್ಳಿ.ಗೀಸರ್ ಸೆಟ್ಟಿಂಗ್ ಮಾಡುವ ಕನೆಕ್ಷನ್ ನಲ್ಲಿ ಆಚೆ ಈಚೆ ಆಗಿದ್ದರೆ ಅಥವಾ ಗ್ಯಾಸ್ ಲೀಕೇಜ್ ಆಗಿದ್ದರೆ ಏನೆಲ್ಲಾ ಮುನ್ನಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು, ಬಾತ್ ರೂಮ್ ನಲ್ಲಿ ಕಿಟಕಿ ಅಥವಾ ಕಿಟಕಿಯಲ್ಲಿ ಎಕ್ಸಾಸ್ಟ್ ಫ್ಯಾನ್ ಇಲ್ಲಾಂದರೆ ಏನೆಲ್ಲಾ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು, ಗೀಸರ್ ಟೆಂಪರೇಚರ್ ಸೆಟ್ಟಿಂಗ್ ಅನ್ನು ಎಷ್ಟು

ಇಟ್ಟುಕೊಳ್ಳಬೇಕು ಹಾಗೂ ಮನೆಯಲ್ಲಿ ಹಳೆಯ ಗೀಸರ್ ಗಳು ಇದ್ದರೆ, ಏನೆಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು ಇಲ್ಲಾಂಕ್ಕಿಂತ ಮುಖ್ಯವಾಗಿ ಮಾರು ಕಟ್ಟೆಯಲ್ಲಿ ಗುಣಮಟ್ಟದ ಗೀಸರ್ ಬಗ್ಗೆ ಸರಿಯಾದ ಮಾಹಿತಿಯನ್ನು ಪಡೆದು ಕೊಳ್ಳಬೇಕು. ಸ್ನಾನ ಮಾಡುವ ಮೊದಲು ಅಗತ್ಯವಿರುವ ಪ್ರಮಾಣದ ನೀರನ್ನು ಬಿಸಿ ಮಾಡಿ ನಂತರ ಗೀಸರ್ ಅನ್ನು ಆಫ್ ಮಾಡುವುದು ಸುರಕ್ಷಿತ ವಿಧಾನವಾಗಿದೆ. ಸ್ನಾನ ಮಾಡುವಾಗ ಗೀಸರ್ ಆನ್ನಲ್ಲಿ ಇಡುವುದರಿಂದ ನಿರಂತರವಾಗಿ ಬಿಸಿನೀರು ಬರುತ್ತದೆ ಎಂದು ಹಲವರು ಭಾವಿಸುತ್ತಾರೆ, ಆದರೆ ಇದು ತುಂಬಾ ಅಪಾಯಕಾರಿ ಅಭ್ಯಾಸ. ಗೀಸರ್ ಆನ್ನಲ್ಲಿರುವಾಗ, ನೀರು ಮತ್ತು ವಿದ್ಯುತ್ ನಿರಂತರ ಸಂಪರ್ಕ ದಲ್ಲಿ ರುತ್ತವೆ, ಇದು ವಿದ್ಯುತ್ ಆಘಾತ ಅಥವಾ ಅಧಿಕ ಬಿಸಿಯಾಗುವ ಅಪಾಯ ವನ್ನು ಹೆಚ್ಚಿಸುತ್ತದೆ.

ಗೀಸರ್ನಲ್ಲಿನ ವೈರಿಂಗ್ ಕಾಲಾನಂತರದಲ್ಲಿ ದುರ್ಬಲಗೊಳ್ಳಬಹುದು. ಕೆಲ ವೊಮ್ಮೆ ಪ್ಲಗ್ ಸಡಿಲಗೊಳ್ಳುತ್ತದೆ ಅಥವಾ ತಂತಿಗಳು ಸವೆದುಹೋಗುತ್ತವೆ, ಶಾರ್ಟ್ ಸರ್ಕ್ಯೂಟ್ನ ಅಪಾಯವನ್ನು ಹೆಚ್ಚಿಸುತ್ತದೆ. ಪ್ಲಗ್ ಬಿಸಿಯಾಗಿದೆ ಎಂದು ನೀವು ಭಾವಿಸಿದರೆ, ಸುಟ್ಟ ತಂತಿಗಳನ್ನು ನೋಡಿದರೆ ಅಥವಾ ಸ್ವಿಚ್ನಲ್ಲಿ ಸ್ಪಾರ್ಕ್ಗಳನ್ನು ನೋಡಿದರೆ, ತಕ್ಷಣ ಗೀಸರ್ ಅನ್ನು ಆಫ್ ಮಾಡಿ ಮತ್ತು ಅನುಭವಿ ಎಲೆಕ್ಟ್ರಿಷಿಯನ್ನಿಂದ ಅದನ್ನು ಪರಿಶೀಲಿಸಲು ಹೇಳಿ. ಅದಕ್ಕೂ ಮೊದಲು ಗೀಸರ್ ಅನ್ನು ನಿರ್ವಹಿಸಬೇಡಿ.

ALERT: Public beware: Do not accidentally turn on the geyser when going to bathe!
Share. Facebook Twitter LinkedIn WhatsApp Email

Related Posts

ಮಕ್ಕಳ ಪೋಷಕರ ಗಮನಕ್ಕೆ: ಜೂನ್.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ, ತಪ್ಪದೇ ಹಾಕಿಸಿ

1 Min Read

12 ವರ್ಷಗಳ ಸಾರ್ಥಕ ಸೇವೆ: ಪ್ರಧಾನಿ ಮೋದಿ ಅವರನ್ನು ಅಭಿನಂದಿಸಿದ ಹೆಚ್.ಡಿ. ಕುಮಾರಸ್ವಾಮಿ

1 Min Read

BREAKING : 200 ವೈದ್ಯರ ಖಾಯಂ ನೇರ ನೇಮಕಕ್ಕೆ ಅರೋಗ್ಯ ಇಲಾಖೆ ನಿರ್ಧಾರ : ಸಚಿವ ಯು.ಟಿ ಖಾದರ್

2 Mins Read
Recent News

ಮಕ್ಕಳ ಪೋಷಕರ ಗಮನಕ್ಕೆ: ಜೂನ್.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ, ತಪ್ಪದೇ ಹಾಕಿಸಿ

​’ವಿಕಸಿತ ಭಾರತ @2047′ ಗುರಿಯತ್ತ ಹೆಜ್ಜೆ: ನಾಳೆ ನೀತಿ ಆಯೋಗದ 11ನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ ಪ್ರಧಾನಿ ಮೋದಿ!

12 ವರ್ಷಗಳ ಸಾರ್ಥಕ ಸೇವೆ: ಪ್ರಧಾನಿ ಮೋದಿ ಅವರನ್ನು ಅಭಿನಂದಿಸಿದ ಹೆಚ್.ಡಿ. ಕುಮಾರಸ್ವಾಮಿ

​ಏರ್ ಇಂಡಿಯಾ ವಿಮಾನ ದುರಂತ: ತಾಂತ್ರಿಕ ದೋಷವೇ ಕಾರಣ? ಅಂತಿಮ ವರದಿ ಸಲ್ಲಿಕೆಗೂ ಮುನ್ನ ವಕೀಲರಿಂದ ಗಂಭೀರ ಆರೋಪ

State News
KARNATAKA

ಮಕ್ಕಳ ಪೋಷಕರ ಗಮನಕ್ಕೆ: ಜೂನ್.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ, ತಪ್ಪದೇ ಹಾಕಿಸಿ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು : ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ನೀಡುವ ಉದ್ದೇಶದಿಂದ 2026…

12 ವರ್ಷಗಳ ಸಾರ್ಥಕ ಸೇವೆ: ಪ್ರಧಾನಿ ಮೋದಿ ಅವರನ್ನು ಅಭಿನಂದಿಸಿದ ಹೆಚ್.ಡಿ. ಕುಮಾರಸ್ವಾಮಿ

BREAKING : 200 ವೈದ್ಯರ ಖಾಯಂ ನೇರ ನೇಮಕಕ್ಕೆ ಅರೋಗ್ಯ ಇಲಾಖೆ ನಿರ್ಧಾರ : ಸಚಿವ ಯು.ಟಿ ಖಾದರ್

ಜೂ.12ಕ್ಕೆ ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ತಮಿಳುನಾಡು ಸಿಎಂ ವಿಜಯ್ ಭೇಟಿ : ಕರಾವಳಿಗೆ ಮೊದಲ ಬಾರಿ ಆಗಮನ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.