Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಪೆಟ್ರೋಲ್ ಬಂಕ್ ಗಳಲ್ಲಿ ವಾಹನಗಳಿಗೆ ದಿನಕ್ಕೆ 200 ಲೀಟರ್ ಡೀಸೆಲ್ ಮಿತಿ ಹೇರಿ ಕೇಂದ್ರ ಸರ್ಕಾರ ಮಹತ್ವದ ಆದೇಶ

BIG NEWS : ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: 3.89 ಲಕ್ಷ ಅನರ್ಹ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಸ್ಥಗಿತ

​ಭಾರತೀಯ ಹಡಗುಗಳ ಮೇಲಿನ ಡ್ರೋನ್ ದಾಳಿ ಹಿಂದೆ ಇರಾನ್ ಕೈವಾಡ: ಡೊನಾಲ್ಡ್ ಟ್ರಂಪ್ ಗಂಭೀರ ಆರೋಪ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ALERT : ಪಡಿತರ ಚೀಟಿದಾರರೇ ಗಮನಿಸಿ : ನಿಮ್ಮ ಬಳಿ ಇವುಗಳಿದ್ರೆ ತಕ್ಷಣ ರೇಷನ್ ಕಾರ್ಡ್ ಹಿಂದಿರುಗಿಸಿ!
KARNATAKA

ALERT : ಪಡಿತರ ಚೀಟಿದಾರರೇ ಗಮನಿಸಿ : ನಿಮ್ಮ ಬಳಿ ಇವುಗಳಿದ್ರೆ ತಕ್ಷಣ ರೇಷನ್ ಕಾರ್ಡ್ ಹಿಂದಿರುಗಿಸಿ!

By kannadanewsnow57

ಬೆಂಗಳೂರು : ಅನರ್ಹರು ಹೊಂದಿರುವ ಅಂತ್ಯೋದಯ (ಎಎವೈ), ಆದ್ಯತಾ (ಬಿಪಿಎಲ್) ಪಡಿತರ ಚೀಟಿ ಹಿಂದಿರುಗಿಸುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ.

ಈ ಮೂಲಕ ಎಲ್ಲಾ ಪಡಿತರ ಚೀಟಿದಾರರಿಗೆ ತಿಳಿಸುವುದೇನೆಂದರೆ, ಈ ಕೆಳಕಂಡ ಕುಟುಂಬಗಳು ಅಂತ್ಯೋದಯ ಅನ್ನ ಯೋಜನೆ (ಎಎವೈ) ಮತ್ತು ಆದ್ಯತಾ (ಬಿಪಿಎಲ್) ಪಡಿತರ ಚೀಟಿಯನ್ನು ಹೊಂದಲು ಅನರ್ಹರಾಗಿರುತ್ತಾರೆ.

1. ವೇತನವನ್ನು ಗಣನೆಗೆ ತೆಗೆದುಕೊಳ್ಳದೆ ಎಲ್ಲಾ ಖಾಯಂ ನೌಕರರು ಅಂದರೆ, ಸರ್ಕಾರದ ಅಥವಾ ಸರ್ಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು/ಮಂಡಳಿಗಳು/ನಿಗಮಗಳು/ಸ್ವಾಯತ್ತ ಸಂಸ್ಥೆಗಳು ಇತ್ಯಾದಿ;

2. ಆದಾಯ ತೆರಿಗೆ/ ಸೇವಾ ತೆರಿಗೆ/ ವ್ಯಾಟ್/ ವೃತ್ತಿ ತೆರಿಗೆ ಪಾವತಿಸುವ ಎಲ್ಲಾ ಕುಟುಂಬಗಳು.

3. ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ, ನಗರ ಪ್ರದೇಶಗಳಲ್ಲಿ 1000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು.

4. ಜೀವನೋಪಾಯಕ್ಕಾಗಿ ಸ್ವತಃ ಓಡಿಸುವ ಒಂದು ವಾಣಿಜ್ಯ ವಾಹನವನ್ನು ಅಂದರೆ ಟ್ರ್ಯಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ, ನಾಲ್ಕು ಚಕ್ರದ ವಾಹನಗಳನ್ನು ಹೊಂದಿರುವ ಎಲ್ಲಾ ಕುಟುಂಬಗಳು,

5. ಕುಟುಂಬದ ವಾರ್ಷಿಕ ಆದಾಯವು ರೂ.1.20 ಲಕ್ಷಗಳಿಗಿಂತಲೂ ಹೆಚ್ಚು ಇರುವ ಕುಟುಂಬಗಳು.

ಆದ್ದರಿಂದ ಸರ್ಕಾರ ನಿಗದಿಪಡಿಸಿರುವ ಮಾನದಂಡಗಳಿಗೆ ವಿರುದ್ಧವಾಗಿ ಅಂತ್ಯೋದಯ ಅಥವಾ ಆದ್ಯತಾ (ಬಿಪಿಎಲ್) ಪಡಿತರ ಚೀಟಿ ಹೊಂದಿರುವವರು ತಕ್ಷಣವೇ ಚಿಕ್ಕಮಗಳೂರು ತಾಲ್ಲೂಕು ಕಛೇರಿಯ ಆಹಾರ ಶಾಖೆಗೆ ಪಡಿತರ ಚೀಟಿಯನ್ನು ಒಪ್ಪಿಸಲು ಕೋರಿದೆ. ತಪ್ಪಿದಲ್ಲಿ ಅಕ್ರಮ ಪಡಿತರ ಚೀಟಿ ಹೊಂದಿರುವವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ 1955 ಮತ್ತು ಕರ್ನಾಟಕ ಅನಧಿಕೃತ ಪಡಿತರ ಚೀಟಿ ಹೊಂದುವುದರ ತಡೆ ಆದೇಶ 1977ರ ಹಾಗೂ ಐ.ಪಿ.ಸಿ. ಕಲಂಗಳಡಿಯಲ್ಲಿ ಕ್ರಮ ಜರುಗಿಸ ಲಾಗುವುದು ಹಾಗೂ ಹಂಚಿಕೆ ಪಡೆದ ಆಹಾರಧಾನ್ಯಗಳ ಬಾಬು ಮುಕ್ತ ಮಾರುಕಟ್ಟೆ ದರದಂತೆ ಮೊಬಲಗನ್ನು ದಂಡದ ರೂಪದಲ್ಲಿ ವಸೂಲು ಮಾಡಲಾಗುವುದೆಂದು ತಿಳಿಸಲಾಗಿದೆ.

ALERT : Ration card holders note : If you have these ALERT : ಪಡಿತರ ಚೀಟಿದಾರರೇ ಗಮನಿಸಿ : ನ.30 ರೊಳಗೆ `E-KYC' ಮಾಡದಿದ್ದರೆ ಸಿಗಲ್ಲ ರೇಷನ್! return the ration card immediately!
Share. Facebook Twitter LinkedIn WhatsApp Email

Related Posts

BIG NEWS : ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: 3.89 ಲಕ್ಷ ಅನರ್ಹ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಸ್ಥಗಿತ

3 Mins Read

BIG NEWS: ಪಾರ್ಕ್ ಮಾಡಿದ ವಾಹನದ ಮೇಲೆ ಮರ ಬಿದ್ದರೆ ಅದು `ಮೋಟಾರ್ ಅಪಘಾತ’ವಲ್ಲ : ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

2 Mins Read

BIG NEWS: ಸಾಗರ ನಗರಸಭೆಯ ‘ಮೇಸ್ತ್ರಿ ನಾಗರಾಜ್’ ನೌಕರರಿಗೆ ಲೈಂಗಿಕ ಕಿರುಕುಳ: ಸಂತ್ರಸ್ತೆ ‘ಮಹಿಳಾ ಆಯೋಗ’ಕ್ಕೆ ದೂರು

2 Mins Read
Recent News

BIG NEWS : ಪೆಟ್ರೋಲ್ ಬಂಕ್ ಗಳಲ್ಲಿ ವಾಹನಗಳಿಗೆ ದಿನಕ್ಕೆ 200 ಲೀಟರ್ ಡೀಸೆಲ್ ಮಿತಿ ಹೇರಿ ಕೇಂದ್ರ ಸರ್ಕಾರ ಮಹತ್ವದ ಆದೇಶ

BIG NEWS : ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: 3.89 ಲಕ್ಷ ಅನರ್ಹ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಸ್ಥಗಿತ

​ಭಾರತೀಯ ಹಡಗುಗಳ ಮೇಲಿನ ಡ್ರೋನ್ ದಾಳಿ ಹಿಂದೆ ಇರಾನ್ ಕೈವಾಡ: ಡೊನಾಲ್ಡ್ ಟ್ರಂಪ್ ಗಂಭೀರ ಆರೋಪ!

BIG NEWS: ಪಾರ್ಕ್ ಮಾಡಿದ ವಾಹನದ ಮೇಲೆ ಮರ ಬಿದ್ದರೆ ಅದು `ಮೋಟಾರ್ ಅಪಘಾತ’ವಲ್ಲ : ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

State News
KARNATAKA

BIG NEWS : ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: 3.89 ಲಕ್ಷ ಅನರ್ಹ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಸ್ಥಗಿತ

By kannadanewsnow57 KARNATAKA 3 Mins Read

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯಲ್ಲಿ ಅರ್ಹರಲ್ಲದವರು ಮತ್ತು ಮೃತಪಟ್ಟ ಮಹಿಳೆಯರ ಖಾತೆಗಳಿಗೂ ಹಣ ಸಂದಾಯವಾಗುತ್ತಿರುವುದು ಬಹಿರಂಗಗೊಂಡಿದೆ. ಈ…

BIG NEWS: ಪಾರ್ಕ್ ಮಾಡಿದ ವಾಹನದ ಮೇಲೆ ಮರ ಬಿದ್ದರೆ ಅದು `ಮೋಟಾರ್ ಅಪಘಾತ’ವಲ್ಲ : ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

BIG NEWS: ಸಾಗರ ನಗರಸಭೆಯ ‘ಮೇಸ್ತ್ರಿ ನಾಗರಾಜ್’ ನೌಕರರಿಗೆ ಲೈಂಗಿಕ ಕಿರುಕುಳ: ಸಂತ್ರಸ್ತೆ ‘ಮಹಿಳಾ ಆಯೋಗ’ಕ್ಕೆ ದೂರು

ಸೆಲೂನ್, ಸ್ಪಾ, ಮಸಾಜ್ ಕೇಂದ್ರಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕಾನೂನು: ಕರ್ನಾಟಕ ಕಾನೂನು ಆಯೋಗದಿಂದ ಸರ್ಕಾರಕ್ಕೆ ಮಹತ್ವದ ಶಿಫಾರಸು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.