Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Health Insurance: ಜ್ವರ, ಶೀತದಂತಹ ಸಣ್ಣಪುಟ್ಟ ಕಾಯಿಲೆಗಳಿಗೆ ಹೆಲ್ತ್ ಇನ್ಶೂರೆನ್ಸ್ ಸಿಗುತ್ತಾ? ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ!

BREAKING : ಧರ್ಮಸ್ಥಳ ಕೇಸ್ : ಚಿನ್ನಯ್ಯನನ್ನ ಅಪ್ಪಿಕೋಳ್ತೇನೆ ಅಂದಿದ್ದು ನಿಜ : ನಟ ಪ್ರಕಾಶ್ ರಾಜ್ ಸ್ಪಷ್ಟನೆ

ಮೊಹರಂ ಹಬ್ಬದ ಹಿನ್ನೆಲೆ: ಹಸಿರು ಮರ ಕಡಿಯದಂತೆ ಬಳ್ಳಾರಿ ಅರಣ್ಯ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ALERT : `ಶಬರಿಮಲೆ ಯಾತ್ರಿಕರೇ’ ಎಚ್ಚರ : ಮಿದುಳು ತಿನ್ನುವ ಅಮೀಬಾ ಕುರಿತು ಈ ಸುರಕ್ಷತಾ ಸಲಹಾ ಮಾರ್ಗಸೂಚಿ ಅನುಸರಿಸಿ.!
KARNATAKA

ALERT : `ಶಬರಿಮಲೆ ಯಾತ್ರಿಕರೇ’ ಎಚ್ಚರ : ಮಿದುಳು ತಿನ್ನುವ ಅಮೀಬಾ ಕುರಿತು ಈ ಸುರಕ್ಷತಾ ಸಲಹಾ ಮಾರ್ಗಸೂಚಿ ಅನುಸರಿಸಿ.!

By kannadanewsnow57

ಕೇರಳ ರಾಜ್ಯದಲ್ಲಿ ನೇಗ್ಲೇರಿಯಾ ಫೌಲೇರಿ (ಮಿದುಳು ತಿನ್ನುವ ಅಮೀಬಾ) ಇಂದ ಉಂಟಾಗುವ ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್ ಪ್ರಕರಣಗಳು ಕಂಡುಬಂದಿದೆ.
ಈ ಹಿನ್ನೆಲೆಯಲ್ಲಿ ರಾಜ್ಯದಿಂದ ಶಬರಿಮಲೆ ಹೊರಡುವ ಯಾತ್ರಿಕರು ತಮ್ಮ ಆರೋಗ್ಯದ ಬಗ್ಗೆ, ಜಾಗರೂಕರಾಗಿರಲು ಮತ್ತು ಸೋಂಕು ತಡೆಯಲು ಅಗತ್ಯ ಮುನ್ನೆಚ್ಚರಿಕೆ ಮತ್ತು ಸುರಕ್ಷಿತಾ ಕ್ರಮಗಳನ್ನು ಪಾಲಿಸುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯವು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲು ಸಲಹೆಗಳನ್ನು ನೀಡಿದೆ.

ನೇಗ್ಲೇರಿಯಾ ಫೌಲೇರಿ ಎಂಬುದು ಒಂದು ಸ್ವತಂತ್ರವಾಗಿ ಬದುಕುವ ಅಮೀಬಾ ಆಗಿದ್ದು, ಇದು ಮುಖ್ಯವಾಗಿ ಬೆಚ್ಚಗಿನ ಸಿಹಿನೀರು ಹಾಗೂ ಮಣ್ಣಿನಲ್ಲಿ ಕಂಡುಬರುತ್ತದೆ. ಉದಾಹರಣೆಗೆ ನಿಂತ ನೀರು, ಕೊಳ, ಈಜು ಕೊಳಗಳು ಹಾಗೂ ಕೆರೆಗಳು.

ಈ ಸೋಂಕು ವ್ಯಕ್ತಿಯಿಂದ ವ್ಯಕ್ತಿಗೆ ಅಥವಾ ಕಲುಷಿತಗೊಂಡ ನೀರನ್ನು ಕುಡಿಯುವುದರಿಂದ ಹರಡುವುದಿಲ್ಲ.

ನೇಗ್ಲೇರಿಯಾ ಫೌಲರಿ ಅತ್ಯಂತ ವಿಷಕಾರಿ ಸೂಕ್ಷ್ಮಜೀವಿಯಾಗಿದ್ದು, ನೀರಿನಿಂದ ಮೂಗಿಗೆ ಪ್ರವೇಶಿಸಿದಾಗ ಅದು ಮೆದುಳನ್ನು ತಲುಪಿ, ಅಮೀಬಿಕ್

ಮೆನಿಂಗೊಎನ್ಸೆಫಲೈಟಿಸ್ ಎನ್ನುವ ಅಪರೂಪದ ಗಂಭೀರ ಮತ್ತು ಮಾರಣಾಂತಿಕ ಖಾಯಿಲೆಯನ್ನು ಉಂಟುಮಾಡುತ್ತದೆ.

ಹಾಗಾಗಿ ಯಾತ್ರೆಯ ಸಂದರ್ಭದಲ್ಲಿ ನಿಂತ ನೀರಿನಲ್ಲಿ ಸ್ನಾನ ಮಾಡುವಾಗ ನೀರು ಪ್ರವೇಶಿಸದಂತೆ ಮೂಗಿನ ಕ್ಲಿಪ್ ಗಳನ್ನು ಬಳಸಿ ಅಥವಾ ನಿಮ್ಮ ಮೂಗನ್ನು ಬಿಗಿಯಾಗಿಮುಚ್ಚಿ ಹಿಡಿದು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ.

ನೀರಿನ ಸಂಪರ್ಕದ ಏಳು ದಿನಗಳ ಒಳಗೆ ಜ್ವರ ತೀವು ತಲೆನೋವು. ವಾಕರಿಕೆ, ವಾಂತಿ, ಕುತ್ತಿಗೆ ಬಿಗಿತ, ಗೊಂದಲ, ಮಾನಸಿಕ ಸ್ಥಿತಿಗಳಲ್ಲಿ ಬದಲಾವಣೆಗಳು ಹಾಗೂ ವ್ಯಕ್ತಿಯ ವರ್ತನೆಯಲ್ಲಿ ಅಸ್ವಸ್ಥತೆ (behಚಿviouಡಿಚಿಟ ಜisoಡಿಜeಡಿs) ಲಕ್ಷಣಗಳು ಕಾಣಿಸಿಕೊಂಡರೆ ನಿರ್ಲಕ್ಷಿಸದೆ ತುರ್ತು ಆರೈಕೆಯನ್ನು ಪಡೆಯಲು ಹತ್ತಿರದ ಸರ್ಕಾರಿ ಆಸ್ಪತ್ರೆ ಅಥವಾ ವೈದ್ಯರನ್ನು ಸಂಪರ್ಕಿಸುವAತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ALERT: Sabarimala pilgrims beware: Follow this safety advisory regarding brain-eating amoeba!
Share. Facebook Twitter LinkedIn WhatsApp Email

Related Posts

Health Insurance: ಜ್ವರ, ಶೀತದಂತಹ ಸಣ್ಣಪುಟ್ಟ ಕಾಯಿಲೆಗಳಿಗೆ ಹೆಲ್ತ್ ಇನ್ಶೂರೆನ್ಸ್ ಸಿಗುತ್ತಾ? ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ!

2 Mins Read

BREAKING : ಧರ್ಮಸ್ಥಳ ಕೇಸ್ : ಚಿನ್ನಯ್ಯನನ್ನ ಅಪ್ಪಿಕೋಳ್ತೇನೆ ಅಂದಿದ್ದು ನಿಜ : ನಟ ಪ್ರಕಾಶ್ ರಾಜ್ ಸ್ಪಷ್ಟನೆ

2 Mins Read

ಮೊಹರಂ ಹಬ್ಬದ ಹಿನ್ನೆಲೆ: ಹಸಿರು ಮರ ಕಡಿಯದಂತೆ ಬಳ್ಳಾರಿ ಅರಣ್ಯ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ

1 Min Read
Recent News

Health Insurance: ಜ್ವರ, ಶೀತದಂತಹ ಸಣ್ಣಪುಟ್ಟ ಕಾಯಿಲೆಗಳಿಗೆ ಹೆಲ್ತ್ ಇನ್ಶೂರೆನ್ಸ್ ಸಿಗುತ್ತಾ? ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ!

BREAKING : ಧರ್ಮಸ್ಥಳ ಕೇಸ್ : ಚಿನ್ನಯ್ಯನನ್ನ ಅಪ್ಪಿಕೋಳ್ತೇನೆ ಅಂದಿದ್ದು ನಿಜ : ನಟ ಪ್ರಕಾಶ್ ರಾಜ್ ಸ್ಪಷ್ಟನೆ

ಮೊಹರಂ ಹಬ್ಬದ ಹಿನ್ನೆಲೆ: ಹಸಿರು ಮರ ಕಡಿಯದಂತೆ ಬಳ್ಳಾರಿ ಅರಣ್ಯ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ

ಬೈಕ್ ಸವಾರರೇ ಎಚ್ಚರ: ಮಾಡಿಫೈಡ್ ಸೈಲೆನ್ಸರ್, ಹೈ-ಬೀಮ್ ಲೈಟ್ ಬಳಸಿದರೆ ₹10,000 ದಂಡದ ಜೊತೆಗೆ ಲೈಸೆನ್ಸ್ ರದ್ದು!

State News
KARNATAKA

Health Insurance: ಜ್ವರ, ಶೀತದಂತಹ ಸಣ್ಣಪುಟ್ಟ ಕಾಯಿಲೆಗಳಿಗೆ ಹೆಲ್ತ್ ಇನ್ಶೂರೆನ್ಸ್ ಸಿಗುತ್ತಾ? ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ!

By kannadanewsnow57 KARNATAKA 2 Mins Read

ಇತ್ತೀಚಿನ ದಿನಗಳಲ್ಲಿ ವೈದ್ಯಕೀಯ ವೆಚ್ಚಗಳು ದಿನದಿಂದ ದಿನಕ್ಕೆ ಗಗನಕ್ಕೇರುತ್ತಿವೆ. ಆಸ್ಪತ್ರೆಗೆ ಕಾಲಿಟ್ಟರೆ ಸಾಕು ಸಾವಿರಾರು ರೂಪಾಯಿ ಹಾಗೂ ಲಕ್ಷಾಂತರ ರೂಪಾಯಿ…

BREAKING : ಧರ್ಮಸ್ಥಳ ಕೇಸ್ : ಚಿನ್ನಯ್ಯನನ್ನ ಅಪ್ಪಿಕೋಳ್ತೇನೆ ಅಂದಿದ್ದು ನಿಜ : ನಟ ಪ್ರಕಾಶ್ ರಾಜ್ ಸ್ಪಷ್ಟನೆ

ಮೊಹರಂ ಹಬ್ಬದ ಹಿನ್ನೆಲೆ: ಹಸಿರು ಮರ ಕಡಿಯದಂತೆ ಬಳ್ಳಾರಿ ಅರಣ್ಯ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ

ಬೈಕ್ ಸವಾರರೇ ಎಚ್ಚರ: ಮಾಡಿಫೈಡ್ ಸೈಲೆನ್ಸರ್, ಹೈ-ಬೀಮ್ ಲೈಟ್ ಬಳಸಿದರೆ ₹10,000 ದಂಡದ ಜೊತೆಗೆ ಲೈಸೆನ್ಸ್ ರದ್ದು!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.