Alert : ಜಾನುವಾರುಗಳಿಗೆ ಚರ್ಮಗಂಟು ರೋಗ : ರೋಗದ ಲಕ್ಷಣಗಳೇನು? ತಡೆಗಟ್ಟುವುದು ಹೇಗೆ? ಇಲ್ಲಿದೆ ಮಾಹಿತಿ
ಬೆಂಗಳೂರು : ಜಾನುವಾರುಗಳಲ್ಲಿ ಚರ್ಮಗಂಟು ರೋಗ (ಲಂಪಿ ಸ್ಕನ್ ಡಿಸೀಜ್)ಸಾಂಕ್ರಾಮಿಕ ಕಾಯಿಲೆ ಕಂಡು ಬಂದಿದ್ದು, ಇದು ಕ್ಯಾಪ್ರಿಸಾಕ್ಸ್ ಎಂಬ ವೈರಾಣುವಿನಿಂದ ಬರುತ್ತದೆ. ದನ, ಎಮ್ಮೆಗಳಲ್ಲಿ ಅದರಲ್ಲೂ ಮಿಶ್ರತಳಿ ರಾಸುಗಳಲ್ಲಿ, ಕರುಗಳಲ್ಲಿ ಅತಿ ಹೆಚ್ಚಾಗಿ ಹಾಗೂ ತೀಕ್ಷಣವಾಗಿ ಕಾಣಿಸಿಕೊಳ್ಳುತ್ತದೆ. ಈ ರೋಗವು ಮುಖ್ಯವಾಗಿ ದನಗಳಿಗೆ ಕಚ್ಚುವ ಕೀಟಗಳಿಂದ(ಸೊಳ್ಳೆ,ನೊಣ,ಉಣ್ಣೆ ಇತ್ತಯಾದಿ) ಬಹುಬೇಗ ಹರಡುತ್ತದೆ. ಮಳೆಗಾಲದಲ್ಲಿ ಮತ್ತು ನಂತರದ ದಿನಗಳಲ್ಲಿ ಹೆಚ್ಚಾಗಿ ಈ ರೋಗವು ಪಸರಿಸುತ್ತದೆ. ಚರ್ಮಗಂಟು ರೋಗದ ಲಕ್ಷಣಗಳು: ಅತಿಯಾದ ಜ್ವರ (೧೦೫-೧೮೦ಈ)ಕಣ್ಣುಗಳಿಂದ ನೀರು ಸೋರುವುದು. ನಿಶಕ್ತಿ, ಕಾಲುಗಳಲ್ಲಿ ಬಾವು … Continue reading Alert : ಜಾನುವಾರುಗಳಿಗೆ ಚರ್ಮಗಂಟು ರೋಗ : ರೋಗದ ಲಕ್ಷಣಗಳೇನು? ತಡೆಗಟ್ಟುವುದು ಹೇಗೆ? ಇಲ್ಲಿದೆ ಮಾಹಿತಿ
Copy and paste this URL into your WordPress site to embed
Copy and paste this code into your site to embed