Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇಂದಿನಿಂದ ಹೈವೇ ಪ್ರಯಾಣಿಕರಿಗೆ ಹೊಸ ರೂಲ್ಸ್: ಟೋಲ್‌ನಲ್ಲಿ ನಗದು ಪಾವತಿ ಇನ್ಮುಂದೆ ಬಂದ್! ಐಡಿ ಕಾರ್ಡ್ ತೋರಿಸುವಂತಿಲ್ಲ

10/04/2026 8:45 AM

Rain ALERT : ಚಂಡಮಾರುತದ ಭೀತಿ : ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ.!

10/04/2026 8:43 AM

BIG NEWS : `ಗೋಲ್ಡ್ ಲೋನ್’ ನಿಯಮಗಳಲ್ಲಿ ಮಹತ್ವದ ಬದಲಾವಣೆ : ಇನ್ಮುಂದೆ 10 ಗ್ರಾಂ ಚಿನ್ನಕ್ಕೆ 85% ಸಾಲ.!

10/04/2026 8:33 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ALERT : ಕ್ರಿಸ್ಮಸ್, ನ್ಯೂಇಯರ್ ಗೆ ಕೇಕ್ ತಿನ್ನುವವರೇ ಎಚ್ಚರ : ಈ ಗಂಭೀರ ಕಾಯಿಲೆಗಳು ಬರಬಹುದು.!
KARNATAKA

ALERT : ಕ್ರಿಸ್ಮಸ್, ನ್ಯೂಇಯರ್ ಗೆ ಕೇಕ್ ತಿನ್ನುವವರೇ ಎಚ್ಚರ : ಈ ಗಂಭೀರ ಕಾಯಿಲೆಗಳು ಬರಬಹುದು.!

By kannadanewsnow5725/12/2025 8:04 AM

ಬೆಂಗಳೂರು :ಕಳೆದ ಕೆಲವು ದಿನಗಳ ಹಿಂದೆ ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಈ ಒಂದು ಸುದ್ದಿ ಹರಿದಾಡಿತ್ತು. ಅದರ ಬೆನ್ನಲ್ಲೇ ಆರೋಗ್ಯ ಇಲಾಖೆ ಮೊಟ್ಟೆಗಳನ್ನು ಲ್ಯಾಬ್ ಟೆಸ್ಟಿಗೆ ಪ್ರವಾಸಿ ಪರೀಕ್ಷೆಗೆ ಒಳಪಡಿಸಿದ್ದರು. ಇದೀಗ ಕೇಕ್ ನಲ್ಲಿ ಕೆಮಿಕಲ್ ಬಳಸುವುದರಿಂದ ಹಲವು ರೋಗಗಳು ಬರುವ ಸಾಧ್ಯತೆ ಇದೆ ಎಂದು ವೈದ್ಯರು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಕ್ರಿಸ್ಮಸ್ ಹಾಗೂ ಹೊಸ ವರ್ಷ ವೇಳೆ ಕೇಕ್ ತಿನ್ನುವ ಮುನ್ನ ಎಚ್ಚರದಿಂದ ಇರಿ ಎಂದು ವೈದ್ಯರು ಸಲಹೆ ನೀಡಿದ್ದಾರೆ.

ಡಿಸೆಂಬರ್ ಬಂದರೆ ಸಾಕು ಕ್ರಿಸ್ಮಸ್ ಹೊಸ ವರ್ಷಾಚರಣೆ ಎಲ್ಲೆಡೆ ಭರ್ಜರಿಯಾಗಿ ಮಾಡಲಾಗುತ್ತೆ. ಕ್ರಿಸ್ಮಸ್ ಮತ್ತು ನ್ಯೂ ಇಯರ್ ಹಿನ್ನೆಲೆಯಲ್ಲಿ ಬೇಕರಿ ಮಾಲೀಕರಿಗೆ ಈ ಒಂದು ಸೀಸನ್ ನಲ್ಲಿ ಭಾರಿ ವ್ಯಾಪಾರ ಆಗುತ್ತೆ. ಕೇಕ್​​ಗಳ ತಯಾರಿ ವೇಳೆ ಕೃತಕ ಬಣ್ಣಗಳ ಬಳಕೆ ಗಂಭೀರ ಕಾಯಿಲೆಗಳಿಗೆ ಕಾರಣವಾಗಬಹುದು. ಹೀಗಾಗಿ ಕಲರ್​​ ಕಲರ್​​ ಕೇಕ್​​ಗಳ ಖರೀದಿಗೂ ಮುನ್ನ ಎಚ್ಚರವಿರಲಿ. ಹೌದು ಈ ನಡುವೆ ವೈದ್ಯರು ನೀಡಿರೋ ಅಭಿಪ್ರಾಯ ಬೆಚ್ಚಿ ಬೀಳಿಸುವಂತಿದ್ದು, ನಾವು ತಿನ್ನುವ ರುಚಿ ರುಚಿಯಾದ ಕಲರ್​ ಕಲರ್​ ಕೇಕ್​​ಗಳು ಭೀಕರ ಕಾಯಿಲೆಗೆ ಕಾರಣವಾಗಬಹುದು ಎಂದಿದ್ದಾರೆ.

ಕೇಕ್​ ಅಂದ್ರೆ ದೊಡ್ಡವರಿಂದ ಹಿಡಿದು ಚಿಕ್ಕಮಕ್ಕಳಿಗೂ ಅಚ್ಚುಮೆಚ್ಚು. ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವದಿಂದ ಹಿಡಿದು ಯಾವುದೇ ಪಾರ್ಟಿ ಇದ್ದರೂ ಕೇಕ್​​ ಬೇಕೇ ಬೇಕು.  ಆದ್ರೆ ಇವು ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಆಘಾತಕಾರಿ ವಿಷಯ ಬಹಿರಂಗವಾಗಿದೆ. ಕಳೆದ ವರ್ಷ ನಡೆದ ಪರೀಕ್ಷೆ ವೇಳೆ ಕೆಲವು ಕೇಕ್ ಸ್ಯಾಂಪಲ್ಸ್ ಅನ್ ಸೇಫ್ ಆಗಿರೋದು ಬಯಲಾಗಿತ್ತು. ಹೀಗಾಗಿ ಈ ಬಾರಿಯೂ ಆಹಾರ ಇಲಾಖೆ ಈ ವೆರೈಟಿ ಕೇಕ್​​ಗಳ ಮೇಲೆ ಕಣ್ಣಿಟ್ಟಿದೆ. ಕೇಕ್​​ಗಳ ತಯಾರಿ ವೇಳೆ ರಾಸಾಯನಿಕಯುಕ್ತ ಬಣ್ಣಗಳ ಬಳಕೆ ತಡೆಗೆ ಕ್ರಮಕ್ಕೆ ಮುಂದಾಗಿದೆ.

ಯಾವೆಲ್ಲ ರೋಗಗಳು ಬರಬಹುದು?

1) ಅಲರ್ಜಿ, ಅಸ್ತಮಾ, ಜೀರ್ಣಕ್ರಿಯೆಯಲ್ಲಿ ಸಮಸ್ಯೆ, ತಲೆನೋವು

2) ಅಲರ್ಜಿ, ಮಕ್ಕಳಲ್ಲಿ ಹೈಪರ್ ಆ್ಯಕ್ಟಿವಿಟಿ, ಕ್ರೋಮೋಸೋಮ್ ಡ್ಯಾಮೇಜ್, ಥೈರಾಯ್ಡ್ ಸಮಸ್ಯೆ, ಆನ್‌ಸೈಟಿ ಸಮಸ್ಯೆ

3) ಮಕ್ಕಳ ವರ್ತನೆಯಲ್ಲಿ ಬದಲಾವಣೆ, ಅಲರ್ಜಿ, ಅಸ್ತಮಾ ಸಮಸ್ಯೆ ಸಾಧ್ಯತೆ

4) ಸ್ಕಿನ್ ರಾಶಸ್, ಶ್ವಾಸಕೋಶದ ಸಮಸ್ಯೆ, ಮೈಗ್ರೇನ್, ಡಿಪ್ರೆಶನ್, ದೃಷ್ಟಿ ಸಂಬಂಧಿತ ಸಮಸ್ಯೆ, ನಿದ್ರಾಹೀನತೆ , ಗ್ಯಾಸ್ಟ್ರಿಕ್ ಸಮಸ್ಯೆ,

5) ಹೈಪರ್ ಸೆನ್ಸಿಟಿವಿಟಿ, ಚರ್ಮದ ಊತ, ಉಸಿರಾಟದ ಸಮಸ್ಯೆ

ALERT: Those who eat cake for Christmas and New Year beware: These serious diseases may occur.!
Share. Facebook Twitter LinkedIn WhatsApp Email

Related Posts

Rain ALERT : ಚಂಡಮಾರುತದ ಭೀತಿ : ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ.!

10/04/2026 8:43 AM1 Min Read

BIG NEWS : `ಗೋಲ್ಡ್ ಲೋನ್’ ನಿಯಮಗಳಲ್ಲಿ ಮಹತ್ವದ ಬದಲಾವಣೆ : ಇನ್ಮುಂದೆ 10 ಗ್ರಾಂ ಚಿನ್ನಕ್ಕೆ 85% ಸಾಲ.!

10/04/2026 8:33 AM2 Mins Read

ರಾಜ್ಯದ ಅನರ್ಹ `BPL’ ಕಾರ್ಡ್‌ದಾರರಿಗೆ ಬಿಗ್ ಶಾಕ್ : 14 ಲಕ್ಷ ಪಡಿತರ ಚೀಟಿ `APL’ಗೆ ವರ್ಗಾವಣೆ.!

10/04/2026 7:47 AM1 Min Read
Recent News

ಇಂದಿನಿಂದ ಹೈವೇ ಪ್ರಯಾಣಿಕರಿಗೆ ಹೊಸ ರೂಲ್ಸ್: ಟೋಲ್‌ನಲ್ಲಿ ನಗದು ಪಾವತಿ ಇನ್ಮುಂದೆ ಬಂದ್! ಐಡಿ ಕಾರ್ಡ್ ತೋರಿಸುವಂತಿಲ್ಲ

10/04/2026 8:45 AM

Rain ALERT : ಚಂಡಮಾರುತದ ಭೀತಿ : ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ.!

10/04/2026 8:43 AM

BIG NEWS : `ಗೋಲ್ಡ್ ಲೋನ್’ ನಿಯಮಗಳಲ್ಲಿ ಮಹತ್ವದ ಬದಲಾವಣೆ : ಇನ್ಮುಂದೆ 10 ಗ್ರಾಂ ಚಿನ್ನಕ್ಕೆ 85% ಸಾಲ.!

10/04/2026 8:33 AM

ವಾಹನ ಸವಾರರೇ ಗಮನಿಸಿ : ದೇಶಾದ್ಯಂತ ಇಂದಿನಿಂದ `ಟೋಲ್‌’ ನಲ್ಲಿ ನಗದು ಪಾವತಿ ಇಲ್ಲ: ಫಾಸ್ಟ್‌ ಟ್ಯಾಗ್, ಯುಪಿಐ ಕಡ್ಡಾಯ.!

10/04/2026 8:27 AM
State News
KARNATAKA

Rain ALERT : ಚಂಡಮಾರುತದ ಭೀತಿ : ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ.!

By kannadanewsnow5710/04/2026 8:43 AM KARNATAKA 1 Min Read

ನವದೆಹಲಿ: ಭಾರತೀಯ ಹವಾಮಾನ ಇಲಾಖೆ (IMD) ದೇಶದ ಹಲವು ರಾಜ್ಯಗಳಲ್ಲಿ ಮುಂದಿನ 48 ಗಂಟೆಗಳ ಕಾಲ ತೀವ್ರ ಹವಾಮಾನ ವೈಪರೀತ್ಯ…

BIG NEWS : `ಗೋಲ್ಡ್ ಲೋನ್’ ನಿಯಮಗಳಲ್ಲಿ ಮಹತ್ವದ ಬದಲಾವಣೆ : ಇನ್ಮುಂದೆ 10 ಗ್ರಾಂ ಚಿನ್ನಕ್ಕೆ 85% ಸಾಲ.!

10/04/2026 8:33 AM

ರಾಜ್ಯದ ಅನರ್ಹ `BPL’ ಕಾರ್ಡ್‌ದಾರರಿಗೆ ಬಿಗ್ ಶಾಕ್ : 14 ಲಕ್ಷ ಪಡಿತರ ಚೀಟಿ `APL’ಗೆ ವರ್ಗಾವಣೆ.!

10/04/2026 7:47 AM

ರಾಜ್ಯದ ರೈತರೇ ಗಮನಿಸಿ : `ರೈತ ಸಂಜೀವಿನಿ ಯೋಜನೆ’ಯಡಿ ನಿಮಗೆ ಸಿಗಲಿದೆ 1 ಲಕ್ಷ ರೂ. ವಿಮೆ.!

10/04/2026 7:20 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.