ALERT : ತಲೆಯ ಬಳಿ `ಮೊಬೈಲ್’ ಇಟ್ಟುಕೊಂಡು ಮಲಗುವವರೇ ತಪ್ಪದೇ ಇದನ್ನೊಮ್ಮೆ ಓದಿ.!

ಮಲಗುವಾಗ ತಲೆಯ ಬಳಿ ಮೊಬೈಲ್ ಇಟ್ಟುಕೊಳ್ಳುತ್ತೀರಾ..? ಆದರೆ ನೀವು ಅಪಾಯದಲ್ಲಿದ್ದೀರಿ ಎಂದು ವೈದ್ಯಕೀಯ ತಜ್ಞರು ಎಚ್ಚರಿಸಿದ್ದಾರೆ. ಫೋನ್‌ಗಳಿಂದ ನೀಲಿ ಬೆಳಕು ಹೆಚ್ಚಾಗಿ ನಿದ್ರೆಗೆ ಅಡ್ಡಿಪಡಿಸುತ್ತದೆ. ತಲೆಯ ಬಳಿ ಫೋನ್ ಇಟ್ಟುಕೊಂಡು ಮಲಗಿದ್ರೆ ಪುರುಷ ಫಲವತ್ತತೆಯ ಮೇಲೆ ತೀವ್ರ ಪರಿಣಾಮ ಬೀರುತ್ತದೆ. ಅಲ್ಲದೆ, ಕ್ಯಾನ್ಸರ್ ಮತ್ತು ಹೃದ್ರೋಗದ ಅಪಾಯವು ಹೆಚ್ಚು. ಇದು ತಲೆನೋವು, ಸ್ನಾಯು ನೋವು ಇತ್ಯಾದಿ ಸಮಸ್ಯೆಗಳನ್ನೂ ಉಂಟುಮಾಡುತ್ತದೆ. ಹಾಗಾಗಿ ರಾತ್ರಿ ಮಲಗುವಾಗ ಫೋನ್ ಅನ್ನು ಆದಷ್ಟು ದೂರವಿಡಲು ಸೂಚಿಸಲಾಗಿದೆ. ನಿದ್ರಾ ಭಂಗ : ಸ್ಮಾರ್ಟ್‌ಫೋನ್‌’ಗಳಿಂದ ನೀಲಿ … Continue reading ALERT : ತಲೆಯ ಬಳಿ `ಮೊಬೈಲ್’ ಇಟ್ಟುಕೊಂಡು ಮಲಗುವವರೇ ತಪ್ಪದೇ ಇದನ್ನೊಮ್ಮೆ ಓದಿ.!