Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಾಟ, ಮಂತ್ರ, ವಶೀಕರಣ ಅಂದ್ರೇನು ಗೊತ್ತಾ? ಈ ಸಮಸ್ಯೆಗಳಿಂದ ಹೊರಬರೋದು ಹೇಗೆ? ಇಲ್ಲಿದೆ ಮಾಹಿತಿ

24/06/2025 5:30 PM

BIG NEWS: ಜಾಗತಿಕ ಮಾರುಕಟ್ಟೆಗೆ ಲಗ್ಗೆ ಇಟ್ಟ ‘ಕರ್ನಾಟಕ ನೇರಳೆ ಹಣ್ಣು’: ಇದೇ ಮೊದಲ ಬಾರಿಗೆ ‘ಲಂಡನ್’ಗೆ ರಫ್ತು

24/06/2025 5:26 PM

Good News : ‘EPFO’ ಸದಸ್ಯರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್ ; ಸ್ವಯಂ-ಇತ್ಯರ್ಥ ಮಿತಿ ₹5 ಲಕ್ಷಕ್ಕೆ ಹೆಚ್ಚಳ

24/06/2025 5:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ALERT : ರೀಲ್ಸ್ ನೋಡುತ್ತಾ ಕಾರು ಚಾಲನೆ : ನದಿಗೆ ಕಾರು ಉರುಳಿ ಬಿದ್ದು ಇಬ್ಬರು ಯುವಕರ ದುರ್ಮರಣ!
INDIA

ALERT : ರೀಲ್ಸ್ ನೋಡುತ್ತಾ ಕಾರು ಚಾಲನೆ : ನದಿಗೆ ಕಾರು ಉರುಳಿ ಬಿದ್ದು ಇಬ್ಬರು ಯುವಕರ ದುರ್ಮರಣ!

By kannadanewsnow0517/01/2025 10:48 AM

ಮಧ್ಯಪ್ರದೇಶ : ಇಂದಿನ ಯುವಜನತೆ ಮೊಬೈಲ್ ಎಂಬ ಮಾಯಾ ಲೋಕದಲ್ಲಿ ಮುಳುಗಿಬಿಟ್ಟಿದೆ. ಅದು ಎಷ್ಟೆಂದರೆ ತಮ್ಮ ಸುತ್ತಮುತ್ತಲು ಏನು ನಡೆಯುತ್ತಿದೆ ಎನ್ನುವುದನ್ನು ಅರಿಯದಷ್ಟು ತಮ್ಮ ಒಂದು ಮಾಯಾ ಲೋಕದಲ್ಲಿ ಮುಳುಗಿರುತ್ತಾರೆ. ಇದೀಗ ಇಂಥದ್ದೇ ಘಟನೆ ಯಿಂದ ಇಬ್ಬರು ಸಾವನಪ್ಪಿದ್ದು ಕಾರು ಚಾಲನೆ ಮಾಡುವಾಗ ರಿಯಲ್ಸ್ ನೋಡುತ್ತಾ ಕಾರು ಚಲಾಯಿಸಿದ ಪರಿಣಾಮ, ರಸ್ತೆ ಪಕ್ಕದಲ್ಲಿದ್ದ ನದಿಗೆ ಕಾರು ಉರುಳಿ ಬಿದ್ದಿದೆ. ಈ ವೇಳೆ ಕಾರಿನಲ್ಲಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಭೋಪಾಲ್ ನಲ್ಲಿ ನಡೆದಿದೆ.

ಹೌದು ಈ ಒಂದು ಘಟನೆ ಬಹುಪಾಲ್ ನಲ್ಲಿ ನಡೆದಿದ್ದು ಕಾರು ಚಾಲನೆ ಮಾಡುವ ಕಾರು ಚಾಲಕ ಮೊಬೈಲ್ ನಲ್ಲಿ ರೂಲ್ಸ್ ನೋಡುತ್ತಾ ಕಾರು ಓಡಿಸುತ್ತಿದ್ದ.ಈ ವೇಳೆ ಕಾರು ಕೆರೆಗೆ ಬಿದ್ದು ಇಬ್ಬರು ಸಾವಿಗೀಡಾಗಿದ್ದು, ಮತ್ತೊಬ್ಬ ವ್ಯಕ್ತಿ ಬಹಳ ಕಷ್ಟಪಟ್ಟು ಜೀವವನ್ನು ಉಳಿಸಿಕೊಂಡಿರುವ ಘಟನೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದಿದೆ.ಮೃತರನ್ನು ಪಲಾಶ್ ಗಾಯಕ್ವಾಡ್ ಮತ್ತು ಕಾರು ಚಾಲಕ ವಿನೀತ್ ದಕ್ಷಾ ಎಂದು ಗುರುತಿಸಲಾಗಿದೆ.

ಇನ್ನುಳಿದಂತೆ ಪಿಯೂಷ್ ಎಂಬುವವರು ಜೀವ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಪೊಲೀಸ್ ವರದಿಗಳ ಪ್ರಕಾರ, ಅಪಘಾತದ ಸಮಯದಲ್ಲಿ ವಿನೀತ್ ಹೆಚ್ಚಿನ ವೇಗದಲ್ಲಿ ಇದ್ದಿದ್ದಷ್ಟೇ ಅಲ್ಲದೆ ಸ್ನ್ಯಾಪ್‌ಚಾಟ್ ಬಳಸುತ್ತಿದ್ದ, ಸೇತುವೆಯ ಮೇಲೆ ತಿರುವು ಪಡೆಯಲು ಪ್ರಯತ್ನಿಸುವಾಗ ಅವರು ವಾಹನದ ನಿಯಂತ್ರಣ ಕಳೆದುಕೊಂಡಿದ್ದ. ಇದರಿಂದಾಗಿ ಕಾರು ತಡೆಗೋಡೆಯಿಂದ ಡಿಕ್ಕಿ ಹೊಡೆದು ಕೆಳಗಿನ ನದಿಗೆ ಬಿದ್ದಿತ್ತು.

ಕೂಡಲೇ ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಕಾರಿನ ಗಾಜುಗಳನ್ನು ಒಡೆದು ವಿನೀತ್ ಮತ್ತು ಪಲಾಶ್ ಅವರ ಮೃತದೇಹಗಳನ್ನು ಹೊರತೆಗೆಯಲು ಪ್ರಯತ್ನಿಸಿದರು. ಸ್ಥಳದಲ್ಲೇ ಇಬ್ಬರೂ ಮೃತಪಟ್ಟಿದ್ದು, ಅವರ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಪಿಯೂಷ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

Share. Facebook Twitter LinkedIn WhatsApp Email

Related Posts

Good News : ‘EPFO’ ಸದಸ್ಯರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್ ; ಸ್ವಯಂ-ಇತ್ಯರ್ಥ ಮಿತಿ ₹5 ಲಕ್ಷಕ್ಕೆ ಹೆಚ್ಚಳ

24/06/2025 5:08 PM1 Min Read

ರೈಲು ಪ್ರಯಾಣಿಕರಿಗೆ ಬಿಗ್ ಶಾಕ್ ; ‘ಟಿಕೆಟ್ ದರ’ ಏರಿಕೆ, ಜುಲೈ 1ರಿಂದ್ಲೇ ಹೊಸ ದರ ಜಾರಿ!

24/06/2025 4:42 PM1 Min Read

‘ಬಾಂಬ್ ಹಾಕುವುದನ್ನ ಈಗಲೇ ನಿಲ್ಲಿಸಿ’ : ಇರಾನ್ ಕದನ ವಿರಾಮದ ಬಳಿಕ ‘ಇಸ್ರೇಲ್’ಗೆ ಟ್ರಂಪ್ ಎಚ್ಚರಿಕೆ

24/06/2025 4:37 PM1 Min Read
Recent News

ಮಾಟ, ಮಂತ್ರ, ವಶೀಕರಣ ಅಂದ್ರೇನು ಗೊತ್ತಾ? ಈ ಸಮಸ್ಯೆಗಳಿಂದ ಹೊರಬರೋದು ಹೇಗೆ? ಇಲ್ಲಿದೆ ಮಾಹಿತಿ

24/06/2025 5:30 PM

BIG NEWS: ಜಾಗತಿಕ ಮಾರುಕಟ್ಟೆಗೆ ಲಗ್ಗೆ ಇಟ್ಟ ‘ಕರ್ನಾಟಕ ನೇರಳೆ ಹಣ್ಣು’: ಇದೇ ಮೊದಲ ಬಾರಿಗೆ ‘ಲಂಡನ್’ಗೆ ರಫ್ತು

24/06/2025 5:26 PM

Good News : ‘EPFO’ ಸದಸ್ಯರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್ ; ಸ್ವಯಂ-ಇತ್ಯರ್ಥ ಮಿತಿ ₹5 ಲಕ್ಷಕ್ಕೆ ಹೆಚ್ಚಳ

24/06/2025 5:08 PM

BREAKING: ಜೂ.13ರಂದು ಇಸ್ರೇಲ್ ನಡೆಸಿದ ದಾಳಿಯಿಂದ ಇರಾನ್‌ನಲ್ಲಿ 600ಕ್ಕೂ ಹೆಚ್ಚು ಜನರು ಸಾವು | Israel-Iran Wa

24/06/2025 5:02 PM
State News
KARNATAKA

ಮಾಟ, ಮಂತ್ರ, ವಶೀಕರಣ ಅಂದ್ರೇನು ಗೊತ್ತಾ? ಈ ಸಮಸ್ಯೆಗಳಿಂದ ಹೊರಬರೋದು ಹೇಗೆ? ಇಲ್ಲಿದೆ ಮಾಹಿತಿ

By kannadanewsnow0924/06/2025 5:30 PM KARNATAKA 3 Mins Read

ಕೆಲವರು ಮಾಟ, ಮಂತ್ರ, ವಶೀಕರಣವನ್ನು ನಂಬೋದಿಲ್ಲ,ಇವತ್ತಿಗೂ ಪ್ರಪಂಚದ ಎಲ್ಲಾ ಭಾಗಗಳಲ್ಲಿ ವಾಮಾಚಾರದ ಬಗ್ಗೆ ಜನರಲ್ಲಿ ಭಯವಿದೆ,ಆದರೆ ಇನ್ನೂ ಕೆಲವರು ಇವುಗಳಲ್ಲಿ…

BIG NEWS: ಜಾಗತಿಕ ಮಾರುಕಟ್ಟೆಗೆ ಲಗ್ಗೆ ಇಟ್ಟ ‘ಕರ್ನಾಟಕ ನೇರಳೆ ಹಣ್ಣು’: ಇದೇ ಮೊದಲ ಬಾರಿಗೆ ‘ಲಂಡನ್’ಗೆ ರಫ್ತು

24/06/2025 5:26 PM

BREAKING: ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್: ಕೆಲಸ ಸ್ಥಗಿತಗೊಳಿಸಿ ಹೋರಾಟಕ್ಕೆ ಕರೆ ನೀಡಿದ ‘ಮಹಾನಗರ ಪಾಲಿಕೆ ನೌಕರ’ರು

24/06/2025 5:00 PM

ಚಾಮರಾಜನಗರ :  ಮುಖ್ಯ ಅಡಿಗೆ ಸಿಬ್ಬಂದಿಯಾಗಿ ದಲಿತ ಮಹಿಳೆ ನೇಮಕ ಹಿನ್ನೆಲೆ : ಟಿಸಿ ಪಡೆದು ಬೇರೆ ಶಾಲೆಗೆ ಸೇರಿಸಿದ ಪೋಷಕರು

24/06/2025 4:55 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.