BIG NEWS: ಪತ್ನಿ ಜೊತೆಗಿಲ್ಲ ಎಂಬ ಕಾರಣಕ್ಕೆ ಜೀವನಾಂಶ ನಿರಾಕರಿಸುವಂತಿಲ್ಲ: ಹೈಕೋರ್ಟ್ ಮಹತ್ವದ ಆದೇಶ
ಬೆಂಗಳೂರು: ಜೀವನಾಂಶ ಎನ್ನುವುದು ಕೇವಲ ಹಣಕಾಸಿನ ನೆರವಲ್ಲ, ಅದು ಮಹಿಳೆಯ ಶಾಸನಬದ್ಧ ಹಕ್ಕಾಗಿದೆ. ಕೇವಲ ತಾಂತ್ರಿಕ ಕಾರಣಗಳನ್ನು ಒಡ್ಡಿ ಅಥವಾ ಪತ್ನಿ ಪತಿಯೊಂದಿಗೆ ವಾಸಿಸುತ್ತಿಲ್ಲ ಎಂಬ ನೆಪದಲ್ಲಿ ಈ ಹಕ್ಕನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪ್ರಕರಣದ ಹಿನ್ನೆಲೆ: ಕೌಟುಂಬಿಕ ನ್ಯಾಯಾಲಯದ ಆದೇಶವೇನಾಗಿತ್ತು? ಕೇಂದ್ರ ಸರ್ಕಾರಿ ನೌಕರರಾಗಿರುವ ಪತಿ ಮತ್ತು ಅವರ ಪತ್ನಿಯ ನಡುವಿನ ಈ ಪ್ರಕರಣದಲ್ಲಿ, 2024ರ ಜುಲೈನಲ್ಲಿ ಕೌಟುಂಬಿಕ ನ್ಯಾಯಾಲಯವು ತೀರ್ಪು ನೀಡಿತ್ತು. ಅಂದು ನ್ಯಾಯಾಲಯವು ಇಬ್ಬರು ಮಕ್ಕಳಿಗೆ … Continue reading BIG NEWS: ಪತ್ನಿ ಜೊತೆಗಿಲ್ಲ ಎಂಬ ಕಾರಣಕ್ಕೆ ಜೀವನಾಂಶ ನಿರಾಕರಿಸುವಂತಿಲ್ಲ: ಹೈಕೋರ್ಟ್ ಮಹತ್ವದ ಆದೇಶ
Copy and paste this URL into your WordPress site to embed
Copy and paste this code into your site to embed