BREAKING: ಬೆಂಗಳೂರಲ್ಲಿ ಮಹಿಳೆ ಮೇಲೆ ‘ಗ್ಯಾಂಗ್ ರೇಪ್’ ನಡೆಸಿದ ಆರೋಪಿಗಳು ಅರೆಸ್ಟ್
ಬೆಂಗಳೂರು: ನಗರದ ಕೋರಮಂಗಲ ವ್ಯಾಪ್ತಿಯ ಹೋಟೆಲ್ ಮಹಡಿಯ ಮೇಲೆ ಮಹಿಳೆಯೊಬ್ಬರ ಮೇಲೆ ನಾಲ್ವರು ಯುವಕರಿಂದ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿರುವುದಾಗಿ ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ಮಾಹಿತಿ ನೀಡಿದ್ದಾರೆ. ಬೆಂಗಳೂರಿನ ಕೋರಮಂಗಲ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯ ಮೇಲೆ ನಾಲ್ವರು ಆರೋಪಿಗಳಿಂದ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ. ನಮಗೆ ಬೆಳಿಗ್ಗೆ 7 ರಿಂದ 8 ಗಂಟೆಯ ಹೊತ್ತಿಗೆ ಮಾಹಿತಿ ಸಿಕ್ಕಿತು. ಈಗಾಗಲೇ ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ ಎಂದರು. ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದಂತ ಫ್ರೆಂಡ್ಸ್ … Continue reading BREAKING: ಬೆಂಗಳೂರಲ್ಲಿ ಮಹಿಳೆ ಮೇಲೆ ‘ಗ್ಯಾಂಗ್ ರೇಪ್’ ನಡೆಸಿದ ಆರೋಪಿಗಳು ಅರೆಸ್ಟ್
Copy and paste this URL into your WordPress site to embed
Copy and paste this code into your site to embed