“ಲೋಕಸಭೆ ಚುನಾವಣೆಗೆ ಎಲ್ಲಾ ವ್ಯವಸ್ಥೆಗಳು ಪೂರ್ಣ” : ಮುಖ್ಯ ಚುನಾವಣಾ ಆಯುಕ್ತ ‘ರಾಜೀವ್ ಕುಮಾರ್’
ನವದೆಹಲಿ : ಇನ್ನು ಕೆಲವೇ ತಿಂಗಳುಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಎಲ್ಲಾ ಪ್ರಮುಖ ಪಕ್ಷಗಳು ಪ್ರಚಾರಕ್ಕೆ ಸಜ್ಜಾಗಿವೆ. ಚುನಾವಣಾ ಆಯೋಗವೂ ಇದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ ಮೂಲಕ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಪ್ರಮುಖ ಅಂಶಗಳನ್ನ ಬಹಿರಂಗಪಡಿಸಿದ್ದಾರೆ. ಸಂಸತ್ ಚುನಾವಣೆ ಜತೆಗೆ ವಿಧಾನಸಭೆ ಚುನಾವಣೆ ನಡೆಸಲು ಸಿದ್ಧ ಎಂದು ಸ್ಪಷ್ಟಪಡಿಸಿದರು. ಈಗಾಗಲೇ ಎಲ್ಲ ವ್ಯವಸ್ಥೆಗಳು ಪೂರ್ಣಗೊಂಡಿವೆ ಎಂದು ವಿವರಿಸಿದರು. #WATCH | Chief Election Commissioner Rajiv Kumar says, " … Continue reading “ಲೋಕಸಭೆ ಚುನಾವಣೆಗೆ ಎಲ್ಲಾ ವ್ಯವಸ್ಥೆಗಳು ಪೂರ್ಣ” : ಮುಖ್ಯ ಚುನಾವಣಾ ಆಯುಕ್ತ ‘ರಾಜೀವ್ ಕುಮಾರ್’
Copy and paste this URL into your WordPress site to embed
Copy and paste this code into your site to embed