ದುಬೈನಲ್ಲಿ ಸಿಲುಕಿರುವ ಕನ್ನಡಿಗರ ಸುರಕ್ಷಿತವಾಗಿ ಕರೆತರಲು ಎಲ್ಲ ವ್ಯವಸ್ಥೆ: ಸಿಎಂ ಸಿದ್ಧರಾಮಯ್ಯ
ಬೆಂಗಳೂರು: ಇಸ್ರೇಲ್ ಹಾಗೂ ಇರಾನ್ ನಡುವೆ ಯುದ್ಧದಿಂದಾಗಿ ದುಬೈ ವಿಮಾನ ನಿಲ್ದಾಣವನ್ನು ಬಂದ್ ಮಾಡಲಾಗಿದೆ. ಹೀಗಾಗಿ ದುಬೈಗೆ ತೆರಳಿದ್ದಂತ ಅನೇಕ ಕನ್ನಡಗರು ವಿಮಾನ ನಿಲ್ದಾಣದಲ್ಲೇ ಸಿಲುಕಿದ್ದರು. ಇಂತಹ ಅವರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಎಲ್ಲಾ ವ್ಯವಸ್ಥೆ ಮಾಡಲಾಗುವುದು ಅಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಅವರು, ಇಸ್ರೇಲ್ – ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿಯಿಂದಾಗಿ ದುಬೈನಲ್ಲಿ ಸಿಲುಕಿರುವ ಕನ್ನಡಿಗರ ಜೊತೆ ಮಾತನಾಡಿ, ಧೈರ್ಯ ತುಂಬಿದ್ದೇನೆ ಎಂದಿದ್ದಾರೆ. ಅಧಿಕಾರಿಗಳ ಜೊತೆ ಚರ್ಚೆ … Continue reading ದುಬೈನಲ್ಲಿ ಸಿಲುಕಿರುವ ಕನ್ನಡಿಗರ ಸುರಕ್ಷಿತವಾಗಿ ಕರೆತರಲು ಎಲ್ಲ ವ್ಯವಸ್ಥೆ: ಸಿಎಂ ಸಿದ್ಧರಾಮಯ್ಯ
Copy and paste this URL into your WordPress site to embed
Copy and paste this code into your site to embed