BREAKING: ರಾಜ್ಯದ ಎಲ್ಲಾ ‘ರಕ್ತ ಕೇಂದ್ರ’ಗಳು NABH ಅಥವಾ NQAS ಮಾನ್ಯತೆ ಪಡೆಯುವುದು ಕಡ್ಡಾಯ: ಆರೋಗ್ಯ ಇಲಾಖೆ ಆದೇಶ
ಬೆಂಗಳೂರು: ರಾಜ್ಯದ ಎಲ್ಲಾ ರಕ್ತ ಕೇಂದ್ರಗಳು NABH ಅಥವಾ NQAS ಮಾನ್ಯತೆಯನ್ನು ಪಡೆಯುವುದನ್ನು ಕಡ್ಡಾಯಗೊಳಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಇಂದು ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಪ್ರಭಾಕರ.ಟಿ ಅವರು ನಡವಳಿಯನ್ನು ಹೊರಡಿಸಿದ್ದು, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆಂಷನ್ ಸೊಸೈಟಿಯ ಏಕ ಕಡತದ ಪ್ರಸ್ತಾವನೆಯಲ್ಲಿ ರಾಜ್ಯದ ಎಲ್ಲಾ ರಕ್ತ ಕೇಂದ್ರಗಳು ರಾಷ್ಟ್ರೀಯ ರಕ್ತ ಚಾಲನಾ ಪರಿಷತ್, ಔಷಧ ನಿಯಂತ್ರಣ ಕಾಯ್ದೆ 1940, ಆರೋಗ್ಯ ಸೇವೆಗಳ ನಿರ್ದೇಶನಾಲಯ, ನವದೆಹಲಿ, ಕರ್ನಾಟಕ … Continue reading BREAKING: ರಾಜ್ಯದ ಎಲ್ಲಾ ‘ರಕ್ತ ಕೇಂದ್ರ’ಗಳು NABH ಅಥವಾ NQAS ಮಾನ್ಯತೆ ಪಡೆಯುವುದು ಕಡ್ಡಾಯ: ಆರೋಗ್ಯ ಇಲಾಖೆ ಆದೇಶ
Copy and paste this URL into your WordPress site to embed
Copy and paste this code into your site to embed