ರಾಜ್ಯದ ಎಲ್ಲ ಕಂಪೆನಿಗಳು KPS ಶಾಲೆಗಳ ನಿರ್ಮಾಣಕ್ಕೆ ಕೈ ಜೋಡಿಸಿ: ಡಿ.ಕೆ.ಶಿವಕುಮಾರ್

ಬೆಂಗಳೂರು : “ಪ್ರಾಥಮಿಕ ಶಿಕ್ಷಣದಲ್ಲಿ ಕರ್ನಾಟಕ ಕ್ರಾಂತಿ ಮಾಡಬೇಕು. ರಾಜ್ಯದ ಎಲ್ಲಾ ಕಂಪೆನಿಗಳು ಸರ್ಕಾರದ ಜೊತೆ ಕೈ ಜೋಡಿಸಿದರೆ ಮೂರು ವರ್ಷಗಳಲ್ಲಿ 2 ಸಾವಿರ ಕೆಪಿಎಸ್ ಶಾಲೆಗಳ ನಿರ್ಮಾಣದ ಕನಸನ್ನು ನನಸು ಮಾಡಬಹುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದ ಬಾಂಕ್ವೆಟ್ ಸಭಾಂಗಣದಲ್ಲಿ ನಡೆದ ಸಿಎಸ್ ಆರ್ ಶಿಕ್ಷಣ ಸಮ್ಮೇಳನದಲ್ಲಿ ಮಾತನಾಡಿದ ಅವರು ಹೇಳಿದ್ದಿಷ್ಟು; “ಕೆಪಿಎಸ್ ಶಾಲೆಗಳ ನಿರ್ಮಾಣಕ್ಖಾಗಿ ಸಮತ್ವ ಎನ್ನುವ ಕಾರ್ಯಕ್ರಮವನ್ನು ಸರ್ಕಾರ ಪರಿಚಯಿಸುತ್ತಿದೆ. ಶಾಲೆಗಳ ನಿರ್ಮಾಣ ಮಾಡುವ ಕಂಪೆನಿಗಳಿಗೆ ಗುತ್ತಿಗೆದಾರರು, ಶಾಲಾ ಕಟ್ಟಡ ವಾಸ್ತುಶಿಲ್ಪಿಗಳು … Continue reading ರಾಜ್ಯದ ಎಲ್ಲ ಕಂಪೆನಿಗಳು KPS ಶಾಲೆಗಳ ನಿರ್ಮಾಣಕ್ಕೆ ಕೈ ಜೋಡಿಸಿ: ಡಿ.ಕೆ.ಶಿವಕುಮಾರ್