ಬೆಂಗಳೂರು: ರಾಜ್ಯದಲ್ಲಿ ವಿಪತ್ತು ನಿರ್ವಹಣೆಗಾಗಿ ಮುಂಜಾಗ್ರತಾ ಕ್ರಮವನ್ನು ವಹಿಸಲಾಗಿದೆ. ಇದೀಗ ಮುಂಜಾಗ್ರತಾ ಕ್ರಮವಾಗಿ ವಿಪತ್ತು ನಿರ್ವಹಣೆಗೆ ಎಲ್ಲಾ ಇಲಾಖೆಗಳು ಸಜ್ಜುಗೊಳಿಸಲಾಗಿದೆ ಅಂತ ಸಿಎಂ ಸಿದ್ಧರಾಮಯ್ಯ ತಿಳಿಸಿದರು.
ರಾಜ್ಯದಲ್ಲಿ ಅತಿವೃಷ್ಟಿ, ಪ್ರವಾಹ ಸಮಸ್ಯೆಯಾದ ಎಲ್ಲ ಕಡೆ ಭೇಟಿ ನೀಡುತ್ತಿದ್ದೇನೆ. ರಸ್ತೆ, ವಿದ್ಯುತ್, ಕುಡಿಯುವ ನೀರು, ಕಾಳಜಿ ಕೇಂದ್ರ ಸೇರಿದಂತೆ ಅಗತ್ಯ ಪರಿಹಾರೋಪಾಯಗಳನ್ನು ಆರಂಭಿಸಲಾಗಿದೆ. ಮುಂದಿನ ವಾರ ಇನ್ನೂ ಹೆಚ್ಚಿನ ಮಳೆ ಬೀಳುವ ಮುನ್ಸೂಚನೆ ಇದೆ. ವಿಪತ್ತು ನಿರ್ವಹಣೆಗೆ ಎಲ್ಲ ಇಲಾಖೆಗಳನ್ನೂ ಸಜ್ಜುಗೊಳಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ರಾಜ್ಯ ಮಟ್ಟದ ‘ಉತ್ತಮ ಶಿಕ್ಷಕ ಪ್ರಶಸ್ತಿ’ಗೆ ಅರ್ಜಿ ಆಹ್ವಾನ: ಈ ರೀತಿ ಅರ್ಜಿ ಸಲ್ಲಿಸಿ
BREAKING : `CM ಸಿದ್ದರಾಮಯ್ಯ’ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ಸಲ್ಲಿಕೆ!