BIG NEWS: ರಾಜ್ಯದಲ್ಲಿ 50 ವರ್ಷಗಳ ಹಳೆಯ ಎಲ್ಲಾ ಜಲಾಶಯಗಳ ಗೇಟ್ ಬದಲಾವಣೆ ನಿರ್ಧಾರ: ಡಿ.ಕೆ ಶಿವಕುಮಾರ್ ಘೋಷಣೆ
ಬೆಂಗಳೂರು : “ತುಂಗಭದ್ರಾ ಅಣೆಕಟ್ಟಿನ ಎಲ್ಲಾ ಕ್ರೆಸ್ಟ್ ಗೇಟ್ ಗಳ ಬದಲಾವಣೆ ಕಾರ್ಯವನ್ನು ನಮ್ಮ ಸರ್ಕಾರ ಆದ್ಯತೆ ಮೇರೆಗೆ ಕೈಗೆತ್ತಿಕೊಂಡಿದ್ದು, ಬರುವ ಮೇ ವೇಳೆಗೆ ಪೂರ್ಣಗೊಳಿಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭರವಸೆ ನೀಡಿದರು. ವಿಧಾನ ಪರಿಷತ್ತಿನಲ್ಲಿ ಗುರುವಾರ ಶೂನ್ಯ ವೇಳೆಯಲ್ಲಿ ಜೆಡಿಎಸ್ ನ ಟಿ.ಎ. ಶರವಣ ಅವರು ಟಿಬಿ ಅಣೆಕಟ್ಟು ಕ್ರೇಸ್ಟ್ ಗೇಟ್ ಅಳವಡಿಕೆ ವಿಚಾರ ಪ್ರಸ್ತಾಪಿಸಿದಾಗ ಜಲಸಂಪನ್ಮೂಲ ಸಚಿವರೂ ಆಗಿರುವ ಶಿವಕುಮಾರ್ ಅವರು ಹೀಗೆ ಪ್ರತಿಕ್ರಿಯಿಸಿದರು. “ಮಾನ್ಯ ಶರವಣ ಅವರು ಬಹಳ ಬುದ್ಧಿವಂತರು ಎಂದು … Continue reading BIG NEWS: ರಾಜ್ಯದಲ್ಲಿ 50 ವರ್ಷಗಳ ಹಳೆಯ ಎಲ್ಲಾ ಜಲಾಶಯಗಳ ಗೇಟ್ ಬದಲಾವಣೆ ನಿರ್ಧಾರ: ಡಿ.ಕೆ ಶಿವಕುಮಾರ್ ಘೋಷಣೆ
Copy and paste this URL into your WordPress site to embed
Copy and paste this code into your site to embed