BREAKING: ರಾಜ್ಯದ ಎಲ್ಲಾ ‘ಗ್ರಾಮ ಪಂಚಾಯ್ತಿ’ಗಳಿಗೆ ‘ಮಹಾತ್ಮ ಗಾಂಧಿ’ ಹೆಸರು: ಸಿಎಂ ಸಿದ್ಧರಾಮಯ್ಯ ಘೋಷಣೆ

ಬೆಂಗಳೂರು: ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯ್ತಿಗಳಿಗೆ ಮಹಾತ್ಮಗಾಂಧಿ ಹೆಸರು ಇಡಲಾಗುತ್ತದೆ ಎಂಬುದಾಗಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಡಾಿದ್ದಾರೆ. ಫ್ರೀಡಂಪಾರ್ಕ್ ನಲ್ಲಿ “ಮನರೇಗಾಬಚಾವೋ ಆಂದೋಲನದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಅವರು, ಮಹಾತ್ಮಗಾಂಧಿ ಹೆಸರು ಕೇಳಿದರೆ ಇವರಿಗೆ ಆಗಲ್ಲ. ದುರುದ್ದೇಶದಿಂದ ಮನ್ ರೇಗಾ ಹೆಸರು ಬದಲಾವಣೆ ಮಾಡಿ ‘ವಿಬಿ ಜೀ ರಾಮ್ ಜೀ’ ಜಾರಿ ಮಾಡಿದ್ದಾರೆ ಎಂದರು. ಮನ್ ರೇಗಾ ಯೋಜನೆಯಲ್ಲಿ ರಾಮ ಅನ್ನೋ ಹೆಸರು ಬರುವ ರೀತಿ ಯೋಜನೆ ಮಾಡಿದ್ದಾರೆ. ದಶರಥ ರಾಮ ಇಲ್ಲ ಕೌಶಲ್ಯ … Continue reading BREAKING: ರಾಜ್ಯದ ಎಲ್ಲಾ ‘ಗ್ರಾಮ ಪಂಚಾಯ್ತಿ’ಗಳಿಗೆ ‘ಮಹಾತ್ಮ ಗಾಂಧಿ’ ಹೆಸರು: ಸಿಎಂ ಸಿದ್ಧರಾಮಯ್ಯ ಘೋಷಣೆ