Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ನೀವು `ಮೊಬೈಲ್’ ನಲ್ಲಿ ಈ ತಪ್ಪುಗಳನ್ನು ಮಾಡಿದ್ರೆ ಜೈಲು ಶಿಕ್ಷೆ ಫಿಕ್ಸ್.!

07/04/2026 10:45 AM

ಮೋದಿ ಸರ್ಕಾರದಿಂದ 5 ಲಕ್ಷಕ್ಕೂ ಹೆಚ್ಚು ಆಟೋ ಚಾಲಕರ ಜೀವನ ಧ್ವಂಸ : ಡಿಸಿಎಂ ಡಿಕೆಶಿ, ಸುರ್ಜೆವಾಲಾ ವಾಗ್ದಾಳಿ!

07/04/2026 10:38 AM

ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಅನೈತಿಕ ಸಂಬಂಧಕ್ಕೆ ಅಡ್ಡಿ ಎಂದು, ಪ್ರೇಯಸಿಯ ಪತಿಯನ್ನೆ ಕೊಂದ ಪ್ರಿಯಕರ!

07/04/2026 10:32 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಭಾರತದಲ್ಲೂ ಪಿಕಲ್‌ಬಾಲ್‌ ಆಟವನ್ನು ಜನಪ್ರಿಯಗೊಳಿಸಲು ‘ಆಲ್‌ ಇಂಡಿಯಾ ಪಿಕಲ್‌ಬಾಲ್‌ ಅಸೋಸಿಯೇಷನ್‌’ನೊಂದಿಗೆ ಸಹಯೋಗ
SPORTS

ಭಾರತದಲ್ಲೂ ಪಿಕಲ್‌ಬಾಲ್‌ ಆಟವನ್ನು ಜನಪ್ರಿಯಗೊಳಿಸಲು ‘ಆಲ್‌ ಇಂಡಿಯಾ ಪಿಕಲ್‌ಬಾಲ್‌ ಅಸೋಸಿಯೇಷನ್‌’ನೊಂದಿಗೆ ಸಹಯೋಗ

By kannadanewsnow0920/11/2024 4:39 PM

ಬೆಂಗಳೂರು: ವಿಶ್ವದೆಲ್ಲೆಡೆ ಹೆಚ್ಚು ಚಾಲ್ತಿಯಲ್ಲಿರುವ “ಪಿಕಲ್‌ಬಾಲ್‌” ಆಟವನ್ನು ಭಾರತದಲ್ಲೂ ಪ್ರಸಿದ್ಧಿಗೆ ತರುವ ಉದ್ದೇಶದಿಂದ ಆಲ್‌ ಇಂಡಿಯಾ ಪಿಕಲ್‌ಬಾಲ್‌ ಅಸೋಸಿಯೇಷನ್‌ ಐಟಿಸಿ ಅವರ “ಬಿಂಗೋ” ತಿಂಡಿಯೊಂದಿಗೆ ಸಹಯೋಗತ್ವವನ್ನು ಘೋಷಿಸಿದೆ.

ಬಿಂಗೊ ಸಹಭಾಗಿತ್ವದಲ್ಲಿ “ವಿಶ್ವ ಪಿಕಲ್‌ಬಾಲ್‌ ಚಾಂಪಿಯನ್‌ಶಿಪ್‌”ಗೆ ನಟಿ ಮಂದಿರಾ ಬೇಡಿ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಐಟಿಸಿ ಸ್ನ್ಯಾಕ್ಸ್, ನೂಡಲ್ಸ್ ಮತ್ತು ಪಾಸ್ಟಾ ವಿಭಾಗದ ವಿಪಿ ಸುರೇಶ್‌ ಚಂದ್‌, ವಿಶ್ವ ಪಿಕಲ್‌ಬಾಲ್ ಚಾಂಪಿಯನ್‌ಶಿಪ್ (WPC), ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಕ್ರೀಡೆಗಳಲ್ಲಿ ಒಂದಾಗಿದ್ದು, ಈ ಕ್ರೀಡೆಯನ್ನು ಭಾರತದಲ್ಲೂ ಉತ್ತೇಜಿಸಲು ನಾವು ಮುಂದಾಗಿದ್ದೇವೆ.

ಪಿಕಲ್‌ಬಾಲ್‌ ಆಟವು ಈಗಾಗಲೇ 84 ದೇಶಗಳಾದ್ಯಂತ 5 ಮಿಲಿಯನ್ ಆಟಗಾರರನ್ನು ಸೆಳೆದಿದ್ದು, ಶೇ.40ರಷ್ಟು ಮಹಿಳಾ ಆಟಗಾರರೇ ಭಾಗವಹಿಸುತ್ತಿದ್ದಾರೆ. ಭಾರತದಲ್ಲಿ, ಕಳೆದ ಮೂರು ವರ್ಷಗಳಲ್ಲಿ ಈ ಕ್ರೀಡೆಯ ಸಕ್ರಿಯ ಆಟಗಾರರಲ್ಲಿ ಶೇ.275 ರಷ್ಟು ಬೆಳವಣಿಗೆ ಕಂಡಿದ್ದು, 2028 ರ ವೇಳೆಗೆ ಒಂದು ಮಿಲಿಯನ್ ಸಕ್ರಿಯ ಆಟಗಾರರನ್ನು ಮೀರಿಸುವ ನಿರೀಕ್ಷೆಯಿದೆ. ಪ್ರಸ್ತುತ ಬಿಂಗೋ ಸಹಭಾಗಿತ್ವದಲ್ಲಿ ಈ ಆಟವನ್ನು ಇನ್ನಷ್ಟು ಪ್ರಚಲಿತಗೊಳಿಸಲು 23 ರಾಜ್ಯಗಳ ಎಲ್ಲಾ ಕಾಲೇಜುಗಳ ಪಂದ್ಯಾವಳಿಗಳಲ್ಲಿ ಪಿಕಲ್‌ಬಾಲ್‌ ಆಟವನ್ನು ಪರಿಚಯಿಸಲಾಗುತ್ತದೆ. ಈ ಮೂಲಕ ವಿದ್ಯಾರ್ಥಿಗಳು ಶಿಕ್ಷಣದ ಸಂದರ್ಭದಿಂದಲೇ ಈ ಆಟದಲ್ಲಿ ನಿರತರಾಗಲು ಹಾಗೂ ಅಭ್ಯಾಸಿಸಲು ಸಹಕಾರಿಯಾಗಲಿದೆ ಎಂದರು.

ಅಖಿಲ ಭಾರತ ಪಿಕಲ್‌ಬಾಲ್ ಅಸೋಸಿಯೇಶನ್‌ನ ಅಧ್ಯಕ್ಷ ಅರವಿಂದ್ ಪ್ರಭು, ನಟ ಅಲಿ ಫಜಲ್ ಮತ್ತಿತರರು ಉಪಸ್ಥಿತರಿದ್ದರು.

GOOD NEWS: ರಾಜ್ಯದಲ್ಲಿ ‘ಸರ್ಕಾರಿ ಭೂಮಿ’ಯಲ್ಲಿ ‘ಮನೆ’ ನಿರ್ಮಿಸಿಕೊಂಡಿದ್ದರೂ ‘ಸಕ್ರಮ’ಕ್ಕಿದೆ ಅವಕಾಶ: ಈ ರೀತಿ ಅರ್ಜಿ ಸಲ್ಲಿಸಿ – Kannada News | India News | Breaking news | Live news | Kannada | Kannada News | Karnataka News | Karnataka News

‘ಭೂ ಪರಿವರ್ತನೆ’ ಮಾಡುವ ಸಂದರ್ಭದಲ್ಲಿ ‘ತಹಶೀಲ್ದಾರ್, ಆರ್ ಐ’ ಯಾವೆಲ್ಲ ಅಂಶ ಪರಿಗಣನೆ.? ಇಲ್ಲಿದೆ ಮಾಹಿತಿ – Kannada News | India News | Breaking news | Live news | Kannada | Kannada News | Karnataka News | Karnataka News

Share. Facebook Twitter LinkedIn WhatsApp Email

Related Posts

BIG Alert: ‘ಆನ್‌ಲೈನ್‌’ನಲ್ಲಿ ‘IPL ಟಿಕೆಟ್’ ಖರೀದಿಗಾಗಿ ಹುಡುಕುತ್ತಿದ್ದೀರಾ? ಅದಕ್ಕೂ ಮುನ್ನ ಈ ಸುದ್ದಿ ಓದಿ.!

04/04/2026 3:01 PM2 Mins Read

ಅಂತರಾಷ್ಟ್ರೀಯ ಕ್ರಿಕೆಟ್‌ಗೆ ದಕ್ಷಿಣ ಆಫ್ರಿಕಾದ ರಸ್ಸಿ ವ್ಯಾನ್ ಡರ್ ಡುಸ್ಸೆನ್ ವಿದಾಯ

03/04/2026 7:59 PM2 Mins Read

IPL ಆಡಲು `NOC’ ನಿರಾಕರಣೆ : ಶ್ರೀಲಂಕಾ ಕ್ರಿಕೆಟ್ ಮಂಡಳಿ ವಿರುದ್ಧ ಕೋರ್ಟ್ ಮೆಟ್ಟಿಲೇರಿದ `RCB’ ಆಟಗಾರ ನುವಾನ್ ತುಷಾರ .!

03/04/2026 8:51 AM1 Min Read
Recent News

ALERT : ನೀವು `ಮೊಬೈಲ್’ ನಲ್ಲಿ ಈ ತಪ್ಪುಗಳನ್ನು ಮಾಡಿದ್ರೆ ಜೈಲು ಶಿಕ್ಷೆ ಫಿಕ್ಸ್.!

07/04/2026 10:45 AM

ಮೋದಿ ಸರ್ಕಾರದಿಂದ 5 ಲಕ್ಷಕ್ಕೂ ಹೆಚ್ಚು ಆಟೋ ಚಾಲಕರ ಜೀವನ ಧ್ವಂಸ : ಡಿಸಿಎಂ ಡಿಕೆಶಿ, ಸುರ್ಜೆವಾಲಾ ವಾಗ್ದಾಳಿ!

07/04/2026 10:38 AM

ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಅನೈತಿಕ ಸಂಬಂಧಕ್ಕೆ ಅಡ್ಡಿ ಎಂದು, ಪ್ರೇಯಸಿಯ ಪತಿಯನ್ನೆ ಕೊಂದ ಪ್ರಿಯಕರ!

07/04/2026 10:32 AM

ವಲಸೆ ಕಾರ್ಮಿಕರಿಗೆ ಬಿಗ್ ರಿಲೀಫ್ : ರಾಜ್ಯಗಳಿಗೆ 5 ಕೆಜಿ ಸಿಲಿಂಡರ್ ಹಂಚಿಕೆಯನ್ನು ದ್ವಿಗುಣಗೊಳಿಸಿದ ಕೇಂದ್ರ ಸರ್ಕಾರ

07/04/2026 10:30 AM
State News
KARNATAKA

ALERT : ನೀವು `ಮೊಬೈಲ್’ ನಲ್ಲಿ ಈ ತಪ್ಪುಗಳನ್ನು ಮಾಡಿದ್ರೆ ಜೈಲು ಶಿಕ್ಷೆ ಫಿಕ್ಸ್.!

By kannadanewsnow5707/04/2026 10:45 AM KARNATAKA 1 Min Read

ಇಂದಿನ ಕಾಲದಲ್ಲಿ ಸ್ಮಾರ್ಟ್‌ಫೋನ್ ನಮ್ಮ ಜೀವನದ ಅವಿಭಾಜ್ಯ ಅಂಗವಾಗಿದೆ. ಆದರೆ, ಅದರ ಅತಿರೇಕದ ಅಥವಾ ತಪ್ಪು ಬಳಕೆಯು ನಿಮ್ಮನ್ನು ಸಂಕಷ್ಟಕ್ಕೆ…

ಮೋದಿ ಸರ್ಕಾರದಿಂದ 5 ಲಕ್ಷಕ್ಕೂ ಹೆಚ್ಚು ಆಟೋ ಚಾಲಕರ ಜೀವನ ಧ್ವಂಸ : ಡಿಸಿಎಂ ಡಿಕೆಶಿ, ಸುರ್ಜೆವಾಲಾ ವಾಗ್ದಾಳಿ!

07/04/2026 10:38 AM

ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಅನೈತಿಕ ಸಂಬಂಧಕ್ಕೆ ಅಡ್ಡಿ ಎಂದು, ಪ್ರೇಯಸಿಯ ಪತಿಯನ್ನೆ ಕೊಂದ ಪ್ರಿಯಕರ!

07/04/2026 10:32 AM

ನಿಮ್ಮ `ಮೊಬೈಲ್’ ಪದೇ ಪದೇ ಹ್ಯಾಂಗ್ ಆಗುತ್ತಿದೆಯೇ? ಈ 5 ಕೆಲಸಗಳನ್ನು ಮಾಡಿದರೆ ಹೆಚ್ಚಲಿದೆ ವೇಗ.!

07/04/2026 10:30 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.