ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ – ಸಿಎಂ ಬೊಮ್ಮಾಯಿ
ಬೆಂಗಳೂರು: ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕದ ನೀತಿಯನು ಸ್ಪಷ್ಟವಾಗಿ ಪ್ರಕಟಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು. ಕಾಂಗ್ರೆಸ್ ಮುಕ್ತ ಮಾಡುತ್ತೇವೆಂದ ಬಿಜೆಪಿಯವರು, ಹಿಮಾಚಲ ಪ್ರದೇಶದ ಫಲಿತಾಂಶದ ಬಗ್ಗೆ ಯಾಕೆ ಮಾತಾಡುತ್ತಿಲ್ಲ? – ದಿನೇಶ್ ಗುಂಡೂರಾವ್ ಪ್ರಶ್ನೆ ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಕನ್ನಡಿಗರ ರಕ್ಷಣೆ, ಅಲ್ಲಿನ ಆಸ್ತಿ ಪಾಸ್ತಿ ರಕ್ಷಣೆ ಮಾಡುವ ಸಲುವಾಗಿ ಕ್ರಮವಹಿಸಿದ್ದು, ಮಹಾರಾಷ್ಟ್ರ … Continue reading ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ – ಸಿಎಂ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed