BREAKING NEWS :ʻಚಳಿಗಾಲದ ಅಧಿವೇಶನ’ಕ್ಕೂ ಮುನ್ನ ಸಂಸತ್ತಿನಲ್ಲಿ ಸರ್ವಪಕ್ಷ ಸಭೆ ಆರಂಭ | All party meeting begins

ನವದೆಹಲಿ: ಚಳಿಗಾಲದ ಅಧಿವೇಶನ(Winter Session)ಕ್ಕೂ ಮುನ್ನ ಸರ್ವಪಕ್ಷ ಸಭೆ(All party meeting) ಮಂಗಳವಾರ ಸಂಸತ್ ಲೈಬ್ರರಿ ಕಟ್ಟಡದಲ್ಲಿ ಆರಂಭವಾಗಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ಡಿಎಂಕೆ ಸಂಸದ ಟಿಆರ್ ಬಾಲು, ಹರ್‌ಸಿಮ್ರತ್ ಕೌರ್ ಬಾದಲ್ (ಎಸ್‌ಎಡಿ), ಮತ್ತು ಅಧೀರ್ ರಂಜನ್ ಚೌಧರಿ (ಕಾಂಗ್ರೆಸ್) ಸೇರಿದಂತೆ ಹಲವಾರು ನಾಯಕರು ಸಭೆಯಲ್ಲಿ ಉಪಸ್ಥಿತರಿದ್ದರು. ಚಳಿಗಾಲದ ಅಧಿವೇಶನವು ಡಿಸೆಂಬರ್ 7 (ಬುಧವಾರ)ರಂದು ಪ್ರಾರಂಭವಾಗಲಿದ್ದು, ಡಿಸೆಂಬರ್ 29 ರವರೆಗೆ ನಡೆಯಲಿದೆ. ಗುಜರಾತ್ ಚುನಾವಣಾ ವೇಳಾಪಟ್ಟಿಯಿಂದಾಗಿ ಅಧಿವೇಶನವನ್ನು … Continue reading BREAKING NEWS :ʻಚಳಿಗಾಲದ ಅಧಿವೇಶನ’ಕ್ಕೂ ಮುನ್ನ ಸಂಸತ್ತಿನಲ್ಲಿ ಸರ್ವಪಕ್ಷ ಸಭೆ ಆರಂಭ | All party meeting begins