‘ಎಲ್ಲ ರೋಗಿಗಳು ಅರೋಗ್ಯವಾಗಿದ್ದು, ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿದೆ’ : ಸಿಎಂ ಸಿದ್ದರಾಮಯ್ಯ
ಬೆಂಗಳೂರು : ನಿನ್ನೆ ನಡೆದ ರಾಮೇಶ್ವರಂ ಕೆಫೆಯಲ್ಲಿ ಬಾಂಬೆ ಬ್ಲಾಸ್ಟ್ ಪ್ರಕರಣದಲ್ಲಿ ಸುಮಾರು 9 ಜನರು ಗಾಯಗೊಂಡಿದ್ದರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಸ್ಪತ್ರೆಗೆ ಭೇಟಿ ನೀಡಿ ನಂತರ ವೈದೇಹಿ ಆಸ್ಪತ್ರೆಗು ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದರು. ರಾಮೇಶ್ವರಂ ಕೆಫೆ ಸ್ಫೋಟ: ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ! ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಲ್ಲಾ ರೋಗಿಗಳು ಅರೋಗ್ಯವಾಗಿದ್ದರೆ. ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸುತ್ತದೆ. ಒಳ್ಳೆಯ ಚಿಕಿತ್ಸೆ ನೀಡಿ ಎಂದು ವೈದ್ಯರಿಗೆ ಸಲಹೆ ನೀಡಿದ್ದೇನೆ. … Continue reading ‘ಎಲ್ಲ ರೋಗಿಗಳು ಅರೋಗ್ಯವಾಗಿದ್ದು, ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿದೆ’ : ಸಿಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed