BIG NEWS: ರಾಜ್ಯದಲ್ಲಿ ‘ಸೈಬರ್ ಕ್ರೈಂ’ ತಡೆಗೆ ಮಹತ್ವದ ಕ್ರಮ: ಎಲ್ಲಾ ಪೊಲೀಸರಿಗೂ ‘ವಿಶೇಷ ತರಬೇತಿ’- ಅಲೋಕ್ ಮೋಹನ್

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಸೈಬರ್ ಕ್ರೈಂ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಪ್ರಕರಣಗಳನ್ನು ತಡೆಯೋದಕ್ಕೆ ಪೊಲೀಸ್ ಇಲಾಖೆ ಈಗ ಮಹತ್ವದ ಕ್ರಮ ವಹಿಸಿದೆ. ಅದಕ್ಕಾಗಿ ರಾಜ್ಯದ ಎಲ್ಲಾ ಪೊಲೀಸರಿಗೂ ತರಬೇತಿಯನ್ನು ನೀಡಲಾಗುತ್ತಿದೆ. ಇಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರ ಸಭೆ ಬಳಿಕ ಮಾತನಾಡಿದಂತ ಡಿಜಿಐಜಿಪಿ ಅಲೋಕ್ ಮೋಹನ್ ಅವರು, ಬೆಂಗಳೂರು ನಗರಕ್ಕೆ ಸಂಬಂಧಿಸಿದಂತೆ ರಿವ್ಯೂ ಮಾಡ್ತಾ ಇದ್ದಿನಿ. ಸೈಬರ್ ಕ್ರೈಮ್, ಬೀಟ್ ಸಿಸ್ಟಮ್, ಕೆಲ ಪ್ರಕರಣಗಳ ತನಿಖೆ ಮಾಹಿತಿ ಪಡೆಯಲಾಗಿದೆ ಎಂದರು. ಸೈಬರ್ ಕ್ರೈಮ್ ಪ್ರಕರಣಗಳ ಬಗ್ಗೆ ಹೆಚ್ಚು ಮಾಹಿತಿ … Continue reading BIG NEWS: ರಾಜ್ಯದಲ್ಲಿ ‘ಸೈಬರ್ ಕ್ರೈಂ’ ತಡೆಗೆ ಮಹತ್ವದ ಕ್ರಮ: ಎಲ್ಲಾ ಪೊಲೀಸರಿಗೂ ‘ವಿಶೇಷ ತರಬೇತಿ’- ಅಲೋಕ್ ಮೋಹನ್