ಇತಿಹಾಸ ಪ್ರಸಿದ್ದ ಸಾಗರದ ಮಾರಿಕಾಂಬ ಜಾತ್ರೆಗೆ ಸಕಲ ಸಿದ್ಧತೆ: ಶಾಸಕ ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ : ಸಾಗರದಲ್ಲಿ ಫೆಬ್ರವರಿ 3ರಿಂದ 11ರವರೆಗೆ ನಡೆಯುವ ಇತಿಹಾಸ ಪ್ರಸಿದ್ಧವಾದ ಶ್ರೀ ಮಾರಿಕಾಂಬಾ ಜಾತ್ರೆಯ 9 ದಿನಗಳ ಕಾಲ 25ಲಕ್ಷಕ್ಕೂ ಅಧಿಕ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಬರುವ ಭಕ್ತರಿಗೆ ಅನಾನುಕೂಲವಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಮೂಲಭೂತ ಸೌಕರ್ಯಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳ ಬೇಕಾದುದ್ದು ನಮ್ಮೆಲ್ಲರ ಜವಾಬ್ದಾರಿ ಜಾತ್ರೆಗೆ ಸಂಬಂಧಿಸಿದಂತೆ ಸಕಲ ಸಿದ್ದತೆ ನಡೆದಿದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಂದು ಶಿವಮೊಗ್ಗದ ಸಾಗರದ ಉಪವಿಭಾಗಾಧಿಕಾರಿಗಳ ಕಚೇರಿ … Continue reading ಇತಿಹಾಸ ಪ್ರಸಿದ್ದ ಸಾಗರದ ಮಾರಿಕಾಂಬ ಜಾತ್ರೆಗೆ ಸಕಲ ಸಿದ್ಧತೆ: ಶಾಸಕ ಗೋಪಾಲಕೃಷ್ಣ ಬೇಳೂರು