BIGG NEWS : ‘ಸಿದ್ದೇಶ್ವರ ಶ್ರೀ’ ಅಂತಿಮ ವಿಧಿ ವಿಧಾನಕ್ಕೆ ಸಕಲ ಸಿದ್ದತೆ ಆರಂಭ

ವಿಜಯಪುರ : ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ. ವಿಜಯಪುರದಲ್ಲಿ ಸೈನಿಕ ಶಾಲೆ ಆವರಣದಲ್ಲಿ ಸಿದ್ದೇಶ್ವರ ಶ್ರೀ ಅಂತಿಮ ವಿಧಿ ವಿಧಾನಕ್ಕೆ ಸಕಲ ಸಿದ್ದತೆ ಆರಂಭವಾಗಿದೆ. ಶ್ರೀಗಳನ್ನು ಪೂರ್ವ ದಿಕ್ಕಿಗೆ ತಲೆಮಾಡಿ ಮಲಗಿಸಿ ಅಗ್ನಿಸ್ಪರ್ಶ ಮಾಡಲು ಸಕಲ ಸಿದ್ದತೆ ನಡೆಸಲಾಗಿದ್ದು, ಬಲಭಾಗಕ್ಕೆ ಸಿಎಂ ಸೇರಿ ವಿಐಪಿಗಳಿಗೆ ಕೂರಲು ಅವಕಾಶ ಮಾಡಿಕೊಡಲಾಗಿದೆ. 1000 ಜನರಿಗೆ ಶ್ರೀಗಳ ವಿಧಿ ವಿಧಾನದಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ. ಇನ್ನೂ, ಭಕ್ತರಿಗೆ ಎಲ್ ಇಡಿ ಸ್ಕ್ರೀನ್ ಮೂಲಕ ಅಂತಿಮ ಕ್ರಿಯೆ ನೋಡುವ ಅವಕಾಶ … Continue reading BIGG NEWS : ‘ಸಿದ್ದೇಶ್ವರ ಶ್ರೀ’ ಅಂತಿಮ ವಿಧಿ ವಿಧಾನಕ್ಕೆ ಸಕಲ ಸಿದ್ದತೆ ಆರಂಭ