ರೈಲ್ವೆ ಸೇವೆಗಳೆಲ್ಲವೂ ಈಗ ಒಂದೇ ಕಡೆ: ‘ರೈಲ್ಒನ್ ಸೂಪರ್ ಆ್ಯಪ್’

ನವದೆಹಲಿ: ಭಾರತೀಯ ರೈಲ್ವೆಯು ತನ್ನ ಅಧಿಕೃತ ‘ಆಲ್-ಇನ್-ಒನ್’ ಸೂಪರ್ ಆ್ಯಪ್ ಆದ ‘ರೈಲ್ಒನ್’ (RailOne) ಅನ್ನು ಬಿಡುಗಡೆ ಮಾಡಿದೆ. ಇದು ಪ್ರಯಾಣಿಕರಿಗೆ ಹಲವಾರು ರೈಲ್ವೆ ಸೇವೆಗಳನ್ನು ಪಡೆಯಲು ಸುಲಭ ಮತ್ತು ಅನುಕೂಲಕರ ಡಿಜಿಟಲ್ ವೇದಿಕೆಯನ್ನು ಒದಗಿಸುತ್ತದೆ. ಈ ಅಪ್ಲಿಕೇಶನ್ ಹಲವಾರು ಪ್ರಯಾಣಿಕ ಸೌಲಭ್ಯಗಳನ್ನು ಒಂದೇ ಅಪ್ಲಿಕೇಶನ್’ನಲ್ಲಿ ಒಳಗೊಂಡಿದ್ದು, ರೈಲ್ವೆ ಪ್ರಯಾಣವನ್ನು ಹೆಚ್ಚು ಸ್ಮಾರ್ಟ್, ವೇಗ ಮತ್ತು ತೊಂದರೆ ರಹಿತವಾಗಿಸುತ್ತದೆ. ರೈಲ್ಒನ್ ಆ್ಯಪ್ ಮೂಲಕ ಪ್ರಯಾಣಿಕರು ಕಾಯ್ದಿರಿಸಿದ (Reserved) ಟಿಕೆಟ್’ಗಳು, ಕಾಯ್ದಿರಿಸದ (Unreserved) ಟಿಕೆಟ್’ಗಳು, ಪ್ಲಾಟ್ಫಾರ್ಮ್ ಟಿಕೆಟ್’ಗಳು ಮತ್ತು … Continue reading ರೈಲ್ವೆ ಸೇವೆಗಳೆಲ್ಲವೂ ಈಗ ಒಂದೇ ಕಡೆ: ‘ರೈಲ್ಒನ್ ಸೂಪರ್ ಆ್ಯಪ್’