ಎಲ್ಲ ಹಗರಣ ಬಿಜೆಪಿ ಕಾಲದಲ್ಲೇ ಆಗಿರೋದು, ರಾಜಕೀಯಕ್ಕೆ ಪ್ರತಿಭಟನೆ ಮಾಡಿದರೆ ಮಾಡಲಿ : ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು : ಮುಡಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿ, ಸಿಎಂ ಮನೆಗೆ ಬಿಜೆಪಿ ನಾಯಕರ ಮುತ್ತಿಗೆ ವಿಚಾರವಾಗಿ, ನಮ್ಮ ಕಾಲದಲ್ಲಿ ಯಾವ ಹಗರಣವೂ ಆಗಿಲ್ಲ. ಎಲ್ಲಾ ಬಿಜೆಪಿ ಅವರ ಕಾಲದಲ್ಲೇ ಆಗಿರೋದು. ರಾಜಕೀಯಕ್ಕಾಗಿ ಪ್ರತಿಭಟನೆ ಮಾಡಿದ್ರೆ ಮಾಡಲಿ ಎಂದು ಬಿಜೆಪಿ ನಾಯಕರಿಗೆ ಡಿಸಿಎಂ ಡಿಕೆಶಿ ತಿರುಗೇಟು ನೀಡಿದರು. ಚನ್ನಪಟ್ಟಣ ತಾಲೂಕಿನ ಭೈರಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾದಲ್ಲಿ ೪ ಸಾವಿರ ಕೋಟಿ ರು. ಅಕ್ರಮ ಆರೋಪ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದರು. ಸಿಎಂ … Continue reading ಎಲ್ಲ ಹಗರಣ ಬಿಜೆಪಿ ಕಾಲದಲ್ಲೇ ಆಗಿರೋದು, ರಾಜಕೀಯಕ್ಕೆ ಪ್ರತಿಭಟನೆ ಮಾಡಿದರೆ ಮಾಡಲಿ : ಡಿಸಿಎಂ ಡಿಕೆ ಶಿವಕುಮಾರ್
Copy and paste this URL into your WordPress site to embed
Copy and paste this code into your site to embed