ರೈಲ್ವೆ ಪ್ರಯಾಣಿಕರ ಗಮನಕ್ಕೆ: ಮೈಸೂರು-ತಾಳಗುಪ್ಪ ಎಕ್ಸ್ ಪ್ರೆಸ್ ರೈಲು 20 ನಿಮಿಷ ಲೇಟ್

ಬೆಂಗಳೂರು: ರೈಲ್ವೆ ಪ್ರಯಾಣಿಕರ ಗಮನಕ್ಕೆ ಮಹತ್ವದ ಮಾಹಿತಿ ಎನ್ನುವಂತೆ ಮೈಸೂರು-ತಾಳಗುಪ್ಪ ಎಕ್ಸ್ ಪ್ರೆಸ್ ರೈಲು 20 ನಿಮಿಷ ಲೇಟ್ ಆಗಿ ತಲುಪಲಿದೆ. I. ಮೈಸೂರು-ತಾಳಗುಪ್ಪ ಎಕ್ಸ್ ಪ್ರೆಸ್ ರೈಲು ತಾತ್ಕಾಲಿಕ ನಿಯಂತ್ರಣ ಬಾಗೇಶಪುರ ಮತ್ತು ಕೋರವಂಗಲ ಸೆಕ್ಷನ್ ನಡುವೆ ನಡೆಯುತ್ತಿರುವ ಹಳಿ ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ, ರೈಲು ಸಂಖ್ಯೆ 16222 ಮೈಸೂರು-ತಾಳಗುಪ್ಪ ಕುವೆಂಪು ಡೈಲಿ ಎಕ್ಸ್ ಪ್ರೆಸ್ ರೈಲು ಅಕ್ಟೋಬರ್ 19, 21, 23, 26, 28, 30, ನವೆಂಬರ್ 2, 4, 6, 9, 11, … Continue reading ರೈಲ್ವೆ ಪ್ರಯಾಣಿಕರ ಗಮನಕ್ಕೆ: ಮೈಸೂರು-ತಾಳಗುಪ್ಪ ಎಕ್ಸ್ ಪ್ರೆಸ್ ರೈಲು 20 ನಿಮಿಷ ಲೇಟ್