Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಾಳೆಯಿಂದ ‘ಸಿಗಂದೂರು ಜಾತ್ರಾ’ ಮಹೋತ್ಸವ: ‘ಭಕ್ತರ ಸ್ವಾಗತ’ಕ್ಕೆ ಸಕಲ ಸಿದ್ಧತೆ

13/01/2026 9:21 PM

ಕೋಲಾರದಲ್ಲಿ ಭೀಕರ ಅಪಘಾತ : ಬೈಕ್ ಗೆ ‘KSRTC’ ಬಸ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲಿ ಸಾವು!

13/01/2026 8:59 PM

BREAKING: ಭಾರತ ಸೇರಿದಂತೆ ವಿಶ್ವದಾದ್ಯಂತ ಎಕ್ಸ್ ಡೌನ್: ಬಳಕೆದಾರರು ಪರದಾಟ | X Down

13/01/2026 8:42 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » …….. All set?? ಅಂತ ಮಾರ್ಮಿಕವಾಗಿ ಟ್ವಿಟ್ ಮಾಡಿದ ಕಿಚ್ಚ ಸುದೀಪ್‌.
FILM

…….. All set?? ಅಂತ ಮಾರ್ಮಿಕವಾಗಿ ಟ್ವಿಟ್ ಮಾಡಿದ ಕಿಚ್ಚ ಸುದೀಪ್‌.

By kannadanewsnow0722/12/2025 1:05 PM

ಬೆಂಗಳೂರು: ಕೊಲೆ ಆರೋಪದ ಮೇಲೆ ಸದ್ಯ ಬೆಂಗಳೂರಿನ ಪರಪ್ಪನ ಆಗ್ರಹಾರದಲ್ಲಿರುವ ನಟ ದರ್ಶನ್ ಅಭಿಮಾನಿಗಳು ಈಗ ನಟ ಸುದೀಪ್‌ ವಿರುದ್ದ ತಿರುಗಿ ಬಿದ್ದಿದ್ದಾರೆ. 

ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ಸುದೀಪ್‌ ಅವರು …….. All set?? ಅಂತ ಮಾಡಿ ನಿಮ್ಮ ಸ್ಕ್ರೀನ್‌ ಅನ್ನು ಆಯ್ಕೆ ಮಾಡಿಕೊಳ್ಲಿ ಅಂತ ಟ್ವಿಟ್‌ ಮಾಡಿದ್ದಾರೆ.

ಕಿಚ್ಚ ಸುದೀಪ್ ಹೇಳಿದ್ದೇನು: ಶನಿವಾರದಂದು ಹುಬ್ಬಳ್ಳಿಯಲ್ಲಿ ಮಾರ್ಕ್ ಚಿತ್ರದ ಪ್ರೀ-ರಿಲೀಸ್ ಇವೆಂಟ್ ನಲ್ಲಿ ಮಾತನಾಡಿರುವಂತ ಅವರು, ನಮ್ಮ ಅಭಿಮಾನಿಗಳು ನೀವು ಸುಮ್ಮನೇ ಇರಬೇಡಿ. ಈ ಕಾರ್ಯಕ್ರಮ ಯಾಕೆ ಹುಬ್ಬಳ್ಳಿಯಲ್ಲಿ ಮಾಡುತ್ತಿದ್ದೀವಿ ಅಂದ್ರೆ ಇಲ್ಲಿಂದ ಮಾತನಾಡಿದ್ರೆ ಕೆಲವೊಬ್ಬರಿಗೆ ತಟ್ಟುತ್ತೆ ಎಂದರು.

ಈ ನಡುವೆ ಈ ನಡುವೆ ಸ್ಯಾಂಡಲ್ ವುಡ್ ನಲ್ಲಿ ಇದೀಗ ಮತ್ತೆ ಸ್ಟಾರ್ ವಾರ್ ಆರಂಭವಾಗಿದ್ದು ಕಿಚ್ಚನ ಯುದ್ಧದ ಮಾತಿಗೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಇದೀಗ ಎಂಟ್ರಿ ಕೊಟ್ಟಿದ್ದು. ದರ್ಶನ್ ಜೈಲಲ್ಲಿ ಇದ್ದಾಗ ಇವರು ವೇದಿಕೆ ಮೇಲೆ ಫ್ಯಾನ್ಸ್ ಬಗ್ಗೆ ಮಾತನಾಡುತ್ತಾರೆ. ಆದರೆ ದರ್ಶನ್ ಅವರು ಹೊರಗಡೆ ಇದ್ದಾಗ ಈ ರೀತಿ ಹೇಳಿಕೆ ನೀಡುವವರು ಬೆಂಗಳೂರಿನಲ್ಲಿ ಇದ್ದಾರೋ ಇಲ್ವೋ ಅಂತ ಇರುತ್ತಾರೆ ಎಂದು ಕಿಚ್ಚ ಸುದೀಪ್ ಗೆ ಟಾಂಗ್ ನೀಡಿದ್ದಾರೆ.ದರ್ಶನ್ ಜೈಲಿನಲ್ಲಿ ಇದ್ದಾಗ ಕೆಲವರು ಹೇಳಿಕೆ ಕೊಡುತ್ತಾರೆ. ಫ್ಯಾನ್ಸ್ ಬಗ್ಗೆ ವೇದಿಕೆಯ ಮೇಲೆ ಮಾತನಾಡುತ್ತಾರೆ ಆದರೆ ದರ್ಶನ್ ಇದ್ದಾಗ ಮಾತ್ರ ಅವರೆಲ್ಲ ಬೆಂಗಳೂರಿನಲ್ಲಿ ಇದ್ದಾರ ಇಲ್ವಾ ಅಂತ ಗೊತ್ತಾಗದಂತೆ ಇರುತ್ತಾರೆ. ಕಿಚ್ಚ ಸುದೀಪ್ ಗೆ ದರ್ಶನ್ ಪತ್ನಿ ಇದೀಗ ಟಾಂಗ್‌ ನೀಡಿದ್ದಾರೆ. ದಾವಣಗೆರೆಯಲ್ಲಿ ಪತ್ನಿ ವಿಜಯ್ ಲಕ್ಷ್ಮಿ ಈ ವಿಚಾರವಾಗಿ ಮಾತನಾಡಿದರು ದರ್ಶನ್ ಬಗ್ಗೆ ಹೇಳುವವರ ಬಗ್ಗೆ ನಾನು ತಲೆಕೆಡಿಸಿಕೊಳ್ಳಲ್ಲ ದರ್ಶನ್ ಅಭಿಮಾನಿಗಳು ತಲೆ ಕೆಡಿಸಿಕೊಳ್ಳಬೇಡಿ ಎಂದು ಟಾಂಗ್ ನೀಡಿದ್ದಾರೆ.

…….. All set??#MarkTheFilm 🔥 wth you in just Three days. Select ua screen now. ❤️ pic.twitter.com/g8ytETVMMT

— Kichcha Sudeepa (@KicchaSudeep) December 22, 2025

........ All set?? Kiccha Sudeep who tweeted me mysteriously.
Share. Facebook Twitter LinkedIn WhatsApp Email

Related Posts

ಇಷ್ಟು ದಿನ ತಾಳ್ಮೆಯಿಂದ ಇದ್ದಿದ್ದು ಸಾಕು, ಕೆಣಕಿದ್ರೆ ಅವರದ್ದೇ ಭಾಷೆಯಲ್ಲಿ ಉತ್ತರ ಕೊಡಿ ಎಂದ ನಟ ಕಿಚ್ಚ ಸುದೀಪ್

21/12/2025 4:39 PM1 Min Read

ಯೂಟ್ಯೂಬ್ ನಲ್ಲಿ ನವೀನ್ ಸಜ್ಜು ಅವರ ‘ಕೊಣಾನೆ ಸಾಂಗ್’ ಸಖತ್ ಸದ್ದು: ಸೋಷಿಯಲ್ ಮೀಡಿಯಾದಲ್ಲಿ ಪುಲ್ ವೈರಲ್

13/12/2025 8:20 PM1 Min Read
'Super Hit' Teaser Released with Gilli as the Hero!

ಗಿಲ್ಲಿ ನಟ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಟೀಸರ್ ಬಿಡುಗಡೆ!

02/12/2025 4:05 PM2 Mins Read
Recent News

ನಾಳೆಯಿಂದ ‘ಸಿಗಂದೂರು ಜಾತ್ರಾ’ ಮಹೋತ್ಸವ: ‘ಭಕ್ತರ ಸ್ವಾಗತ’ಕ್ಕೆ ಸಕಲ ಸಿದ್ಧತೆ

13/01/2026 9:21 PM

ಕೋಲಾರದಲ್ಲಿ ಭೀಕರ ಅಪಘಾತ : ಬೈಕ್ ಗೆ ‘KSRTC’ ಬಸ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲಿ ಸಾವು!

13/01/2026 8:59 PM

BREAKING: ಭಾರತ ಸೇರಿದಂತೆ ವಿಶ್ವದಾದ್ಯಂತ ಎಕ್ಸ್ ಡೌನ್: ಬಳಕೆದಾರರು ಪರದಾಟ | X Down

13/01/2026 8:42 PM

SHOCKING : ಪೋಷಕರೇ ಎಚ್ಚರ : `ಚಿಪ್ಸ್’ ಪ್ಯಾಕೆಟ್ ಸ್ಪೋಟಗೊಂಡು `ಕಣ್ಣು’ ಕಳೆದುಕೊಂಡ 8 ವರ್ಷದ ಬಾಲಕ.!

13/01/2026 8:33 PM
State News
KARNATAKA

ನಾಳೆಯಿಂದ ‘ಸಿಗಂದೂರು ಜಾತ್ರಾ’ ಮಹೋತ್ಸವ: ‘ಭಕ್ತರ ಸ್ವಾಗತ’ಕ್ಕೆ ಸಕಲ ಸಿದ್ಧತೆ

By kannadanewsnow0913/01/2026 9:21 PM KARNATAKA 2 Mins Read

ಶಿವಮೊಗ್ಗ: ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ಸನ್ನಿಧಿಯಲ್ಲಿ ನಾಳೆಯಿಂದ ಎರಡು ದಿನಗಳ ಕಾಲ ಸಿಗಂದೂರು ಜಾತ್ರಾ ಮಹೋತ್ಸವ ನಡೆಯಲಿದೆ. ಶಾಸಕ…

ಕೋಲಾರದಲ್ಲಿ ಭೀಕರ ಅಪಘಾತ : ಬೈಕ್ ಗೆ ‘KSRTC’ ಬಸ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲಿ ಸಾವು!

13/01/2026 8:59 PM

ಕಾಲೇಜುಗಳು ಹಾಗೂ ವಿವಿಯಲ್ಲಿ ವಿದ್ಯಾರ್ಥಿಗಳ ಚುನಾವಣೆ: ಮೊದಲ ಸಭೆ ನಡೆಸಿದ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್

13/01/2026 8:26 PM

BREAKING : ಜನಾರ್ಧನ ರೆಡ್ಡಿಗೆ ಮತ್ತೊಂದು ಸಂಕಷ್ಟ : ಗಣಿಗಾರಿಕೆ ಪರ್ಮಿಟ್ ಹೆಸರಲ್ಲಿ, ಕರ್ನಾಟಕದ ಭೂ ಒತ್ತುವರಿ ಆರೋಪ

13/01/2026 8:18 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.