Good News: ರಾಜ್ಯದ 5, 8 ಹಾಗೂ 9ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳು ಪಾಸ್: ಶಾಲಾ ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ರಾಜ್ಯದ ಎಲ್ಲ ಶಾಲೆಗಳ 5, 8 ಹಾಗೂ 9ನೇ ತರಗತಿಯ ವಿದ್ಯಾರ್ಥಿಗಳನ್ನು ಮುಂದಿನ ಶೈಕ್ಷಣಿಕ ತರಗತಿಗೆ ತೇರ್ಗಡೆ ಮಾಡಿ, ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ. ಈ ಮೂಲಕ ರಾಜ್ಯದ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾದಂತ ಬಿ.ಬಿ ಕಾವೇರಿ ಆದೇಶಿಸಿದ್ದು, ಮಕ್ಕಳ ಶೈಕ್ಷಣಿಕ ಭವಿಷ್ಯದ ಹಿತದೃಷ್ಟಿಯಿಂದ ಶಾಲೆಗಳಲ್ಲಿ ನಡೆದಿರುವ ಪರೀಕ್ಷೆಗಳ ಮೌಲ್ಯಾಂಕನ ಆಧರಿಸಿ ಮುಂದಿನ ತರಗತಿಗೆ ದಾಖಲಾತಿಗೆ ಅನುಕೂಲ ಮಾಡಿಕೊಡುವಂತೆ ಸೂಚಿಸಿದ್ದಾರೆ. ಶಾಲಾ … Continue reading Good News: ರಾಜ್ಯದ 5, 8 ಹಾಗೂ 9ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳು ಪಾಸ್: ಶಾಲಾ ಶಿಕ್ಷಣ ಇಲಾಖೆ ಆದೇಶ