ಚಿತ್ರದುರ್ಗ: ಮುರುಘಾಮಠದ ಆಡಳಿತಾಧಿಕಾರಿ, ಮಾಜಿ ಶಾಸಕ ಎಸ್.ಕೆ ಬಸವರಾಜನ್ ಮತ್ತು ಅವ್ರ ಪತ್ನಿಸೌಭಾಗ್ಯ ಬಸವರಾಜನ್ಗೆ ಜಾಮೀನು ಮಂಜೂರು ಮಾಡಿದೆ. ಈ ಹಿನ್ನೆಲೆಯಲ್ಲಿ ಜಾಮೀನು ಪಡೆದ ಬಳಿಕ ಮೊದಲ ಬಾರಿಗೆ ಸುದ್ದಿಗಾರರೊಂದಿಗೆ ಮಾನಾಡಿದ ಅವರು, ಆಡಳಿತಾಧಿಕಾರಿ ಹುದ್ದೆಯಿಂದ ನನ್ನನ್ನು ತೆಗೆದುಹಾಕಲಾಗಿದೆ. ನಾನು ಕಾನೂನಿನಡಿ ಹೋರಾಟ ಮಾಡುತ್ತೇನೆ ಎಂದು ಹೇಳಿದ್ದಾರೆ.
BREAKING NEWS : ಮುರುಘಾಮಠದ ಆಡಳಿತಾಧಿಕಾರಿ, ಮಾಜಿ ಶಾಸಕ ‘ಎಸ್.ಕೆ ಬಸವರಾಜನ್ ದಂಪತಿ’ಗೆ ಜಾಮೀನು ಮಂಜೂರು
ನನ್ನ ಮೇಲಿರುವ ಆರೋಪಗಳೆಲ್ಲ ಸುಳ್ಳು. ಆದರೆ ನಾನು ಯಾವುದೇ ರೀತಿ ಪಿತ್ತೂರಿ ಮಾಡಿಲ್ಲ. ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ. ನಾನು ಕಾನೂನು ಹೋರಾಟ ಮಾಡುತ್ತೇನೆ ಎಂದು ಹೇಳಿದ್ದಾರೆ.