Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಆಪರೇಷನ್ ಸಿಂಧೂರ್ ನಲ್ಲಿ ಐವರು ಯೋಧರು ಹುತಾತ್ಮರಾಗಿದ್ದಾರೆ : ಭಾರತೀಯ ಸೇನೆ ಸ್ಪಷ್ಟನೆ

11/05/2025 7:30 PM

BREAKING : ಪಾಕಿಸ್ತಾನ ಕರೆ ಮಾಡಿ ಮನವಿ ಮಾಡಿದಕ್ಕೆ ‘ಕದನ ವಿರಾಮ’ ಘೋಷಣೆ : DGMO ರಾಜೀವ್ ಘಾಯ್ ಸ್ಪಷ್ಟನೆ

11/05/2025 7:25 PM

BREAKING : ಪಾಕಿಸ್ತಾನದ 35-40 ಸೈನಿಕರನ್ನು ಕೊಂದಿದ್ದೇವೆ : ಏರ್ ಮಾರ್ಷಲ್ ಅವಧೆಶ್ ಕುಮಾರ್ ಭಾರ್ತಿ ಹೇಳಿಕೆ

11/05/2025 7:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಿಮ್ಮ ಮನೆಯಲ್ಲಿ ‘ಶ್ರೀ ಚಕ್ರ ಯಂತ್ರ’ ಇಟ್ಟುಕೊಂಡರೇ ಈ ಎಲ್ಲಾ ಕಷ್ಟಗಳು ದೂರ
KARNATAKA

ನಿಮ್ಮ ಮನೆಯಲ್ಲಿ ‘ಶ್ರೀ ಚಕ್ರ ಯಂತ್ರ’ ಇಟ್ಟುಕೊಂಡರೇ ಈ ಎಲ್ಲಾ ಕಷ್ಟಗಳು ದೂರ

By kannadanewsnow0928/01/2025 1:45 PM

ಸಾಮಾನ್ಯವಾಗಿ ಶ್ರೀಚಕ್ರದ ಹೆಸರು ಕೇಳಿರುತ್ತೀವಿ, ದೇವಿ ದೇವಾಲಯಗಳಲ್ಲಿ ಹೆಚ್ಚಾಗಿ ಶ್ರೀಚಕ್ರ ಸ್ಥಾಪಿಸಿರುತ್ತಾರೆ. ಕೆಲವಾರು ಮನೆಗಳಲ್ಲಿಯೂ ಸಹ ಶ್ರೀಚಕ್ರವನ್ನು ಇಟ್ಟು ಪೂಜಿಸುತ್ತಾರೆ, ಆರಾಧಿಸುತ್ತಾರೆ. ಇಂತಹ ಮನೆಗಳಲ್ಲಿ ದೇವಿ ನೆಲೆಸಿರುತ್ತಾಳೆ, ಇದರಿಂದ ದಾರಿದ್ರ್ಯ ನಾಶವಾಗಿ, ಸುಖ ,ಸಮೃದ್ಧಿ, ಶಾಂತಿ ನೆಲಸುತ್ತದೆ. ಅಂತಹ ಮನೆಗಳಲ್ಲಿ ನಕಾರಾತ್ಮಕವಾಗಿ ಶಕ್ತಿಯ ಪ್ರವೇಶಕ್ಕೆ ಅಸ್ಪದವಿರುವುದಿಲ್ಲ. ಈ ಯಂತ್ರವು ಸ್ತ್ರೀ ಹಾಗೂ ಪುರುಷ ಶಕ್ತಿ (ಶಿವಶಕ್ತಿ)ಗಳೆರಡರ ಪ್ರತೀಕ. ಇದರ ಬಗ್ಗೆ ಉಪನಿಷತ್ಗಳ ಕಾಲದಿಂದಲೂ ಉಲ್ಲೇಖವಿದೆ. ಇದರ ಪೂಜೆ ಸಂಪತ್ತಿನ ಜೊತೆಗೆ ಇಹಪರಗಳೆರಡರ ಉನ್ನತಿಗೆ ಸಾಧನವಾಗಿದೆ. ಇದನ್ನು ಪೂರ್ವಾಭಿಮುಖವಾಗಿ ಇಟ್ಟು, ಪೂಜಿಸುವವರು ಉತ್ತರಾಭಿಮುಖವಾಗಿ ಕುಳಿತು ಪೂಜಿಸಬೇಕು.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564

ಶ್ರೀ ಚಕ್ರ ಯಂತ್ರ ಒಂದು ಶಕ್ತಿಯುತವಾದ ಯಂತ್ರವೆನ್ನುವುದು ನಮಗೆಲ್ಲ ತಿಳಿದ ಸಂಗತಿ. ಇದು ಜಗನ್ಮಾತೆಯಾದ ದೇವಿಯನ್ನು ಪ್ರತಿನಿಧಿಸಿವ ಒಂದು ಯಂತ್ರ. ಒಂಬತ್ತು ತ್ರಿಕೋನಗಳು ಒಂದಕ್ಕೊಂದು ಬೆಸೆದುಕೊಂಡಂತೆ ಇರುವ ಈ ಯಂತ್ರವನ್ನು ನವಚಕ್ರವೆಂದೂ ಕರೆಯುತ್ತಾರೆ. ಈ ಎಲ್ಲ ತ್ರಿಕೋನಗಳೂ ಸೇರುವ ಮಧ್ಯದ ಬಿಂದುವಿನಲ್ಲಿ ನವಶಕ್ತಿ ಸ್ವರೂಪಳಾದ ದೇವಿ ನೆಲಸಿರುತ್ತಾಳೆ. ಅದರಿಂದಾಗಿಯೇ “ಚಕ್ರಾಂತರ ವಾಸಿನಿ” ಎಂದೂ ದೇವಿಯನ್ನು ವರ್ಣಿಸುತ್ತಾರೆ. ಶ್ರೀಚಕ್ರ ಯಂತ್ರದ ಮೇಲ್ಮುಖ ಅಗ್ನಿತತ್ವವನ್ನು, ಇದರ ಸುತ್ತಲೂ ಇರುವ ವೃತ್ತ ವಾಯುತತ್ವವನ್ನು ಹೊಂದಿದ್ದರೆ ಮಧ್ಯದ ಬಿಂದು ಜಲತತ್ವ ಮತ್ತು ಅದರ ತಳ ಭೂತತ್ವವನ್ನು ಪ್ರತಿಪಾದಿಸುತ್ತದೆ.

ಒಂಬತ್ತು ತ್ರಿಕೋನಗಳು ಪರಸ್ಪರ ಬೆಸೆದು ಮತ್ತೆ 43 ಸಣ್ಣ ಸಣ್ಣ ತ್ರಿಕೋನಗಳಾಗುತ್ತವೆ. ಇದು ಪೂರ್ಣ ಬ್ರಹ್ಮಾಂಡದ ಅಥವಾ ಗರ್ಭದ ಸಂಕೇತವಾಗಿ ಅದ್ವೈತ ಸಿದ್ಧಾಂತವನ್ನು ಪ್ರತಿಪಾದಿಸುತ್ತದೆ. ಶ್ರೀಚಕ್ರದ ಸುತ್ತಲೂ ಎಂಟು ದಳದ ಕಮಲವಿರುತ್ತದೆ ನಂತರ ಹೊರಗಡೆ ಹದಿನಾರು ದಳಗಳ ಕಮಲವಿರುತ್ತದೆ. ರೇಖಾಚಿತ್ರದ ಮೂಲಕ ದೇವಿಯನ್ನು ಪೂಜಿಸಬಹುದಾದ ಅತ್ಯುತ್ತಮ ವಿಧಾನಗಳಲ್ಲಿ ಇದು ಒಂದು.

ಇದರಲ್ಲಿ (plane)ವಿಮಾನಚಕ್ರ,(pyramidal)ಗೋಪುರ ಚಕ್ರ, ಹಾಗೂ (spherical)ಗೋಲಚಕ್ರ ಮುಖ್ಯವಾದ ಮೂರು ಮುಖ್ಯ ಪ್ರಕಾರಗಳು.

ಶ್ರೀಚಕ್ರಾಕಾರದ ಮೇಲೆಯೇ ಕಟ್ಟಿರುವ ಹಲವಾರು ದೇವಾಲಯಗಳಲ್ಲಿ ತುಮಕೂರು ತಾಲೂಕಿನ ಹೆಬ್ಬುರಿನ ಕಾಮಾಕ್ಷಿ ಶಾರದಾ ದೇವಾಲಯ ಹಾಗೂ ಇಂಡೋನೇಷಿಯಾದ ಬೊರೋಬುದುರ್ ನಲ್ಲಿ ಇರುವ ಬೌದ್ಧ ದೇವಾಲಯಗಳೂ ಸೇರಿವೆ.

ಶ್ರೀಚಕ್ರವನ್ನು ಶಂಕರಾಚಾರ್ಯರು ಭಾರತದ ಹಲವಾರು ದೇವಾಲಯಗಳಲ್ಲಿ ಪ್ರತಿಷ್ಠಾಪನೆ ಮಾಡಿದ್ದಾರೆ. ಅದರಲ್ಲಿ ಮುಖ್ಯವಾದವುಗಳೆಂದರೆ ವಿಜಯವಾಡ- ಕನಕಾದುರ್ಗಾ , ಶೃಂಗೇರಿ-ಶಾರದಾಂಬ, ಕೊಲ್ಲಾಪುರ-ಮಹಾಲಕ್ಷ್ಮಿ, ಕಂಚಿ-ಕಾಮಾಕ್ಷಿ, ನೆಲ್ಲೂರು-ಅಂದ್ರ, ಚೆನ್ನೈ -ಕಾಮಾಕ್ಷಿ, ಶ್ರೀರಂಗಪಟ್ಟಣ-ನಿಮಿಶಾಂಭ, ಶಿವನಸಮುದ್ರ-ಮೀನಾಕ್ಷಿ, ಕೊಲ್ಲೂರು -ಮೂಕಾಂಬಿಕಾ, ಶ್ರೀಶೈಲ-ಭ್ರಮರಾಂಬ, ತಿರುವತ್ತಿಯೂರ್-ಕಾಳಿ, ಕಟೀಲು-ದುರ್ಗಾಪರಮೇಶ್ವರಿ, ಗೌಹತಿಯ ಕಾಮಾಕ್ಯ , ಕಾಶ್ಮೀರದ
-ಜಗದಂಬ ಶಾರಿಕಾಭಾಗವತಿ ದೇವಾಲಯಗಳು ಮಖ್ಯವಾದವು. ಇದಲ್ಲದೆ ಭಾರತದಲ್ಲಿ ಬೇರೆ ಬೇರೆ ಕಡೆಗಳಲ್ಲಿಯೂ ಹಾಗೂ ನೇಪಾಳದ ಪಶುಪತಿನಾಥ ದೇವಾಲಯದಲ್ಲಿಯೂ ಶ್ರೀಚಕ್ರ ಸ್ಥಾಪನೆಯಾಗಿದೆ.

ಉತ್ತರಕಾಂಡದ ಆಲ್ಮೊರ ಜಿಲ್ಲೆಯ ಲಾಮಗಡದಲ್ಲಿ ಶ್ರೀ ಕಲ್ಯಾಣಿಕಾ ಡೋಲಾಶ್ರಮದಲ್ಲಿ 1600 ಕಿಲೋ ತೂಕದ ಶ್ರೀಚಕ್ರ ಯಂತ್ರವಿದೆ. ಇದು ಅತಿ ದೊಡ್ಡ ಶ್ರೀಚಕ್ರ ಯಂತ್ರವೆಂದು ಪರಿಗಣಿಸಲಾಗಿದೆ.

ಉಗ್ರ ಸ್ವರೂಪಳಾಗಿದ್ದು, ಮಾಂಸಾಹಾರ ಭಕ್ಷಕಳಾಗಿದ್ದ ಮಾಧುರೈ ಮೀನಾಕ್ಷಿ ದೇವಿಯನ್ನು ಪಗಡೆ ಆಟದ ನೆಪದಲ್ಲಿ ಶಂಕರಚಾರ್ಯರು ಶ್ರೀ ಚಕ್ರ ಯಂತ್ರದ ಮಧ್ಯೆ ಬಂದಿಸಿದ್ದು ನಂತರ ದೇವಿ ಬಿಡುಗಡೆ ಕೇಳಿದಾಗ ಮಾಂಸಾಹಾರ ಬಿಟ್ಟು ಶಾಖಾಹಾರಿ ಆಗುವಂತೆ ಬೇಡಿಕೊಂಡು ನಂತರ ದೇವಿ ಸೌಮ್ಯ ರೂಪಳಾಗಿ ಮೀನಾಕ್ಷಿಯಾಗಿ ನೆಲಸಿದ ನಂತರ ಶಂಕರಾಚಾರ್ಯರಿಂದ ಶ್ರೀ ಚಕ್ರ ಮೊದಲು ಸ್ಥಾಪನೆಗೊಂಡದ್ದು ಮಧುರೈನಲ್ಲೇ.(ಈ ಕಥೆಯನ್ನು ವಿಸ್ತಾರವಾಗಿ ಬರೆಯುವೆ ಒಂದೆರಡು ದಿನಗಳಲ್ಲಿ) ಶಂಕರಾಚಾರ್ಯರು ಉಗ್ರಶಕ್ತಿ ಸೋಪಾನವಾಗಿದ್ದ ಶ್ರೀಚಕ್ರವನ್ನು ಪರಿಷ್ಕರಿಸಿ ಮಂಗಳಕರ ಶಕ್ತಿ ದೇವತೆಯ ಸಾತ್ವಿಕರೂಪವು ಉಗಮಿಸುವಂತೆ ಮಾಡಿದರು.

ಕ್ರಮಬದ್ಧವಾಗಿ ರಚಿಸಿದ ಶ್ರೀಚಕ್ರದ ಮೇಲೆ ಲೇಸರ್ ಕಿರಣಗಳನ್ನು ಹಾಯಿಸಿದಾಗ ಶ್ರೀಲಲಿತಾ ದೇವಿಯ ಚಿತ್ರ ಗೋಚರಿಸಿದ್ದು ದಾಖಲಾಗಿದೆ. ಶ್ರೀಚಕ್ರದ ಮೇಲೆ ಇಟ್ಟ ದೃಷ್ಠಿ ನರಮಂಡಲದಲ್ಲಿ ಉಂಟಾಗುವ ಕಂಪನ eeg (ಎಲೆಕ್ಟ್ರೋ ಎನ್ ಕೆಫಲೊಗ್ರಾಫ್) ಅಲ್ಫಾ ಅಲೆ ಹೊರಡಿಸುತ್ತದೆ. ಶ್ರೀಚಕ್ರದ ಚವ್ಕಟ್ಟು ಜ್ಞಾನೇಂದ್ರಿಯಮಟ್ಟದ ಆಧುನಿಕ ನರಶಾಸ್ತ್ರ ವಿವರಣೆಗೆ ಹೋಲಿಕೆ ಇದೆ. ಬಲ ಮೆದುಳು, ದೃಷ್ಟಿ, ಶ್ರ ವಣಶಕ್ತಿ ಚೇತಕವೆಂದು ನಂಬಿದ್ದ ಋಷಿಗಳು ಮಾನವ ದೇಹ ಕಾರ್ಯಶೀಲತೆಯ ವಿಸ್ತಾರ ಜ್ಞಾನ ಪಡೆದಿದ್ದುದರಲ್ಲಿ ಆಶ್ಚರ್ಯವಿಲ್ಲ. ಈಜಿಪ್ಟ್ನ ಪಿರಮಿಡ್ ರಚನಾ ಶಾಸ್ತ್ರಕ್ಕೂ ಶ್ರೀ ಚಕ್ರದ ರೇಖಗಣಿತ ರಹಸ್ಯದ ಕೊಡುಗೆ ಇದೆ ಎನ್ನುವ ಅಭಿಪ್ರಾಯವೂ ಇದೆ. ಶ್ರೀಚಕ್ರದ ರಹಸ್ಯ ಭೇದಿಸಲು ರಷ್ಯದ ಮನಃಶರೀರ ಶಾಸ್ತ್ರದ ವಿಜ್ಞಾನಿಗಳು ಮಾಸ್ಕೊ ವಿಶ್ವವಿದ್ಯಾಲಯದಲ್ಲಿ ಸಂಶೋಧನೆಯಲ್ಲಿ ನಿರತರಾಗಿದ್ದಾರೆ. ಇತ್ತೀಚಿನ ವರದಿಯೊಂದು ಶ್ರೀಚಕ್ರದ ಆರಾಧನೆ ಜೀವಕೋಶದಲ್ಲಿರುವ DNAಯನ್ನು ಕಾರ್ಯಚಟುವಟಿಕೆಯ ಪರಿಧಿಗೆ ಬರುವಂತೆ ಪ್ರಚೋದಿಸುತ್ತದೆ ಎಂದು ಹೇಳಿದೆ.

ಈ ಶ್ರೀಚಕ್ರವನ್ನು ಶಂಕರಾಚಾರ್ಯರು ಅಲ್ಲದೆ ರಾಮಾನುಜಾಚಾರ್ಯರು, ಮಧ್ವಾಚಾರ್ಯರೂ ಸಹ ಆರಾಧಿಸಿ ಆನಂದಿಸಿ ಇದರ ಮಹಿಮೆಯನ್ನು ಲೋಕಕ್ಕೆ ಸಾರಿರುತ್ತಾರೆ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564

ಇಂತಹ ಮಹೋನ್ನತ ಶಕ್ತಿಯನ್ನು ಹೊಂದಿರುವ ಶ್ರೀಚಕ್ರದ ಮಹಿಮೆಯನ್ನು ತಿಳಿದು ಆರಾಧಿಸುತ್ತಿದ್ದರು ನಮ್ಮ ಋಷಿ ಮುನಿಗಳು. ಈಗ ವೈಜ್ಞಾನಿಕವಾಗಿ ಹೇಳುತ್ತಿರುವ ಎಷ್ಟೋ ವಿಷಯಗಳು ನಮ್ಮ ಋಷಿ ಮುನಿಗಳಿಗೆ ಸಾವಿರಾರು ವರ್ಷಗಳ ಹಿಂದೆಯೇ ತಿಳಿದಿತ್ತು. ಅದನ್ನು ಸರಿಯಾಗಿ ಅರ್ಥಮಾಡಿಕೊಂಡು ಜೀವನಕ್ಕೆ ಅಳವಡಿಸಿಕೊಂಡರೆ ಇನ್ನೂ ಹೆಚ್ಚಿನ ಪ್ರಗತಿಯನ್ನು ಸಾಧಿಸಬಹುದೆನ್ನುವುದರಲ್ಲಿ ಸಂದೇಹವೇನೂ ಇಲ್ಲ.

Share. Facebook Twitter LinkedIn WhatsApp Email

Related Posts

BREAKING : ಮಹಿಳೆಯರ ಫೋಟೋ ಅಶ್ಲೀಲವಾಗಿ ಎಡಿಟ್ ಮಾಡಿ ಪೋಸ್ಟ್ : ಬೆಂಗಳೂರಲ್ಲಿ ಕಾಮುಕ ಅರೆಸ್ಟ್

11/05/2025 6:02 PM1 Min Read

BIG NEWS : ಕಾಶ್ಮೀರದ ಕೃಷಿ ವಿಜ್ಞಾನ ವಿವಿಯ ವಿದ್ಯಾರ್ಥಿಗಳು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್

11/05/2025 3:35 PM1 Min Read

BREAKING : ರಾಮನಗರದಲ್ಲಿ ಭೀಕರ ಅಪಘಾತ : ಮರಕ್ಕೆ ಕಾರು ಡಿಕ್ಕಿಯಾಗಿ ಓರ್ವ ಸಾವು, ನಾಲ್ವರು ಗಂಭೀರ

11/05/2025 3:22 PM1 Min Read
Recent News

BREAKING : ಆಪರೇಷನ್ ಸಿಂಧೂರ್ ನಲ್ಲಿ ಐವರು ಯೋಧರು ಹುತಾತ್ಮರಾಗಿದ್ದಾರೆ : ಭಾರತೀಯ ಸೇನೆ ಸ್ಪಷ್ಟನೆ

11/05/2025 7:30 PM

BREAKING : ಪಾಕಿಸ್ತಾನ ಕರೆ ಮಾಡಿ ಮನವಿ ಮಾಡಿದಕ್ಕೆ ‘ಕದನ ವಿರಾಮ’ ಘೋಷಣೆ : DGMO ರಾಜೀವ್ ಘಾಯ್ ಸ್ಪಷ್ಟನೆ

11/05/2025 7:25 PM

BREAKING : ಪಾಕಿಸ್ತಾನದ 35-40 ಸೈನಿಕರನ್ನು ಕೊಂದಿದ್ದೇವೆ : ಏರ್ ಮಾರ್ಷಲ್ ಅವಧೆಶ್ ಕುಮಾರ್ ಭಾರ್ತಿ ಹೇಳಿಕೆ

11/05/2025 7:08 PM

BREAKING : ‘ಆಪರೇಷನ್ ಸಿಂಧೂರ್’ ನಲ್ಲಿ ಉಗ್ರರ ನೆಲೆಗಳನ್ನು ನಾಶ ಮಾಡಿರೋ ಸಾಕ್ಷಿಗಳಿವೆ : ಫೋಟೋ ರಿಲೀಸ್ ಮಾಡಿದ ಸೇನೆ

11/05/2025 6:55 PM
State News
KARNATAKA

BREAKING : ಮಹಿಳೆಯರ ಫೋಟೋ ಅಶ್ಲೀಲವಾಗಿ ಎಡಿಟ್ ಮಾಡಿ ಪೋಸ್ಟ್ : ಬೆಂಗಳೂರಲ್ಲಿ ಕಾಮುಕ ಅರೆಸ್ಟ್

By kannadanewsnow0511/05/2025 6:02 PM KARNATAKA 1 Min Read

ಬೆಂಗಳೂರು : ಬೆಂಗಳೂರು ಮಹಿಳೆಯರಿಗೆ ಸೇಫ್ ಅಲ್ಲ ಅನ್ನೋದು ಮತ್ತೆ ಮತ್ತೆ ಸಾಬೀತು ಆಗ್ತಿದೆ. ಇದೀಗ ಮಹಿಳಾ ಸಹೋದ್ಯೋಗಿಗಳ ಭಾವಚಿತ್ರಗಳನ್ನು…

BIG NEWS : ಕಾಶ್ಮೀರದ ಕೃಷಿ ವಿಜ್ಞಾನ ವಿವಿಯ ವಿದ್ಯಾರ್ಥಿಗಳು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್

11/05/2025 3:35 PM

BREAKING : ರಾಮನಗರದಲ್ಲಿ ಭೀಕರ ಅಪಘಾತ : ಮರಕ್ಕೆ ಕಾರು ಡಿಕ್ಕಿಯಾಗಿ ಓರ್ವ ಸಾವು, ನಾಲ್ವರು ಗಂಭೀರ

11/05/2025 3:22 PM

BREAKING : ಬಾಗಲಕೋಟೆಯಲ್ಲಿ ಭೀಕರ ಅಪಘಾತ : ಟಿಪ್ಪರ್ ಹರಿದು ಬೈಕ್ ಸವಾರ ದುರ್ಮರಣ

11/05/2025 2:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.