ರೈತರ ಆದಾಯ ಹೆಚ್ಚಳಕ್ಕೆ ಪಶುಪಾಲನಾ ಇಲಾಖೆಯಿಂದ ಈ ಎಲ್ಲವೂ ‘ಉಚಿತ ತರಬೇತಿ’: ಈಗಲೇ ಅರ್ಜಿ ಹಾಕಿ
ಬೆಂಗಳೂರು: ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರಗಳ ಅಡಿಯಲ್ಲಿ ರೈತರಿಗೆ ಆದಾಯ ಹೆಚ್ಚಿಸಿಕೊಳ್ಳೋದಕ್ಕಾಗಿ ವಿವಿಧ ತರಬೇತಿಗಳನ್ನು ನೀಡಲಾಗುತ್ತದೆ. ಉಚಿತ ತರಬೇತಿಗೆ ರೈತರಾದಂತ ನೀವು ಅರ್ಜಿ ಸಲ್ಲಿಸೋದು ಮರೆಯಬೇಡಿ. ರೈತ ಮತ್ತು ರೈತ ಮಹಿಳೆಯರಿಗೆ ವೈಜ್ಞಾನಿಕ ಹೈನುಗಾರಿಕೆ, ಕುರಿ, ಮೇಕೆ ಸಾಕಾಣಿಕೆ, ಹಂದಿ ಸಾಕಾಣಿಕೆ ಮತ್ತು ಕೋಳಿ ಸಾಕಾಣಿಕೆ ಕುರಿತಂತೆ ತರಬೇತಿಯನ್ನು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ನೀಡಲಾಗುತ್ತದೆ. ಶುದ್ಧ ಹಾಲು ಉತ್ಪಾದನೆ, ಮಾಂಸ, ಮೊಟ್ಟೆ ಉತ್ಪಾದನೆ, ಜಾನುವಾರ ಉತ್ಪನ್ನಗಳ ಮೌಲ್ಯವರ್ಧನೆ, ಪ್ರಾಣಿ ಕಲ್ಯಾಣ ಯೋಜನೆಗಳು, ಕೊಟ್ಟಿಗೆಗಳ … Continue reading ರೈತರ ಆದಾಯ ಹೆಚ್ಚಳಕ್ಕೆ ಪಶುಪಾಲನಾ ಇಲಾಖೆಯಿಂದ ಈ ಎಲ್ಲವೂ ‘ಉಚಿತ ತರಬೇತಿ’: ಈಗಲೇ ಅರ್ಜಿ ಹಾಕಿ
Copy and paste this URL into your WordPress site to embed
Copy and paste this code into your site to embed