BIGG NEWS : ಭಾರತದಲ್ಲಿ ವಾಸಿಸುತ್ತಿರುವವರೆಲ್ಲ ಹಿಂದೂಗಳು, ಎಲ್ಲರ ಡಿಎನ್​ಎಗಳು ಒಂದೇ : RSS ಮುಖ್ಯಸ್ಥ ಮೋಹನ್​ ಭಾಗವತ್​

ಅಂಬಿಕಾಪುರ್ (ಛತ್ತೀಸ್​ಗಢ)​: ಭಾರತದಲ್ಲಿ ವಾಸಿಸುತ್ತಿರುವವರೆಲ್ಲ ಹಿಂದೂಗಳು. ಭಾರತೀಯರ ಎಲ್ಲ ಡಿಎನ್​ಎಗಳು ಒಂದೇ ಎಂದು ರಾಷ್ಟ್ರೀಯ ಸ್ವಯಂ ಸೇವಕ್​ ಸಂಘ (ಆರ್​ಎಸ್​ಎಸ್​) ಮುಖ್ಯಸ್ಥ ಮೋಹನ್​ ಭಾಗವತ್​ ಪುನರುಚ್ಛರಿಸಿದ್ದಾರೆ. G-20 Summit: ವಿಶ್ವ ನಾಯಕರೊಂದಿಗೆ ಮ್ಯಾಂಗ್ರೋವ್ ಕಾಡಿಗೆ ಭೇಟಿ ನೀಡಿ, ಸಸಿ ನೆಟ್ಟ ಪ್ರಧಾನಿ ಮೋದಿ ಇಲ್ಲಿ ನಡೆದ ಸ್ವಯಂಸೇವಕ್​​ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆಚರಣೆ ವಿಚಾರದಲ್ಲಿ ಯಾರು ಕೂಡ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ಇಲ್ಲ. ಭಾರತದ ವೈವಿಧ್ಯತೆಯಲ್ಲಿ ಏಕತೆಯ ಗುಣ ಬಹಳ ಹಿಂದಿನದು. ಪ್ರಪಂಚದಲ್ಲಿ ಎಲ್ಲರನ್ನು ಒಗ್ಗೂಡಿ ಕರೆದುಕೊಂಡು … Continue reading BIGG NEWS : ಭಾರತದಲ್ಲಿ ವಾಸಿಸುತ್ತಿರುವವರೆಲ್ಲ ಹಿಂದೂಗಳು, ಎಲ್ಲರ ಡಿಎನ್​ಎಗಳು ಒಂದೇ : RSS ಮುಖ್ಯಸ್ಥ ಮೋಹನ್​ ಭಾಗವತ್​