BIGG NEWS : ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಖಾಲಿ ಇರುವ ಎಲ್ಲ ಹುದ್ದೆ ಭರ್ತಿ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಘೊಷಣೆ

ಕಲಬುರ್ಗಿ: ಭ್ರಮೆಗಳಿಂದ ಹೊಟ್ಟೆ ತುಂಬುವುದಿಲ್ಲ. ಜನರಿಗೆ ದುಡಿಯಲು ಕೆಲಸ ಬೇಕು. ನಿರುದ್ಯೋಗ ಪ್ರಮಾಣ ಹೆಚ್ಚಾಗಿದೆ. ರಾಜ್ಯದಲ್ಲಿ ಲಕ್ಷಾಂತರ ಹುದ್ದೆಗಳು ಖಾಲಿ ಇವೆ. ಕಲ್ಯಾಣ ಕರ್ನಾಟಕದಲ್ಲಿ ಸಾವಿರಾರು ಹುದ್ದೆಗಳಿವೆಯಾದರೂ ಯಾಕೆ ತುಂಬುತ್ತಿಲ್ಲ. ಜನ ಕೂಡ ಇವರನ್ನು ಯಾಕೆ ಪ್ರಶ್ನಿಸುತ್ತಿಲ್ಲ? 50 ಸಾವಿರ ಜನರಿಗೆ ಉದ್ಯೋಗ ನೀಡಬಹುದು. ನಮ್ಮ ಸರ್ಕಾರ ಬರುತ್ತದೆ. ಇದರಲ್ಲಿ ಅನುಮಾನವಿಲ್ಲ. ನಮ್ಮ ಸರ್ಕಾರ ಕೇವಲ ಹೈದರಾಬಾದ್ ಕರ್ನಾಟಕ ಮಾತ್ರವಲ್ಲ ರಾಜ್ಯದಲ್ಲಿ ಖಾಲಿ ಇರುವ ಎಲ್ಲ ಹುದ್ದೆಗಳನ್ನು ತುಂಬುತ್ತದೆ. ಇದನ್ನು ಮಾಡದಿದ್ದರೆ ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಲು ಸಾಧ್ಯವಿಲ್ಲ … Continue reading BIGG NEWS : ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಖಾಲಿ ಇರುವ ಎಲ್ಲ ಹುದ್ದೆ ಭರ್ತಿ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಘೊಷಣೆ