BIG NEWS: ‘ವಾಂಟೆಂಡ್ ಕ್ರಿಮಿನಲ್‌’ಗಳೆಲ್ಲ ಈಗ ಬಿಜೆಪಿಗೆ ವಾಂಟೆಂಡ್: ‘BJP ಕಚೇರಿ’ ಈಗ ರೌಡಿಗಳ ಅಡ್ಡೆ – ಕಾಂಗ್ರೆಸ್

ಬೆಂಗಳೂರು: ವಾಂಟೆಂಡ್ ಕ್ರಿಮಿನಲ್‌ಗಳೆಲ್ಲ ಈಗ ಬಿಜೆಪಿಗೆ ( BJP ) ವಾಂಟೆಂಡ್! ರೌಡಿ ಶೀಟರ್‌ಗಳನ್ನು ಪಕ್ಕದಲ್ಲಿಟ್ಟುಕೊಳ್ಳುವ ಹಾಗೂ ಪಕ್ಷಕ್ಕೆ ಸೇರಿಸಿಕೊಳ್ಳುವ ಮೂಲಕ ಬಿಜೆಪಿ ಕಚೇರಿ ಈಗ ರೌಡಿಗಳ ಅಡ್ಡೆಯಾಗಿದೆ. ಬಿಜೆಪಿ ಈಗ ಮತ್ತೊಬ್ಬ ರೌಡಿ ಫೈಟರ್ ರವಿ ಎಂಬಾತನನ್ನು ಪಕ್ಷಕ್ಕೆ ಸೇರಿಸಿಕೊಂಡ ಸಂಸ್ಕೃತಿ ಪಾಲನೆಗೆ ಮುಂದಾಗಿದೆ ಎಂದು ಕರ್ನಾಟಕ ಕಾಂಗ್ರೆಸ್ ( Karnataka Congress ), ಬಿಜೆಪಿ ವಿರುದ್ಧ ವಾಗ್ಧಾಳಿ ನಡೆಸಿದೆ. ವಾಂಟೆಂಡ್ ಕ್ರಿಮಿನಲ್‌ಗಳೆಲ್ಲ ಈಗ ಬಿಜೆಪಿಗೆ ವಾಂಟೆಂಡ್! ರೌಡಿ ಶೀಟರ್‌ಗಳನ್ನು ಪಕ್ಕದಲ್ಲಿಟ್ಟುಕೊಳ್ಳುವ ಹಾಗೂ ಪಕ್ಷಕ್ಕೆ ಸೇರಿಸಿಕೊಳ್ಳುವ … Continue reading BIG NEWS: ‘ವಾಂಟೆಂಡ್ ಕ್ರಿಮಿನಲ್‌’ಗಳೆಲ್ಲ ಈಗ ಬಿಜೆಪಿಗೆ ವಾಂಟೆಂಡ್: ‘BJP ಕಚೇರಿ’ ಈಗ ರೌಡಿಗಳ ಅಡ್ಡೆ – ಕಾಂಗ್ರೆಸ್