Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

2026–27ನೇ ಸಾಲಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಮೊದಲ ಕಂತಿನ ಅನುದಾನ ಬಿಡುಗಡೆ

20/04/2026 9:28 PM

ರಾಹುಲ್‌ ಗಾಂಧಿ ಪೌರತ್ವ ಪ್ರಕರಣ: ಅರ್ಜಿದಾರನ ‘ಅಸಭ್ಯ’ ಪೋಸ್ಟ್‌ಗೆ ನ್ಯಾಯಾಧೀಶರ ಕೆಂಡಾಮಂಡಲ!

20/04/2026 9:21 PM

ಕರ್ನಾಟಕ ಮಾದರಿಯಲ್ಲಿ ತಮಿಳುನಾಡಿನ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ಹಣ: ಡಿಸಿಎಂ ಡಿ.ಕೆ.ಶಿವಕುಮಾರ್

20/04/2026 9:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಹುಲ್‌ ಗಾಂಧಿ ಪೌರತ್ವ ಪ್ರಕರಣ: ಅರ್ಜಿದಾರನ ‘ಅಸಭ್ಯ’ ಪೋಸ್ಟ್‌ಗೆ ನ್ಯಾಯಾಧೀಶರ ಕೆಂಡಾಮಂಡಲ!
INDIA

ರಾಹುಲ್‌ ಗಾಂಧಿ ಪೌರತ್ವ ಪ್ರಕರಣ: ಅರ್ಜಿದಾರನ ‘ಅಸಭ್ಯ’ ಪೋಸ್ಟ್‌ಗೆ ನ್ಯಾಯಾಧೀಶರ ಕೆಂಡಾಮಂಡಲ!

By kannadanewsnow8920/04/2026 9:21 PM

ಲಕ್ನೋ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಬ್ರಿಟಿಷ್ ಪೌರತ್ವ ಹೊಂದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಯಿಂದ ಅಲಹಾಬಾದ್‌ ಹೈಕೋರ್ಟ್‌ನ (ಲಕ್ನೋ ಪೀಠ) ನ್ಯಾಯಮೂರ್ತಿ ಸುಭಾಷ್ ವಿದ್ಯಾಥಿ ಅವರು ಇಂದು (ಏಪ್ರಿಲ್ 20, 2026) ಹಿಂದೆ ಸರಿದಿದ್ದಾರೆ (Recuse). ಅರ್ಜಿದಾರರು ಸಾಮಾಜಿಕ ಜಾಲತಾಣಗಳಲ್ಲಿ ನ್ಯಾಯಾಲಯದ ವಿರುದ್ಧವೇ ಆಕ್ಷೇಪಾರ್ಹ ಪೋಸ್ಟ್‌ಗಳನ್ನು ಹಾಕಿದ್ದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಧೀಶರು ಈ ನಿರ್ಧಾರ ಕೈಗೊಂಡಿದ್ದಾರೆ.

ಅರ್ಜಿದಾರ ಕರ್ನಾಟಕದ ಬಿಜೆಪಿ ಕಾರ್ಯಕರ್ತ ವಿಘ್ನೇಶ್ ಶಿಶಿರ್ ಅವರು ನ್ಯಾಯಾಲಯದ ಘನತೆಗೆ ಚ್ಯುತಿ ತರುವಂತಹ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದಾರೆ ಎಂದು ನ್ಯಾಯಮೂರ್ತಿಗಳು ಕಿಡಿಕಾರಿದರು. “ನ್ಯಾಯಾಲಯದ ದಾರಿಯನ್ನು ತಪ್ಪಿಸುವ ಮತ್ತು ನ್ಯಾಯಾಧೀಶರ ಮೇಲೆ ಆಕ್ಷೇಪ ಎತ್ತುವ ಇಂತಹ ವರ್ತನೆಗಳನ್ನು ಸಹಿಸಲು ಸಾಧ್ಯವಿಲ್ಲ” ಎಂದು ಅವರು ಗುಡುಗಿದರು.

ಕಳೆದ ಶುಕ್ರವಾರ (ಏಪ್ರಿಲ್ 17) ನ್ಯಾಯಾಲಯವು ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸಲು ಮೌಖಿಕವಾಗಿ ಆದೇಶಿಸಿತ್ತು. ಆದರೆ, ಆರೋಪಿಗೆ ನೋಟಿಸ್ ನೀಡದೆ ಈ ಆದೇಶ ನೀಡುವುದು ಸರಿಯಲ್ಲ ಎಂದು ಮರುದಿನವೇ ಕೋರ್ಟ್ ತನ್ನ ಆದೇಶವನ್ನು ತಡೆಹಿಡಿದು ಇಂದಿಗೆ ವಿಚಾರಣೆ ಮುಂದೂಡಿತ್ತು.

ನ್ಯಾಯಾಲಯವು ತನ್ನ ಆದೇಶವನ್ನು ತಡೆಹಿಡಿದಿದ್ದನ್ನು ಪ್ರಶ್ನಿಸಿ ವಿಘ್ನೇಶ್ ಶಿಶಿರ್ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದರು. ಇದು ನ್ಯಾಯಾಧೀಶರ ಕೆಂಗಣ್ಣಿಗೆ ಗುರಿಯಾಗಿದೆ.

Allahabad HC judge recuses from dual citizenship case against Rahul Gandhi after petitioner's 'malicious' posts
Share. Facebook Twitter LinkedIn WhatsApp Email

Related Posts

ಉಮರ್ ಖಾಲಿದ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರಿ ಹಿನ್ನಡೆ: ಜಾಮೀನು ನಿರಾಕರಣೆ ಪ್ರಶ್ನಿಸಿದ್ದ ಮರುಪರಿಶೀಲನಾ ಅರ್ಜಿ ವಜಾ!

20/04/2026 8:52 PM1 Min Read

ದಳಪತಿ ವಿಜಯ್ – ಸಂಗೀತಾ ವಿಚ್ಛೇದನ ಪ್ರಕರಣ: ಜೂನ್ 15ಕ್ಕೆ ವಿಚಾರಣೆ ಮುಂದೂಡಿಕೆ

20/04/2026 8:48 PM1 Min Read

ಇರಾನ್‌ನಿಂದ 300ಕ್ಕೂ ಹೆಚ್ಚು ಭಾರತೀಯರ ರಕ್ಷಣೆ: ಅಜರ್‌ಬೈಜಾನ್ ಮಾರ್ಗವಾಗಿ ತಾಯ್ನಾಡಿಗೆ ಮರಳಿದ ಸಂತ್ರಸ್ತರು!

20/04/2026 8:45 PM1 Min Read
Recent News

2026–27ನೇ ಸಾಲಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಮೊದಲ ಕಂತಿನ ಅನುದಾನ ಬಿಡುಗಡೆ

20/04/2026 9:28 PM

ರಾಹುಲ್‌ ಗಾಂಧಿ ಪೌರತ್ವ ಪ್ರಕರಣ: ಅರ್ಜಿದಾರನ ‘ಅಸಭ್ಯ’ ಪೋಸ್ಟ್‌ಗೆ ನ್ಯಾಯಾಧೀಶರ ಕೆಂಡಾಮಂಡಲ!

20/04/2026 9:21 PM

ಕರ್ನಾಟಕ ಮಾದರಿಯಲ್ಲಿ ತಮಿಳುನಾಡಿನ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ಹಣ: ಡಿಸಿಎಂ ಡಿ.ಕೆ.ಶಿವಕುಮಾರ್

20/04/2026 9:21 PM

ಸಿಇಟಿ ಪರೀಕ್ಷೆ 2026: ಕೆಇಎಯಿಂದ ವಸ್ತ್ರಸಂಹಿತೆ ಜಾರಿ, ಕಿವಿಯೋಲೆ, ಉಂಗುರಕ್ಕೂ ನಿರ್ಬಂಧ; ಮಂಗಳಸೂತ್ರಕ್ಕೆ ವಿನಾಯಿತಿ

20/04/2026 9:12 PM
State News
KARNATAKA

2026–27ನೇ ಸಾಲಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಮೊದಲ ಕಂತಿನ ಅನುದಾನ ಬಿಡುಗಡೆ

By kannadanewsnow0920/04/2026 9:28 PM KARNATAKA 1 Min Read

ಬೆಂಗಳೂರು; ರಾಜ್ಯ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು 2026–27ನೇ ಸಾಲಿನ ಮೊದಲ ಕಂತಿನ ಅನುದಾನ ಬಿಡುಗಡೆಗೆ ಸಂಬಂಧಿಸಿದಂತೆ…

ಕರ್ನಾಟಕ ಮಾದರಿಯಲ್ಲಿ ತಮಿಳುನಾಡಿನ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ಹಣ: ಡಿಸಿಎಂ ಡಿ.ಕೆ.ಶಿವಕುಮಾರ್

20/04/2026 9:21 PM

ಸಿಇಟಿ ಪರೀಕ್ಷೆ 2026: ಕೆಇಎಯಿಂದ ವಸ್ತ್ರಸಂಹಿತೆ ಜಾರಿ, ಕಿವಿಯೋಲೆ, ಉಂಗುರಕ್ಕೂ ನಿರ್ಬಂಧ; ಮಂಗಳಸೂತ್ರಕ್ಕೆ ವಿನಾಯಿತಿ

20/04/2026 9:12 PM

ಗಮನಿಸಿ : ನೀವು ಮಲಗುವ ಭಂಗಿಯಿಂದಲೂ ತಿಳಿಯಬಹುದು ನಿಮ್ಮ ವ್ಯಕ್ತಿತ್ವ.! ಇಲ್ಲಿದೆ ಮಾಹಿತಿ

20/04/2026 8:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.