Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇಂಡೋ-ಯುಎಸ್ ಒಪ್ಪಂದ ವಿರೋಧಿಸಿ ಯುವ ಕಾಂಗ್ರೆಸ್ ಪ್ರತಿಭಟನೆ: ನವದೆಹಲಿಯಲ್ಲಿ ಸಂಸತ್ ಘೇರಾವ್

18/03/2026 6:46 PM

ಕಾನೂನಿಗೂ ಡೋಂಟ್‌ ಕೇರ್‌: ಇನ್ನೂ ಕನ್ನಡದಲ್ಲಿ ಬರ್ತಾ ಇದೇ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡು

18/03/2026 6:12 PM

BREAKING : ಹೋಟೆಲ್ ಮಾಲೀಕರಿಗೆ ಬಿಗ್ ರಿಲೀಫ್ ; ‘ವಾಣಿಜ್ಯ LPG’ಯಲ್ಲಿ ರಾಜ್ಯಗಳಿಗೆ ಶೇ.10ರಷ್ಟು ಹೆಚ್ಚುವರಿ ಕೋಟಾ!

18/03/2026 6:04 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಭದ್ರಾವತಿ ತಹಶೀಲ್ದಾರ್ ರಿಂದ ಕಿರುಕುಳ ಆರೋಪ, ಡೆತ್ ನೋಟ್ ಕಳಿಸಿ ನದಿಗೆ ಹಾರಿದ ಸಿಬ್ಬಂದಿ : ಗ್ರಾಮಸ್ಥರಿಂದ ರಕ್ಷಣೆ
KARNATAKA

ಭದ್ರಾವತಿ ತಹಶೀಲ್ದಾರ್ ರಿಂದ ಕಿರುಕುಳ ಆರೋಪ, ಡೆತ್ ನೋಟ್ ಕಳಿಸಿ ನದಿಗೆ ಹಾರಿದ ಸಿಬ್ಬಂದಿ : ಗ್ರಾಮಸ್ಥರಿಂದ ರಕ್ಷಣೆ

By kannadanewsnow0504/02/2026 2:29 PM

ಶಿವಮೊಗ್ಗ : ನಿನ್ನೆ ಜಿಲ್ಲೆಯ ಭದ್ರಾವತಿ ತಾಲ್ಲೂಕು ಕಚೇರಿಯ ಮಾನ್ಯ ತಹಶೀಲ್ದಾರ್ ಪರಸಪ್ಪ ವಿರುದ್ಧ ಮಾನಸಿಕ ಕಿರುಕುಳ ಆರೋಪಿಸಿ, ಡೆತ್ ನೋಟ್ ಬರೆದಿಟ್ಟು ವಾಟ್ಸಪ್ ಮೂಲಕ ಸಂದೇಶ ಕಳುಹಿಸಿ ನದಿಗೆ ಹಾರಿದ್ದ ಘಟನೆ ಇಂದು ಭದ್ರಾವತಿ ತಾಲ್ಲೂಕಿನಲ್ಲಿ ಆತಂಕ ಮೂಡಿಸಿದೆ. ಅದೃಷ್ಟವಶಾತ್, ಸ್ಥಳೀಯ ಗ್ರಾಮಸ್ಥರ ಸಮಯಪ್ರಜ್ಞೆಯಿಂದ ಆ ವ್ಯಕ್ತಿಯ ಜೀವ ಉಳಿಯಿತು.

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಅಜ್ಜಿಹಳ್ಳಿ ಗ್ರಾಮದ ನಿವಾಸಿ ಆರ್.ಜಿ. ಅಭಿಷೇಕ್ (ಪುತ್ರ: ಆರ್.ಎಂ. ಗಂಗಾಧರಪ್ಪ) ಅವರು ಈ ಗಂಭೀರ ಹೆಜ್ಜೆ ಇಟ್ಟಿದ್ದು ಭದ್ರಾವತಿ ತಹಶೀಲ್ದಾರ್ ಅವರಿಂದ ನಿರಂತರ ಮಾನಸಿಕ ಒತ್ತಡ ಹಾಗೂ ಕಿರುಕುಳ ಎದುರಿಸುತ್ತಿದ್ದೇನೆ ಎಂದು ಹೇಳಿಕೊಂಡು, ಡೆತ್ ನೋಟ್ ಬರೆದು ವಾಟ್ಸಪ್‌ನಲ್ಲಿ ಸಂದೇಶ ಕಳುಹಿಸಿದ್ದಾಗಿ ತಿಳಿದುಬಂದಿದೆ.

ಅಭಿಷೇಕ್ ತಮ್ಮ ನೋಟ್‌ನಲ್ಲಿ, 01-02-2026, 02-02-2026 ಹಾಗೂ 03-02-2026ರಂದು ಇ-ಪೌತಿ ಖಾತೆ ಪ್ರಕ್ರಿಯೆ ಹಾಗೂ ಆಗರದಹಳ್ಳಿ ಗ್ರಾಮದ ಸರ್ವೆ ನಂ.56, 49 ಮತ್ತು 50 ಸಂಬಂಧಿಸಿದ ವಿಚಾರಗಳಲ್ಲಿ ಅತಿಯಾದ ಒತ್ತಡ ಹೇರಲಾಗಿದೆ ಎಂದು ಆರೋಪಿಸಿದ್ದಾರೆ. ಪಿಟಿಸಿಎಲ್ ಕಾಯ್ದೆಯಡಿ ತಡಸ ಸರ್ವೆ ನಂ.51/ಬಿ ಕುರಿತ ಕಡತ ಈಗಾಗಲೇ ತಾಲ್ಲೂಕು ಕಚೇರಿಗೆ ಸಲ್ಲಿಸಿದ್ದರೂ, ಪದೇಪದೇ ತೊಂದರೆ ನೀಡಲಾಗುತ್ತಿದೆ ಎಂದು ದೂರಿದ್ದಾರೆ.

2005ರಿಂದ ಸೇವೆಯಲ್ಲಿ ಇದ್ದು ಯಾವುದೇ ಲೋಪದೋಷವಿಲ್ಲದೆ ಕರ್ತವ್ಯ ನಿರ್ವಹಿಸಿದ್ದೇನೆ ಎಂದು ಹೇಳಿಕೊಂಡಿರುವ ಅವರು, ತಾವು ಕುಟುಂಬದ ಏಕೈಕ ದುಡಿಯುವ ಸದಸ್ಯರಾಗಿದ್ದು, ಅನಾರೋಗ್ಯದಿಂದ ಬಳಲುತ್ತಿರುವ ತಾಯಿಯ ಆರೈಕೆಯ ಜವಾಬ್ದಾರಿಯೂ ತಮ್ಮ ಮೇಲಿದೆ ಎಂದು ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಈ ಎಲ್ಲ ವಿಚಾರಗಳನ್ನು ತಿಳಿಸಿದರೂ ಕೂಡ ತಮಗೆ ನಿರಂತರ ಮಾನಸಿಕ ಕಿರುಕುಳ ನೀಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಘಟನೆ ತಿಳಿದ ತಕ್ಷಣ ಸ್ಥಳೀಯ ಗ್ರಾಮಸ್ಥರಾದ ಅಗರದಹಳ್ಳಿ ನಾಗರಾಜಪ್ಪ ಮತ್ತು ಇತರರು ರಕ್ಷಣೆ ಮಾಡಿದ್ದಾರೆ. ಚಾನಲ್ ಬಿದ್ದಿದ್ದರಿಂದ ಸಣ್ಣಪುಟ್ಟ ತರಚು ಗಾಯಗಲಳಾಗಿದ್ದು ಚನ್ನಗಿರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕಳುಹಿಸಲಾಗಿದೆ.

Share. Facebook Twitter LinkedIn WhatsApp Email

Related Posts

ಇಂಡೋ-ಯುಎಸ್ ಒಪ್ಪಂದ ವಿರೋಧಿಸಿ ಯುವ ಕಾಂಗ್ರೆಸ್ ಪ್ರತಿಭಟನೆ: ನವದೆಹಲಿಯಲ್ಲಿ ಸಂಸತ್ ಘೇರಾವ್

18/03/2026 6:46 PM2 Mins Read

ಕಾನೂನಿಗೂ ಡೋಂಟ್‌ ಕೇರ್‌: ಇನ್ನೂ ಕನ್ನಡದಲ್ಲಿ ಬರ್ತಾ ಇದೇ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡು

18/03/2026 6:12 PM2 Mins Read

ಧರ್ಮಸ್ಥಳ ಅಸಹಜ ಸಾವುಗಳ ಪ್ರಕರಣ: 74 ಸಾವುಗಳ ಸಮಗ್ರ ವರದಿ ಸಲ್ಲಿಕೆಗೆ ಹೈಕೋರ್ಟ್ ಆದೇಶ

18/03/2026 5:42 PM2 Mins Read
Recent News

ಇಂಡೋ-ಯುಎಸ್ ಒಪ್ಪಂದ ವಿರೋಧಿಸಿ ಯುವ ಕಾಂಗ್ರೆಸ್ ಪ್ರತಿಭಟನೆ: ನವದೆಹಲಿಯಲ್ಲಿ ಸಂಸತ್ ಘೇರಾವ್

18/03/2026 6:46 PM

ಕಾನೂನಿಗೂ ಡೋಂಟ್‌ ಕೇರ್‌: ಇನ್ನೂ ಕನ್ನಡದಲ್ಲಿ ಬರ್ತಾ ಇದೇ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡು

18/03/2026 6:12 PM

BREAKING : ಹೋಟೆಲ್ ಮಾಲೀಕರಿಗೆ ಬಿಗ್ ರಿಲೀಫ್ ; ‘ವಾಣಿಜ್ಯ LPG’ಯಲ್ಲಿ ರಾಜ್ಯಗಳಿಗೆ ಶೇ.10ರಷ್ಟು ಹೆಚ್ಚುವರಿ ಕೋಟಾ!

18/03/2026 6:04 PM

ಭಾರತದಲ್ಲಿ ಕೈಗಾರಿಕಾ ಅಭಿವೃದ್ಧಿ ವೇಗಕ್ಕಾಗಿ 33,660 ಕೋಟಿ ಭವ್ಯ ಯೋಜನೆಗೆ ಕೇಂದ್ರ ಸಂಪುಟ ಅನುಮೋದನೆ

18/03/2026 5:59 PM
State News
KARNATAKA

ಇಂಡೋ-ಯುಎಸ್ ಒಪ್ಪಂದ ವಿರೋಧಿಸಿ ಯುವ ಕಾಂಗ್ರೆಸ್ ಪ್ರತಿಭಟನೆ: ನವದೆಹಲಿಯಲ್ಲಿ ಸಂಸತ್ ಘೇರಾವ್

By kannadanewsnow0918/03/2026 6:46 PM KARNATAKA 2 Mins Read

ನವದೆಹಲಿ: ಕೇಂದ್ರ ಸರ್ಕಾರ ಇತ್ತೀಚೆಗೆ ಮುಂದಿಟ್ಟಿರುವ ಬಹುಚರ್ಚಿತ ಇಂಡೋ-ಯುಎಸ್ ವ್ಯಾಪಾರ ಒಪ್ಪಂದವನ್ನು ವಿರೋಧಿಸಿ ಭಾರತೀಯ ಯುವ ಕಾಂಗ್ರೆಸ್ (IYC) ಕಾರ್ಯಕರ್ತರು…

ಕಾನೂನಿಗೂ ಡೋಂಟ್‌ ಕೇರ್‌: ಇನ್ನೂ ಕನ್ನಡದಲ್ಲಿ ಬರ್ತಾ ಇದೇ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡು

18/03/2026 6:12 PM

ಧರ್ಮಸ್ಥಳ ಅಸಹಜ ಸಾವುಗಳ ಪ್ರಕರಣ: 74 ಸಾವುಗಳ ಸಮಗ್ರ ವರದಿ ಸಲ್ಲಿಕೆಗೆ ಹೈಕೋರ್ಟ್ ಆದೇಶ

18/03/2026 5:42 PM

ವಿಧಾನಸೌಧದ ‘ಸಾರಥಿಗಳ’ ಮೌನ ರೋದನೆ: ‘ಮೂಲಭೂತ ಸೌಕರ್ಯ’ಕ್ಕಾಗಿ ‘ಶಾಸಕ ಸುರೇಶ್ ಕುಮಾರ್’ ಆಗ್ರಹ

18/03/2026 5:33 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.