ವನ್ಯಜೀವಿ ಅಕ್ರಮ ಸಾಕಾಣಿಕೆ ಆರೋಪ : ‘ಕೈ’ ನಾಯಕ ಎಸ್.ಎಸ್. ಮಲ್ಲಿಕಾರ್ಜುನ ಬಂಧನಕ್ಕೆ ಬಿಜೆಪಿ ಆಗ್ರಹ
ಬೆಂಗಳೂರು : ರೈಸ್ ಮಿಲ್ ಆವರಣದಲ್ಲಿ ವನ್ಯಜೀವಿಗಳನ್ನು ಅಕ್ರಮವಾಗಿ ಸಾಕಾಣಿಕೆ ಮಾಡಿದ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ನಾಯಕ ಎಸ್.ಎಸ್. ಮಲ್ಲಿಕಾರ್ಜುನ ಅವರನ್ನು ಈ ಕೂಡಲೇ ಬಂಧಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ. ಬಿಜೆಪಿ ಮುಖಂಡ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಯಶವಂತ ರಾವ್ ಜಾಧವ್ ಸುದ್ದಿಗಾರರ ಜೊತೆ ಮಾತನಾಡಿದ್ದು, ರೈಸ್ ಮಿಲ್ ಆವರಣದಲ್ಲಿ ವನ್ಯಜೀವಿಗಳನ್ನು ಅಕ್ರಮವಾಗಿ ಸಾಕಾಣಿಕೆ ಮಾಡಿದ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ನಾಯಕ ಎಸ್.ಎಸ್. ಮಲ್ಲಿಕಾರ್ಜುನ ಅವರನ್ನು ಈ ಕೂಡಲೇ ಬಂಧಿಸಿ, ಅಮಾಯಕರನ್ನು ಬಿಡುಗಡೆ ಮಾಡಿ ಎಂದು ಆಗ್ರಹಿಸಿದ್ದಾರೆ. … Continue reading ವನ್ಯಜೀವಿ ಅಕ್ರಮ ಸಾಕಾಣಿಕೆ ಆರೋಪ : ‘ಕೈ’ ನಾಯಕ ಎಸ್.ಎಸ್. ಮಲ್ಲಿಕಾರ್ಜುನ ಬಂಧನಕ್ಕೆ ಬಿಜೆಪಿ ಆಗ್ರಹ
Copy and paste this URL into your WordPress site to embed
Copy and paste this code into your site to embed