ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಆರೋಪ:ತನಿಖೆಗಾಗಿ ಮೂರು ವಿಶೇಷ ತಂಡಗಳ ರಚನೆ

ಬೆಂಗಳೂರು:ರಾಜ್ಯಸಭೆ ಚುನಾವಣೆಯ ಫಲಿತಾಂಶದ ಗೆದ್ದ ಅಭ್ಯರ್ಥಿ ನಾಸಿರ್​ ಹುಸೇನ್​​ ಸಂಭ್ರಮಾಚರಣೆ ನಡೆಸುತ್ತಿದ್ದ ವೇಳೆ ಅವರ ಹಿಂದೆ ಇದ್ದವರೊಬ್ಬ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆಗೆ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಶೇಖರ್ ತಿಳಿಸಿದ್ದಾರೆ. ರಾಜ್ಯಸಭೆ ಚುನಾವಣೆ ಗೆಲುವು ಸಂಭ್ರಮಾಚರಣೆ ವೇಳೆ ಪಾಕಿಸ್ತಾನ ಪರ ಘೋಷಣೆ:ಸ್ಪಷ್ಟನೆ ನೀಡಿದ ಸಯ್ಯದ್ ನಾಸೀರ್ ಹುಸೇನ್ ವಿಜೇತ ಅಭ್ಯರ್ಥಿ ನಾಸಿರ್ ಹುಸೇನ್ ಜೊತೆ ಯಾರ್ಯಾರು ಬಂದಿದ್ದರು ಎಂದು ಪೋಲಿಸರು ಲೀಸ್ಟ್ ಮಾಡುತ್ತಿದ್ದಾರೆ, ವೀಡಿಯೋದ … Continue reading ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಆರೋಪ:ತನಿಖೆಗಾಗಿ ಮೂರು ವಿಶೇಷ ತಂಡಗಳ ರಚನೆ