7 ಜನ ವಿದ್ಯಾರ್ಥಿಗಳಿಗೆ ಮನಸೋಇಚ್ಛೆ ಥಳಿಸಿದ ಆರೋಪ: ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಶಾಲೆಯೊಂದರಲ್ಲಿ ಏಳು ಮಂದಿ ವಿದ್ಯಾರ್ಥಿಗಳ ಮೇಲೆ ಪ್ರಾಂಶುಪಾಲರು ಹಾಗೂ ಶಿಕ್ಷಕರು ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಆಟವಾಡುತ್ತಿದ್ದರು ಎಂಬ ಕ್ಷುಲ್ಲಕ ಕಾರಣಕ್ಕೆ ಮಕ್ಕಳನ್ನು ಶಾಲೆಯ ನೆಲಮಾಳಿಗೆಯ (Underground) ಕೋಣೆಯಲ್ಲಿ ಕೂಡಿ ಹಾಕಿ ದಂಡಿಸಲಾಗಿದೆ ಎಂದು ತಿಳಿದುಬಂದಿದೆ. ಘಟನೆಯ ಹಿನ್ನೆಲೆ: ಲಭ್ಯವಿರುವ ಮಾಹಿತಿಯ ಪ್ರಕಾರ, ನಿನ್ನೆ ರಾತ್ರಿ 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳ ನಡುವೆ ಸಣ್ಣ ಮಟ್ಟದ ಜಗಳ ನಡೆದಿತ್ತು. ಈ ವಿಷಯ ತಿಳಿದ … Continue reading 7 ಜನ ವಿದ್ಯಾರ್ಥಿಗಳಿಗೆ ಮನಸೋಇಚ್ಛೆ ಥಳಿಸಿದ ಆರೋಪ: ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ
Copy and paste this URL into your WordPress site to embed
Copy and paste this code into your site to embed