‘ಮತಗಳ್ಳತನ’ ಆರೋಪ: ನಾಳೆ ಮಧ್ಯಾಹ್ನ 3 ಗಂಟೆಗೆ ‘ಕೇಂದ್ರ ಚುನಾವಣಾ ಆಯೋಗ’ದಿಂದ ಸುದ್ದಿಗೋಷ್ಠಿ
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನವಾಗಿರುವ ಬಗ್ಗೆ ದಾಖಲೆ ಸಹಿತ ಸ್ಪೋಟ ಮಾಹಿತಿ ಬಿಚ್ಚಿಟ್ಟಿದ್ದರು. ಈ ಹಿನ್ನಲೆಯಲ್ಲಿ ನಾಳೆ ಕೇಂದ್ರ ಚುನಾವಣಾ ಆಯೋಗದಿಂದ ಸುದ್ದಿಗೋಷ್ಠಿ ನಡೆಸಿ, ಈ ಆರೋಪಗಳಿಗೆ ಸಂಬಂಧಿಸಿದಂತೆ ಮಾಹಿತಿ ನೀಡಲಿದೆ. ನಾಳೆ ನವದೆಹಲಿಯ ಕೇಂದ್ರ ಚುನಾವಣಾ ಆಯೋಗದ ಕಚೇರಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರು ಸುದ್ದಿಗೋಷ್ಠಿ ನಡೆಸಲಿದ್ದಾರೆ. ನಾಳೆ ಮಧ್ಯಾಹ್ನ 3 ಗಂಟೆಗೆ ಸುದ್ದಿಗೋಷ್ಠಿಯನ್ನು ನಡೆಸಲಿರುವಂತ ಸಿಇಸಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಆರೋಪಗಳಿಗೆ ದಾಖಲೆ ಸಹಿತ ಸ್ಪಷ್ಟನೆಯನ್ನು … Continue reading ‘ಮತಗಳ್ಳತನ’ ಆರೋಪ: ನಾಳೆ ಮಧ್ಯಾಹ್ನ 3 ಗಂಟೆಗೆ ‘ಕೇಂದ್ರ ಚುನಾವಣಾ ಆಯೋಗ’ದಿಂದ ಸುದ್ದಿಗೋಷ್ಠಿ
Copy and paste this URL into your WordPress site to embed
Copy and paste this code into your site to embed