BREAKING: ಮತಗಳ್ಳತನ ಆರೋಪ: ದಾಖಲೆ ಒದಗಿಸಲು ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ನೋಟಿಸ್

ಬೆಂಗಳೂರು: ಮತಗಳ್ಳತನ ಆರೋಪ ಮಾಡಿದಂತ ಲೋಕಸಭಾ ಸದಸ್ಯ ರಾಹುಲ್ ಗಾಂಧಿ ಅವರಿಗೆ ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ನೋಟಿಸ್ ಜಾರಿಗೊಳಿಸಿದೆ. ಇಂದು ಸಂಸದ ರಾಹುಲ್ ಗಾಂಧಿ ಅವರಿಗೆ ನೋಟಿಸ್ ನೀಡಿರುವಂತ ಕರ್ನಾಟಕ ಚುನಾವಣಾ ಆಯೋಗವು ಅದರಲ್ಲಿ ದಿನಾಂಕ 07.08.2025 ರಂದು ನವದೆಹಲಿಯಲ್ಲಿ ನಡೆದ ನಿಮ್ಮ ಪತ್ರಿಕಾಗೋಷ್ಠಿಯಲ್ಲಿ ಮಾಡಲಾದ ಆರೋಪಗಳ ವಿಚಾರಣೆಗೆ ದಾಖಲೆಗಳನ್ನು ಒದಗಿಸುವಂತೆ ಸೂಚಿಸಲಾಗಿದೆ. 1. ನಿಮ್ಮ ಐಬಿಡ್ ಪತ್ರಿಕಾಗೋಷ್ಠಿಯಲ್ಲಿ, ನಿಮ್ಮ ಪ್ರಸ್ತುತಿಯಲ್ಲಿ ತೋರಿಸಿರುವ ದಾಖಲೆಗಳು ಭಾರತ ಚುನಾವಣಾ ಆಯೋಗದ ದಾಖಲೆಗಳಿಂದ ಬಂದಿವೆ ಎಂದು ನೀವು ಹೇಳಿದ್ದೀರಿ. … Continue reading BREAKING: ಮತಗಳ್ಳತನ ಆರೋಪ: ದಾಖಲೆ ಒದಗಿಸಲು ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ನೋಟಿಸ್