ಕುಂಕುಮ ಇಡುವ ವೇಳೆ ಅನುಚಿತ ವರ್ತನೆ ಆರೋಪ: ದೇವಸ್ಥಾನದಲ್ಲೇ ಅರ್ಚಕನಿಗೆ ಹಿಗ್ಗಾಮುಗ್ಗಾ ಥಳಿತ

ತುಮಕೂರು: ಕುಂಕುಮ ಇಡುವ ವೇಳೆಯಲ್ಲಿ ಅನುಚಿತವಾಗಿ ವರ್ತನೆ ತೋರಿದಂತ ಆರೋಪದಡಿ ಅರ್ಚಕರೊಬ್ಬರಿಗೆ ಹಿಗ್ಗಾಮುಗ್ಗಾ ಥಳಿಸಿದಂತ ಘಟನೆ ತುಮಕೂರಿನ ದೇವರಾಯನ ದುರ್ಗದಲ್ಲಿ ನಡೆದಿದೆ. ತುಮಕೂರು ಹೊರವಲಯದ ದೇವರಾಯನದುರ್ಗದಲ್ಲಿ ಕುಂಕುಮ ಇಡುವಂತ ವೇಳೆಯಲ್ಲಿ ಅನುಚಿತವಾಗಿ ವರ್ತನೆ ಮಾಡಿದಂತ ಆರೋಪ ಕೇಳಿ ಬಂದಿದೆ. ಹೀಗಾಗಿ ಕುಟುಂಬಸ್ಥರು ದೇವಸ್ಥಾನದ ಆವರಣದಲ್ಲೇ ಅರ್ಚಕ ನಾಗಭೂಷಣ ಆಚಾರ್ಯಗೆ ನಾಲ್ವರಿಂದ ಹಲ್ಲೆ ಮಾಡಲಾಗಿದೆ. ದೇವಸ್ಥಾನಕ್ಕೆ ಬಂದಿದ್ದಂತ ಮಹಿಳೆಯರು, ಯುವಕರಿಂದ ಅರ್ಚಕ ನಾಗಭೂಷಣ ಆಚಾರ್ಯ ಅವರನ್ನು ಹಿಗ್ಗಾಮುಗ್ಗಾ ಥಳಿಸಲಾಗಿದೆ. ಅರ್ಚಕ ಕೈ ಮುಗಿದ್ರು, ಬೇಡಿದ್ರು ಕೋಲು, ಕೈಯಿಂದ ಥಳಿಸಲಾಗಿದೆ. … Continue reading ಕುಂಕುಮ ಇಡುವ ವೇಳೆ ಅನುಚಿತ ವರ್ತನೆ ಆರೋಪ: ದೇವಸ್ಥಾನದಲ್ಲೇ ಅರ್ಚಕನಿಗೆ ಹಿಗ್ಗಾಮುಗ್ಗಾ ಥಳಿತ