BREAKING: ಅನಧಿಕೃತವಾಗಿ ರೆಸ್ಟೋರೆಂಟ್ ತೆರೆದ ಆರೋಪ: ನಟಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿನ್ ಪಬ್ ವಿರುದ್ಧ FIR ದಾಖಲು

ಬೆಂಗಳೂರು: ಅವಧಿ ಮೀರಿ ಮಧ್ಯ ಸರಬರಾಜು ಮಾಡುತ್ತಿದ್ದ ಆರೋಪದಡಿ ನಟಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿನ್ ಪಬ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಬೆಂಗಳೂರಲ್ಲಿ ಇರುವಂತ ನಟಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿನ್ ಪಬ್ ನಲ್ಲಿ ಅವಧಿ ಮೀರಿ ಅನಧಿಕೃತವಾಗಿ ರೆಸ್ಟೋರೆಂಟ್ ತೆರೆಯುತ್ತಿರುವ ಆರೋಪ ಕೇಳಿ ಬಂದಿತ್ತು. ಈ ಹಿನ್ನಲೆಯಲ್ಲಿ 103 ಕೆಪಿ ಆಕ್ಟ್ ಅಡಿ ಸುಮೋಟೋ ದೂರನ್ನು ಪೊಲೀಸರು ದಾಖಲಿಸಿಕೊಂಡು ಎಫ್ಐಆರ್ ದಾಖಲಿಸಿದ್ದಾರೆ. ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಸೆಂಟ್ ಮಾರ್ಕ್ಸ್ ರಸ್ತೆಯಲ್ಲಿರುವಂತ … Continue reading BREAKING: ಅನಧಿಕೃತವಾಗಿ ರೆಸ್ಟೋರೆಂಟ್ ತೆರೆದ ಆರೋಪ: ನಟಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿನ್ ಪಬ್ ವಿರುದ್ಧ FIR ದಾಖಲು