ಮತಗಳ್ಳತನ ಆರೋಪ: ಕಾಂಗ್ರೆಸ್ ವಿರುದ್ಧ ಸಂಸದ ಡಾ.ಸಿಎನ್ ಮಂಜುನಾಥ್ ವಾಗ್ಧಾಳಿ

ಮಂಡ್ಯ : ಮತಗಳ್ಳತನ ಮೂಲಕ ಯಾರು ಅಧಿಕಾರಕ್ಕೆ ಬಂದಿರುತ್ತಾರೋ ಅವರೇ ಇಂತಹ ಗಂಭೀರ ಆರೋಪ ಮಾಡಲು ಸಾಧ್ಯ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಾ. ಸಿ.ಎನ್.ಮಂಜುನಾಥ ಕಾಂಗ್ರೆಸ್ ನಾಯಕರ ವಿರುದ್ಧ ಹರಿಹಾಯ್ದರು. ಮದ್ದೂರಿನ ಸೋಮನಹಳ್ಳಿಯಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮತಗಳ್ಳತನ ನಡೆದಿದೆ ಎಂದು ಕಾಂಗ್ರೆಸ್ ನಾಯಕರು ಆರೋಪ ಮಾಡ್ತಿದ್ದಾರೆ. ಆದರೆ, ಕಾಂಗ್ರೆಸ್ ಅಧಿಕಾರಕ್ಕೆ ಬರುವ ಸಂದರ್ಭದಲ್ಲಿ ಮತ ಯಂತ್ರಗಳು ಮಾತ್ರ ಸರಿಯಾಗಿರುತ್ತವೆ ಆದರೆ, … Continue reading ಮತಗಳ್ಳತನ ಆರೋಪ: ಕಾಂಗ್ರೆಸ್ ವಿರುದ್ಧ ಸಂಸದ ಡಾ.ಸಿಎನ್ ಮಂಜುನಾಥ್ ವಾಗ್ಧಾಳಿ