ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ.ದೇವರಾಜನ್ ತಂಗುದೊರೈ ಸಸ್ಪೆಂಡ್
ಧಾರವಾಡ: ವಿದ್ಯಾರ್ಥಿನಿಯೊಂದಿಗೆ ಅನೈತಿಕ ಸಂಬಂಧ ಹೊಂದಿರುವ ಗಂಭೀರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ, ಕರ್ನಾಟಕ ವಿಶ್ವವಿದ್ಯಾಲಯದ (ಕವಿವಿ) ಸಸ್ಯಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕ ಪ್ರೊ. ದೇವರಾಜನ್ ತಂಗುದೊರೈ ಅವರನ್ನು ಸೇವೆಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಮಹತ್ವದ ಆದೇಶ ಹೊರಡಿಸಿದೆ. ಪ್ರಾಧ್ಯಾಪಕನ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ನಡೆಸಿದ ಹೈಡ್ರಾಮಾ ಮತ್ತು ಉಗ್ರ ಪ್ರತಿಭಟನೆಯ ಬೆನ್ನಲ್ಲೇ ಈ ನಿರ್ಧಾರ ಹೊರಬಿದ್ದಿದೆ. ಇನ್‌ಸ್ಟಾಗ್ರಾಮ್ ಫೋಟೋಗಳಿಂದ ಬಯಲಾದ ಅಕ್ರಮ … Continue reading ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ.ದೇವರಾಜನ್ ತಂಗುದೊರೈ ಸಸ್ಪೆಂಡ್
Copy and paste this URL into your WordPress site to embed
Copy and paste this code into your site to embed