BREAKING: ಪರಿಸರ ನಿಯಮ ಉಲ್ಲಂಘನೆ ಆರೋಪ: ಕನ್ನಡದ ಬಿಗ್ ಬಾಸ್ ನಡೆಯುತ್ತಿರೋ ಜಾಲಿವುಡ್ ಸ್ಟುಡಿಯೋಗೆ ಬೀಗ

ಬೆಂಗಳೂರು: ಪರಿಸರ ನಿಯಮ ಉಲ್ಲಂಘನೆ ಆರೋಪದಡಿ ಕನ್ನಡ ಬಿಗ್ ಬಾಸ್ ನಡೆಯುತ್ತಿರುವಂತ ಜಾಲಿವುಡ್ ಡೇಸ್ ಗೆ ಇಲಾಖೆಯಿಂದ ನೋಟಿಸ್ ನೀಡಲಾಗಿತ್ತು. ಈ ನೋಟಿಸ್ ಗೆ ಯಾವುದೇ ಪ್ರತಿಕ್ರಿಯೆ ನೀಡದ ಪರಿಣಾಮ, ಇದೀಗ ಪರಿಸರ ನಿಯಮ ಉಲ್ಲಂಘನೆಯ ಆರೋಪದಡಿ ಬಿಗ್ ಬಾಸ್ ಮನೆಗೆ ಬೀಗವನ್ನು ಜಡಿಯಲಾಗಿದೆ. ಇಂದು ಬೆಂಗಳೂರಿನ ಬಿಡದಿ ಕೈಗಾರಿಕಾ ಪ್ರದೇಶದಲ್ಲಿ ಇರುವಂತ ಜಾಲಿವುಡ್ ಸ್ಟುಡಿಯೋಸ್ ಗೆ ರಾಮನಗರ ತಹಶೀಲ್ದಾರ್, ಪೊಲೀಸರು ಭೇಟಿ ನೀಡಿದ್ದರು. ಜಾಲಿವುಡ್ ಸ್ಟುಡಿಯೋಸ್ ಒಳಗೆ ಪ್ರವೇಶಿಸಿದಂತ ತಹಶೀಲ್ದಾರ್, ಒಳಗೆ ಇರುವವರನ್ನು ಹೊರ ಕಳುಹಿಸುವಂತೆ … Continue reading BREAKING: ಪರಿಸರ ನಿಯಮ ಉಲ್ಲಂಘನೆ ಆರೋಪ: ಕನ್ನಡದ ಬಿಗ್ ಬಾಸ್ ನಡೆಯುತ್ತಿರೋ ಜಾಲಿವುಡ್ ಸ್ಟುಡಿಯೋಗೆ ಬೀಗ