ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಮೈತ್ರಿಕೂಟ ಕ್ಲೀನ್ ಸ್ವೀಪ್: ಶಾಸಕ ಆನಂದ್, ಮಾಜಿ MLA ಕುಮಾರಸ್ವಾಮಿ ಸೋಲು

ಚಿಕ್ಕಮಗಳೂರು: ಜಿಲ್ಲೆಯ ಪ್ರತಿಷ್ಠೆಯ ಕಣವಾಗಿದ್ದ ಇಲ್ಲಿನ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ NDA ತ್ರಿಕೂಟ ಕ್ಲೀನ್ ಸ್ವೀಪ್ ಮಾಡಿದೆ. ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಕಾಂಗ್ರೆಸ್‌ ನೆಲಕಚ್ಚಿದೆ. 13 ನಿರ್ದೇಶಕರಲ್ಲಿ 11 ಬಿಜೆಪಿ, ಜೆಡಿಎಸ್ 2ರಲ್ಲಿ ಗೆಲುವು ಲಭಿಸಿದೆ. ಹಾಲಿ ಕಾಂಗ್ರೆಸ್ ಶಾಸಕ ಕಡೂರಿನ ಕೆ.ಎಸ್.ಆನಂದ್ ಗೆ ಸೋಲಾಗಿದೆ. ಐವರು ಕಾಂಗ್ರೆಸ್ ಶಾಸಕರಿದ್ದರೂ ಕಾಂಗ್ರೆಸ್ ಶಾಸಕರು ಸೋಲು ಕಂಡಿದ್ದಾರೆ. ಚಿಕ್ಕಮಗಳಊರು ವ್ಯವಸಾಯೋತ್ಪನ್ನ ಸಹಕಾರ ಸಂಘದಿಂದ ಸ್ಪರ್ಧಿಸಿದ್ದ ಕಡೂರು ಶಾಸಕ ಕೆ.ಎಸ್.ಆನಂದ್, ಕೊಪ್ಪ ಬಿಜೆಪಿ ಮುಖಂಡ ದಿನೇಶ್ ಹೊಸೂರು ಎದುರು ಸೋಲು ಕಂಡಿದ್ದಾರೆ. … Continue reading ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಮೈತ್ರಿಕೂಟ ಕ್ಲೀನ್ ಸ್ವೀಪ್: ಶಾಸಕ ಆನಂದ್, ಮಾಜಿ MLA ಕುಮಾರಸ್ವಾಮಿ ಸೋಲು