ಸರ್ಕಾರಿ ಶಾಲೆಗಳ ಸಬಲೀಕರಣ ಕುರಿತು ಸದನದಲ್ಲಿ ಚರ್ಚೆಗೆ ಅವಕಾಶ ನೀಡಿ: ಸ್ಪೀಕರ್ ಗೆ ಶಾಸಕ ಸುರೇಶ್ ಕುಮಾರ್ ಪತ್ರ

ಬೆಂಗಳೂರು: ಮುಂಬರುವ ವಿಧಾನಸಭಾ ಅಧಿವೇಶನದಲ್ಲಿ ಸರ್ಕಾರಿ ಶಾಲೆಗಳ ಸಬಲೀಕರಣದ ತೀವ್ರ ಅಗತ್ಯತೆ ಕುರಿತು ಒಂದು ದಿನ ಚರ್ಚೆಗೆ ಅವಕಾಶ ಮಾಡಿಕೊಡುವಂತೆ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ ಖಾದರ್ ಅವರಿಗೆ ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ಪತ್ರದಲ್ಲಿ ಮನವಿ ಮಾಡಿದ್ದಾರೆ. ಇಂದು ಈ ಸಂಬಂಧ ಸ್ಪೀಕರ್ ಗೆ ಪತ್ರ ಬರೆದಿರುವಂತ ಅವರು, ತಮ್ಮಲ್ಲಿ ನನ್ನದೊಂದು ವಿಶೇಷ ಮನವಿ. ಇದು ಸಾಮಾಜಿಕವಾಗಿ ನಮ್ಮನ್ನು ಓಸಲಾಗದ, ಪ್ರಭಾವ ಬೀರಲಾಗದ, ಮುಗ್ಧ ಸಮುದಾಯವಾದ ಸರ್ಕಾರಿ ಶಾಲಾ ಮಕ್ಕಳ ಪರವಾದ ಬಿನ್ನಹವಾಗಿದೆ. ಶಿಕ್ಷಣ ಇಲಾಖೆಯ ?s_ಆಡಳಿತ ಅಡಳಿತ … Continue reading ಸರ್ಕಾರಿ ಶಾಲೆಗಳ ಸಬಲೀಕರಣ ಕುರಿತು ಸದನದಲ್ಲಿ ಚರ್ಚೆಗೆ ಅವಕಾಶ ನೀಡಿ: ಸ್ಪೀಕರ್ ಗೆ ಶಾಸಕ ಸುರೇಶ್ ಕುಮಾರ್ ಪತ್ರ