ಮಹದಾಯಿಗೆ ಅನುಮತಿ, ಭದ್ರಾ ಮೇಲ್ದಂಡೆಗೆ ಹಣ ಕೊಡಿಸಿ: ಪ್ರಹ್ಲಾದ್ ಜೋಶಿಗೆ ಡಿಸಿಎಂ ಡಿಕೆಶಿ ಮನವಿ

ಬೆಂಗಳೂರು : “ಮಾನ್ಯ ಸಂಸದರೇ ದರ್ಶನ್, ಮುಡಾ ವಿಚಾರ ಎಲ್ಲವನ್ನು ಬಿಟ್ಟುಬಿಡಿ. ಮಹದಾಯಿಗೆ ಅನುಮತಿ ಹಾಗೂ ಭದ್ರಾ ಮೇಲ್ದಂಡೆಗೆ ಹಣ ಕೊಡಿಸಿ ಎಂದು ಗಣೇಶ ಹಬ್ಬದ ದಿನ ಕೈ ಮುಗಿದು ನಿಮ್ಮಲ್ಲಿ ಕೇಳಿಕೊಳ್ಳುತ್ತೇನೆ. ಈ ಎರಡು ಯೋಜನೆಗಳಿಗೆ ಇರುವ ವಿಘ್ನ ನಿವಾರಣೆ ಮಾಡಿಸಿ ಎಂದು ಇಲ್ಲಿಂದಲೇ ಪ್ರಹ್ಲಾದ ಜೋಶಿಯವರಿಗೆ ದೀರ್ಘ ದಂಡ ನಮಸ್ಕಾರ ಹಾಕುತ್ತೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಮುಡಾ, ವಾಲ್ಮೀಕಿ ಪ್ರಕರಣದ ಹಾದಿ ತಪ್ಪಿಸಲು ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಜೈಲಿನ ಒಳಗಡೆ … Continue reading ಮಹದಾಯಿಗೆ ಅನುಮತಿ, ಭದ್ರಾ ಮೇಲ್ದಂಡೆಗೆ ಹಣ ಕೊಡಿಸಿ: ಪ್ರಹ್ಲಾದ್ ಜೋಶಿಗೆ ಡಿಸಿಎಂ ಡಿಕೆಶಿ ಮನವಿ